Browsing Category

ರಾಜಕೀಯ

ದಶಕಗಳ ನಂತರ ಧರ್ಮಸ್ಥಳದಲ್ಲಿ ಇಬ್ಬರು ರಾಜ್ಯ ರಾಜಕಾರಣಿಗಳ ಆಣೆ-ಪ್ರಮಾಣ !!

ದಶಕಗಳ ನಂತರ ರಾಜ್ಯ ರಾಜಕೀಯದಲ್ಲಿ ಆಣೆ-ಪ್ರಮಾಣದ ವಿಷಯ ಸುಳಿದಾಡಿದ್ದು, ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳದಲ್ಲಿ ದೇವರ ಮುಂದೆ ಆಣೆ- ಪ್ರಮಾಣ ಮಾಡುವ

ಮದ್ಯಪ್ರಿಯರೇ ಗಮನಿಸಿ : ಮುಂಬರುವ ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಳಕ್ಕೆ ರಾಜ್ಯ ಸರಕಾರ ನಿರ್ಧಾರ|ಫೆ. 25 ರಂದು…

ರಾಜ್ಯ ಸರಕಾರ ಮುಂಬರುವ ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ. ಕೊರೊನಾದಿಂದಾಗಿ ಪಾತಾಳಕ್ಕೆ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಈ ಮೂಲಕ ಪ್ರಯತ್ನ ಪಡುತ್ತಿದೆ ಸರಕಾರ. ಇಂಡಿಯನ್ ಮೇಡ್ ಲಿಕ್ಕರ್ ( ಐಎಂಎಲ್ ) ಹಾಗೂ ಬಿಯರ್ ಮೇಲೆ ಶೇ. 5 ರಿಂದ 10 ರವರೆಗೆ ಅಬಕಾರಿ

ಹಿಜಾಬ್ ಹಿಂದೆ ನಿಂತ ಸಿದ್ರಾಮ | ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲಲ್ಲ!!!

ಮಾಜಿ ಸಿ ಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉಡುಪಿಯಲ್ಲಿ ಹಿಜಾಬ್ ಮತ್ತು ಕೇಸರಿ ಕುರಿತ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅದು ಹಿಜಾಬ್ ಮೂಲಭೂತ ಹಕ್ಕು ಕೇಸರಿ ಶಾಲಲ್ಲ ಎಂದು ಬಿಜೆಪಿಯ ವಿರುದ್ಧ ಕಿಡಿಕಾರಿದ್ದಾರೆ. ಪ್ರಿನ್ಸಿಪಾಲ್ ಗೇಟ್ ಹಾಕುವ ಮೂಲಕ ಮುಸ್ಲಿಂ

ಸಮವಸ್ತ್ರ ಧರಿಸದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ| ದಯವಿಟ್ಟು ಶಿಕ್ಷಣ ಕ್ಷೇತ್ರವನ್ನು ಹಾಳುಮಾಡಬೇಡಿ ಎಂದು ಸಿದ್ದರಾಮಯ್ಯ…

ಬೆಂಗಳೂರು : ಸರಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಎಚ್ಚರಿಸಿದ್ದಾರೆ. ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು‌. ಧರ್ಮ ಪಾಲನೆಗೆ ನಮ್ಮ‌ವಿರೋಧವಿಲ್ಲ.

ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ನಡೆದ ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಮಹಾ ಮೃತ್ಯುಂಜಯ ಯಾಗ!! ಯಾಗ ಮಾಡಿ ಹರಸಿದ…

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಹಾ ಮೃತ್ಯುಂಜಯ ಯಾಗ ನಡೆದಿತ್ತು. ಈ ಯಾಗ ಮಾಡಿ ಹರಸಿದ ಐವರು ಋತ್ವಿಜರಿಗೆ ದಕ್ಷಿಣೆ ಕಳುಹಿಸುವ ಮೂಲಕ ಶಾಸ್ತ್ರದ ಸಂಪ್ರದಾಯವನ್ನು ಪಾಲಿಸಿದ್ದಾರೆ ನಮ್ಮ ಪ್ರಧಾನಿ. ಬ್ಯಾಂಕ್ ಖಾತೆ ಬಗ್ಗೆ ವಿವರ ಪಡೆದಿಕೊಂಡ ಮೋದಿ ಅವರು ಎರಡು ದಿನಗಳ ಹಿಂದೆ

ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ- ಕೆ ಎಸ್ ಈಶ್ವರಪ್ಪ

ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ‌ ಪಂಚಾಯತ್ ಚುನಾವಣೆಯನ್ನು ಬರುವ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ ಮಾಡಲಾಗುವುದು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ತಾಲ್ಲೂಕು ಜಿಲ್ಲಾ ಪಂಚಾಯತಿ ಚುನಾವಣೆ

ಗ್ಲಾಮರ್ ಲೋಕ ಬಿಟ್ಟು ರಾಜಕೀಯ ಪ್ರವೇಶ ಪಡೆದ ಮಾಡೆಲ್ !!!

ರಾಜಕೀಯಕ್ಕೆ ಗ್ಲಾಮರ್ ಲೋಕದಿಂದ ಬಂದು ಮಿಂಚಿದವರು ತುಂಬಾನೇ ಮಂದಿ ಇದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ಹಸ್ತಿನಾಪುರದಿಂದ ' ಮಿಸ್ ಬಿಕನಿ ಇಂಡಿಯಾ' ಆಗಿದ್ದ, ಅರ್ಚನಾ ಗೌತಮ್ ಅವರಿಗೆ ಟಿಕೆಟ್ ನೀಡಿತ್ತು. ಈಗ ಇದೇ ಬಣ್ಣದ ಲೋಕದ ಆಸೆಯನ್ನು ಬಿಟ್ಟು ಜನಸೇವೆಗೆ

ಮಾನಸಿಕ ಅಸ್ವಸ್ಥ ಮಗುವಿಗೂ ಪಿಂಚಣಿ ಸೌಲಭ್ಯ : ಕೇಂದ್ರ ಸರಕಾರದಿಂದ ಮಹತ್ವದ ಘೋಷಣೆ

ನವದೆಹಲಿ : ಕೇಂದ್ರ ಸರಕಾರವು ಇತ್ತೀಚೆಗೆ ಮಾನಸಿಕ ಅಥವಾ ದೈಹಿಕ ವಿಕಲಾಂಗತೆಯಿಂದ ಬಳಲುತ್ತಿರುವ ಮಕ್ಕಳು ಅಥವಾ ಒಡ ಹುಟ್ಟಿದವರಿಗೆ ಕುಟುಂಬ ಪಿಂಚಣಿ ನೀಡುವ ಆದಾಯದ ಮಾನದಂಡವನ್ನು ಹೆಚ್ಚಿಸಲು ನಿರ್ಧರಿಸಿದೆ. ಇಷ್ಟು ಮಾತ್ರವಲ್ಲದೇ ಮಾನಸಿಕ ಅಸ್ವಸ್ಥ ಮಗು ಕೂಡ ಕುಟುಂಬ ಪಿಂಚಣಿ ಪಡೆಯಲು ಅರ್ಹ ಎಂದು