Browsing Category

ರಾಜಕೀಯ

ರಾಜ್ಯಾದ್ಯಂತ ಹಿಜಾಬ್ ವಿವಾದ ಪ್ರಕರಣ | ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ |ನಾಳೆ ಮಧ್ಯಾಹ್ನ 2.30 ಕ್ಕೆ ಮರು…

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಅರ್ಜಿದಾರರ ಸಂಪೂರ್ಣ ವಾದ ಕೇಳಿದ್ದೇನೆ.ವಿದ್ಯಾರ್ಥಿಗಳು ಹೊಡೆದಾಟದಲ್ಲಿ ತೊಡಗುವುದು ಸರಿಯಲ್ಲ. ಶಾಂತಿ ಭಂಗ ಮಾಡದಂತೆ ಹೈಕೋರ್ಟ್ ನ್ಯಾ ಯ ಮೂರ್ತಿ ಕೃಷ್ಣ

ಹಿಜಾಬ್ ಕೇಸರಿ ಶಾಲು ಪ್ರಕರಣ : ಧರಣಿ ಕೂತ ವಿದ್ಯಾರ್ಥಿಗಳಿಗೆ ಹಾಜರಾತಿ ಇಲ್ಲ- ಸಚಿವ ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಹಿಜಾಬ್ ಕೇಸರಿ ಶಾಲು ವಿವಾದ ತೀವ್ರ ರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ ಈಗಲೂ ಕಾಲೇಜಿನಲ್ಲಿ ಧರಣಿ ನಡೆಯುತ್ತಲೇ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ , ಕಾಲೇಜು ಕ್ಲಾಸ್ ಗೆ ಬರದೆ ಧರಣಿನಿರತ

ಲತಾ ಮಂಗೇಶ್ಕರ್ ಮೇಲೆ ಉಗುಳಿದ ಪ್ರಕರಣ : ಬಾಲಿವುಡ್ ಬಾದ್ ಶಾ ಶಾರುಖ್ ನದ್ದು ಹೀನ ಮನಸ್ಥಿತಿ| ಇವುಗಳನ್ನು ಬುಡಸಮೇತ…

ಕಾರವಾರ : ಭಾರತ ರತ್ನ ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನ ಪಡೆಯುವ ಸಂದರ್ಭದಲ್ಲಿ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಮಾಸ್ಕ್ ತೆಗೆದು ಲತಾ ಅವರ ಮೃತದೇಹದ ಮೇಲೆ ಉಗುಳಿದ್ದಾರೆ ಎಂಬ ವೀಡಿಯೋ ಒಂದು ವೈರಲ್ ಆಗಿದ್ದು. ಇದಕ್ಕೆ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ವೀಡಿಯೋವನ್ನು

ಧಮ್ ಇದ್ರೆ ನಿಮ್ಮ ಮಸೀದಿಗೆ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೊಡಿಸಿ – ಶಾಸಕಿ ಖನೀಜಾ ಫಾತಿಮಾಗೆ ಈಶ್ವರಪ್ಪ ಸವಾಲು

ಮೈಸೂರು : ಶಾಸಕಿ ಫಾತಿಮಾ ಅವರಿಗೆ ಸಚಿವ ಕೆ ಎಸ್ ಈಶ್ವರಪ್ಪ ಅವರು ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಸವಾಲಾಕಿದ್ದಾರೆ. ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು‌ ಶಾಸಕಿ ಹೇಳಿಕೆ ವಿಚಾರವಾಗಿ‌ ಸಚಿವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ

ಸರಕಾರಿ ನೌಕರರೇ, ಇನ್ನು ಮುಂದೆ ಕಚೇರಿಗೆ ತರುವ ನಗದಿನ ಮೇಲೆ ನಿಗಾ!!!ನಗದು ಘೋಷಣೆ ಕಡ್ಡಾಯ!

