Browsing Category

ರಾಜಕೀಯ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಮೂವರ ಬಂಧನ- ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಎಡಿಜಿಪಿ ಎಸ್ ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಎಲ್ಲಾ ಕ್ರಮಗಳನ್ನು

ಶಿವಮೊಗ್ಗ ಹರ್ಷ ಹತ್ಯೆ ಪ್ರಕರಣ : ಇನ್ನಾದರೂ SDPI ಸಂಘಟನೆ ಬ್ಯಾನ್ ಮಾಡಲಿ- ಪ್ರತಾಪ್ ಸಿಂಹ ಆಕ್ರೋಶ

ಬೆಂಗಳೂರು : ಕಾರ್ಯಕರ್ತನ ಕಗ್ಗೊಲೆ ನೋಡಿ ಮನಸ್ಸಿಗೆ ನೋವಾಗುತ್ತಿದೆ. ನಮ್ಮ‌ ಸರಕಾರದ ಅವಧಿಯಲ್ಲಿಯೇ ಇಂತಹ ಘಟನೆ ಆಗ್ತಿರೋದು ನಾಚಿಕೆ ಆಗ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ

ಮೇವು ಹಗರಣ : 5 ವರ್ಷ ಜೈಲು ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್| ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಆದೇಶ

ಹೊಸದಿಲ್ಲಿ : ಆರ್ ಜೆ ಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ.ದಂಡ ವಿಧಿಸಿದೆ. ಫೆ.15 ರಂದು ಲಾಲು ಪ್ರಸಾದ್ ಅವರನ್ನು ರಾಂಚಿಯ ಡೊರಾಂಡಾ ಖಜಾನೆ ಪ್ರಕರಣದಲ್ಲಿ ದೋಷಿ ಎಂದು ವಿಶೇಷ ಸಿಬಿಐ

ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕಾರ ಮಾಡಿದ ಪ್ರಧಾನಿ ಮೋದಿ| ವೇದಿಕೆಯಲ್ಲೇ ನಡೆದ ಈ ಘಟನೆ| ಸೋಷಿಯಲ್…

ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಇರುವ ಸಂದರ್ಭದಲ್ಲಿ ಒಂದು ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರು‌ ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ವೀಡಿಯೋ ಒಂದು ವೈರಲ್ ಆಗಿದೆ. ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮ‌ನ

ಕಾಂಗ್ರೆಸ್ ಶಾಸಕನ ತೋಟದಲ್ಲಿ ಗೋಮಾಂಸ ಮಾರಾಟ| ತೋಟದ ಕಾರ್ಮಿಕನಿಂದ ಕೃತ್ಯ

ಚಿಕ್ಕಮಗಳೂರು : ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡರ ಅವರ ತೋಟದಲ್ಲಿ ಕಾರ್ಮಿಕನಾಗಿ‌ ದುಡಿಯುತ್ತಿದ್ದ ಅಸ್ಸಾಂ ಮೂಲದ ಜಲೀಲ್ ಶೇಖ್ ಎಂಬಾತ ಹಿಂದೂ‌ ಪರ ಸಂಘಟನೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡರ ತೋಟದಲ್ಲಿ ಕೆಲಸ ಮಾಡುವ ಈತ ಅಕ್ರಮವಾಗಿ ಗೋಮಾಂಸದ

ಪಂಜಾಬ್ ಚುನಾವಣೆ : ನಟ ಸೋನುಸೂದ್ ಗೆ ಮತಗಟ್ಟೆಗೆ ಹೋಗದಂತೆ ನಿರ್ಬಂಧ!!!

ನಟ ಸೋನು ಸೂದ್ ಮೊಗಾದಲ್ಲಿ ಮತದಾನ ಕೇಂದ್ರಗಳಿಗೆ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧಿಸಿದೆ. ಪಂಜಾಬ್ ವಿಧಾನಸಭೆಗೆ ಭಾನುವಾರ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸೋನು ಸೂದ್ ಗೆ ನಿರ್ಬಂಧ ಹೇರಿದೆ. ಮತಗಟ್ಟೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಸೋನು ಸೂದ್

ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ “ರಾಜಾಹುಲಿ” ಬಿ.ಎಸ್ ಯಡಿಯೂರಪ್ಪ !! | ಮಾಜಿ ಮುಖ್ಯಮಂತ್ರಿ ಬಣ್ಣ…

ಬಿಜೆಪಿ ಪಾಳಯದ "ರಾಜಹುಲಿ" ಬಿ. ಎಸ್ ಯಡಿಯೂರಪ್ಪ. ಕರ್ನಾಟಕ ಕಂಡ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಇವರು ಕೂಡ ಒಬ್ಬರು. ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದಾರೆ. ಮೊಟ್ಟಮೊದಲ

ಸಿಂಧೂರ, ಕುಂಕುಮ ಧರಿಸಿ ಬಂದವರನ್ನು ತಡೆಯಬಾರದು – ಬಿ ಸಿ ನಾಗೇಶ್| ಹಿಜಾಬ್ ಧಾರ್ಮಿಕ ಸಂಕೇತ- ಬಿಂದಿ, ಸಿಂಧೂರ…

ಹಿಜಾಬ್ ಪ್ರಕರಣ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಹಿಜಾಬ್ ಜೊತೆ ಜೊತೆಗೆ ಸಿಂಧೂರ ಕುಂಕುಮ ಹಾಕುವುದಕ್ಕೆ ಕೂಡಾ ಈ ಸಂಘರ್ಷ ಬಂದಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , " ಸಿಂಧೂರ, ಕುಂಕುಮ, ಬಳೆ ಪ್ರಶ್ನೆ ಬೇಡ. ಅದು ನಮ್ಮ ಸಂಸ್ಕೃತಿಯ ಪ್ರತೀಕ.