Browsing Category

ರಾಜಕೀಯ

ಯಾವ ಪಕ್ಷದ ಮೇಲೆ ಪ್ರೇಮ ಎಂಬ ಸೀಕ್ರೆಟ್ ಪ್ರೇಮಿಗಳ ದಿನದಂದು ಔಟ್!-ಸಿ ಎಂ ಇಬ್ರಾಹಿಂ

ಕಳೆದ ಕೆಲ ದಿನಗಳ ಹಿಂದೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಮತ್ತು ಕಾಂಗ್ರೆಸ್ ನಡುವೆ ಯಾವುದೂ ಸರಿ ಇಲ್ಲ ಎಂಬುದು ಬಹಿರಂಗಗೊಂಡಿತ್ತು. ಕಾಂಗ್ರೆಸ್ ನನ್ನನ್ನು ಬಿಟ್ಟಿದ್ದು, ರೇಪ್ ಮಾಡಿಸಿಕೊಂಡವರ ಸ್ಥಿತಿ ನನ್ನದಾಗಿದೆ ಎಂದು ಕಾಂಗ್ರೆಸ್ ನಾಯಕರು, ಹೈಕಮಾಂಡ್ ವಿರುದ್ಧ

ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ | ಯಾವುದು ಅಗ್ಗ?? ಯಾವುದು ದುಬಾರಿ?? ರೈತರಿಗಾಗಿ ಘೋಷಿಸಿದ…

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ. ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ. ಯಾರಿಗೂ ಹೊರೆಯಾಗದ ಬಜೆಟ್

2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭ !!! ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ 2022-23 ಮೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಪ್ರತಿ ಹಳ್ಳಿಗಳಲ್ಲಿ ಅಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದ್ದು, ಒನ್ ನೇಷನ್ ಒನ್ ರಿಜಿಸ್ಟ್ರೇಶನ್ ( ಒಂದು ದೇಶ, ಒಂದು ನೋಂದಣಿ) ವ್ಯವಸ್ಥೆ ಮಾಡಲಾಗುವುದು. ಆಸ್ತಿ ನೋಂದಣಿ ಇನ್ನು ಮುಂದೆ‌

ವಿದ್ಯಾರ್ಥಿಗಳೇ ನಿಮಗಾಗಿ ಗುಡ್ ನ್ಯೂಸ್ : ಒನ್ ಕ್ಲಾಸ್ ಒನ್ ಚಾನಲ್ ಸಂಖ್ಯೆ 200ಕ್ಕೆ ಹೆಚ್ಚಳ | ಹಣಕಾಸು ಸಚಿವೆ…

ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವೊಂದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆಯಲ್ಲಿ ನೀಡಿದ್ದಾರೆ. ಶಿಕ್ಷಣವನ್ನು ಡಿಜಿಟಲ್ ಮಾಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ

ರಾಜ್ಯದ ಪಠ್ಯಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ ಬಳಕೆ | ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದ ನಟ | ಸರಕಾರದ ವಿರುದ್ಧ ಡಿ ಕೆ…

ಮಲಯಾಳಂ ನಟ ಕುಂಚಾಕೋ ಬೋಬನ್ ಅವರ ಪೋಟೋವನ್ನು ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಪೋಸ್ಟ್ ಮ್ಯಾನ್ ಫೋಟೋವನ್ನು ಬಳಕೆ ಮಾಡಿದ್ದು, ಇದರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ನಟ, ನನಗೆ ಕರ್ನಾಟಕ ಸರಕಾರದಿಂದ ಸರಕಾರಿ ಕೆಲಸ ಸಿಕ್ಕಿದೆ ಎಂದಿದ್ದಾರೆ. ಈ

ಇಂದು ಕೇಂದ್ರ ಬಜೆಟ್ ಮಂಡನೆ| ನಿರೀಕ್ಷೆಯ ಕ್ಷಣಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರದ ಮೂರನೇ ವರ್ಷದ ನಾಲ್ಕನೇ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಕಾರಣದಿಂದ ಕರ್ನಾಟಕದ ಜನತೆ ಹಾಗೂ ಪಕ್ಷ ಸಾಕಷ್ಟು ‌ನಿರೀಕ್ಷೆ ಇಟ್ಟುಕೊಂಡಿದೆ. ರಾಜ್ಯಕ್ಕೆ ಏನು

ಮಾಜಿ ಎಂ.ಪಿ ಶಿವರಾಮೇ ಗೌಡರಿಗೆ ಜೆ.ಡಿ.ಎಸ್ ಪಕ್ಷದಿಂದ ಗೇಟ್ ಪಾಸ್!! ವರಿಷ್ಠರ ಸೂಚನೆಯಂತೆ ಗೌಡರನ್ನು ಉಚ್ಚಾಟಿಸಿ…

ಮಂಡ್ಯ: ಜಿಲ್ಲೆಯ ಹಿರಿಯ ರಾಜಕಾರಣಿ, ಎಲ್ಲೂ ರಾಜಿಮಾಡಿಕೊಳ್ಳದ ಹೋರಾಟಗಾರರಾದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದ ಲೋಕಸಭಾ ಮಾಜಿ ಸದಸ್ಯ, ಜೆ.ಡಿ.ಎಸ್ ನಾಯಕ ಎಲ್ ಆರ್ ಶಿವರಾಮೇ ಗೌಡರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ರಾಜ್ಯ

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಆಡಿಯೋ ವೈರಲ್| ಎಂ ಪಿ ಚುನಾವಣೆಗೆ 30 ಕೋಟಿ ಖರ್ಚು| ಮಾದೇಗೌಡ ವಿರುದ್ಧ ಅವಹೇಳನಕಾರಿ…

ಎಲ್ ಆರ್ ಶಿವರಾಮೇಗೌಡ ಅವರು ಮಾತಾಡಿದ್ದಂತಹ ಉಪಚುನಾವಣೆ ಗೆಲ್ಲಲು ನಾನು 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ ಎಂಬ ಆಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತೆ ಒಬ್ಬರಲ್ಲಿ ದೂರವಾಣಿ ಸಂಭಾಷಣೆ ಮೂಲಕ ನಡೆದ ಈ ಆಡಿಯೋದಲ್ಲಿ ಮಹಿಳೆಯ ಧ್ವನಿ ಇದ್ದು, ' ಎಂ