ಬೆಂಗಳೂರು : ಸರಕಾರಿ ಇಲಾಖೆಯಲ್ಲಿ ಸರಕಾರಿ ನೌಕರರು ಮನೆಗೆ ಹೋಗುವಾಗ ಜೇಬು ತುಂಬಿಸಿಕೊಂಡು ಹೋಗುತ್ತಾರೆ ಎಂಬ ಅಪವಾದಗಳು ಹೆಚ್ಚು. ಇಂತಹ ಸಾರ್ವಜನಿಕ ಆರೋಪಗಳ ಹಿನ್ನೆಲೆಯಲ್ಲಿ ಸರಕಾರ ನೌಕರರ ಜೇಬಿನ ಮೇಲೆ ನಿಗಾ ಇಡಲು ಮುಂದಾಗಿದೆ. ಸರಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿ ನೌಕರನ

ಉತ್ತರಖಾಂಡ ಚುನಾವಣೆಗೆ 11 ಅಂಶಗಳ ಭರವಸೆಗಳ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ ಸಂಚಾಲಕ ಕೇಜ್ರಿವಾಲ್| ಉಚಿತ…

ಹರಿದ್ವಾರ : ಎಲ್ಲರಿಗೂ ಉಚಿತ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ, ನಿರುದ್ಯೋಗ ಭತ್ಯೆ ಹಾಗೂ ಉಚಿತ ವಿದ್ಯುತ್ ಸೇರಿದಂತೆ 11 ಅಂಶಗಳ ಕಾರ್ಯಸೂಚಿಯನ್ನು ಬಿಡುಗಡೆಗೊಳಿಸಿದ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕ್ರೇಜಿವಾಲ್ ಅವರು ಉತ್ತರಾಖಾಂಡದಲ್ಲಿ ಆಮ್ ಆದ್ಮಿ ಪಕ್ಷ ( ಎಎಪಿ) ಅಧಿಕಾರಕ್ಕೆ

ಭಾರತದ ಈಗಿನ ಮುಸ್ಲಿಮರ ಪೂರ್ವಜರೆಲ್ಲ ಹಿಂದೂಗಳೇ| ತನ್ವೀರ್ ಸೇಠ್ ತಾತ ಕೂಡ ಹಿಂದೂವೇ- ಪ್ರತಾಪ್ ಸಿಂಹ ಹೇಳಿಕೆ

ಹಿಜಾಬ್ ವಿವಾದ ಈಗ ರಾಷ್ಟ್ರ ವ್ಯಾಪ್ತಿ ಚರ್ಚೆಯ ವಿಷಯ ಆಗಿದೆ. ಎಲ್ಲಾ ರಾಜಕಾರಣಿಗಳು ಕೂಡಾ ಇದರ ಬಗ್ಗೆನೇ ವಿವರಣೆ ನೀಡುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತನ್ವೀರ್ ಅವರು ಹೊರಗೆ ಹೋಗಿ ಎನ್ನಲು ಈ ದೇಶ ಇವರ ತಾತನದ್ದಾ ? ಎಂಬ ಹೇಳಿಕೆಯನ್ನು ನೀಡಿದ್ದರು. ಈಗ

‘ಸರಕಾರಿ ನೌಕರರ ಸಂಘ’ ವನ್ನು ಜಾತಿ, ಧರ್ಮದ ಆಧಾರದ ಮೇಲೆ ರಚಿಸಲು ಅವಕಾಶವಿಲ್ಲ ; ರಾಜ್ಯ ಸರಕಾರದಿಂದ ಆದೇಶ

ಜಾತಿ, ಧರ್ಮ ಇತ್ಯಾದಿ ಒಳಗಿರುವ ಯಾವುದೇ ಸಮೂಹ ಆಧಾರದ ಮೇಲೆ ಸರಕಾರಿ ನೌಕರರ ಸೇವಾ ಸಂಘಗಳನ್ನು ರಚಿಸಬಾರದು ಎಂದು ಸರಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್ ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟ ವೃಂದ ಅಥವಾ ವರ್ಗಕ್ಕೆ ಸೇರಿರುವ ವ್ಯಕ್ತಿಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಸದಸ್ಯತ್ವ ಹೊಂದಿರುವ