Browsing Category

ರಾಜಕೀಯ

ಹಿಜಾಬ್ ಮುಟ್ಟಲು ಬಂದವರ ಕೈ ಕತ್ತರಿಸುತ್ತೇವೆ!!! ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಬೇಗಂ ಹೇಳಿಕೆ

ಹಿಜಾಬ್ ವಿವಾದಕ್ಕೆ ಈಗ ಎಲ್ಲಾ ಕಡೆಯಿಂದ ಎಲ್ಲಾ ತರಹದ ಅಭಿಪ್ರಾಯಗಳು ವ್ಯಕ್ತವಾಗುತ್ತದೆ. ಹಲವಾರು ಮಂದಿ ಈ ಕುರಿತು ತಮ್ಮ ಮನಸ್ಸಿಗೆ ಬಂದ ವಿಶ್ಲೇಷಣೆ ನೀಡುತ್ತಿದ್ದಾರೆ. ಈಗ ಇದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಬೇಗಂ ಒಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ನ್ಯಾಯಾಲಯದ ಆವರಣದಲ್ಲಿ ಗಲಾಟೆ!! ವಿವಾದಾತ್ಮಕ ವಕೀಲ ಜಗದೀಶ್ ಪೊಲೀಸರ ವಶಕ್ಕೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ವಿಷಯಗಳನ್ನು ಬಿತ್ತರಿಸಿ ಸುದ್ದಿಯಲ್ಲಿರುವ ವಕೀಲ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ. ನ್ಯಾಯಾಲಯದ ಅವರಣದಲ್ಲಿ ಗಲಾಟೆ ಮಾಡಿದ ಸಂಬಂಧ ಹಲಸೂರು ಗೇಟ್ ಠಾಣಾ ಪೊಲೀಸರು ಜಗದೀಶ್ ಅವರನ್ನು ವಶಕ್ಕೆ

ಆರ್ ಎಸ್ ಎಸ್ ನ ಮುಸ್ಲಿಂ ಘಟಕದಿಂದ ‘ ಅಲ್ಲಾ ಹು ಅಕ್ಬರ್’ ಎಂದು ಘೋಷಣೆ ಕೂಗಿದ ಬೀಬಿ ಮುಸ್ಕಾನ್ ಗೆ…

ಅಯೋಧ್ಯಾ : ಕರ್ನಾಟಕದ ಮಂಡ್ಯದ ಕಾಲೇಜೊಂದರಲ್ಲಿ ಬುರ್ಖಾ ಧರಿಸಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ಮುಸ್ಕಾನ್ ಸುತ್ತಲೂ ಯುವಕರ ಗುಂಪು ' ಜೈ ಶ್ರೀರಾಮ್' ಘೋಷಣೆಗಳನ್ನು ಹೇಳುತ್ತಾ ಹೆದರಿಸಿದ್ದು ಸ್ವೀಕಾರಾರ್ಹವಲ್ಲ. ಇಂಥ ಚಟುವಟಿಕೆಗಳು ಹಿಂದೂ ಧರ್ಮಕ್ಕೆ ವಿರುದ್ಧವಾದುದು ಎಂದು ಎಂಆರ್ ಎಂ

ಹಿಜಾಬ್ ಸಂಘರ್ಷದ ಸಂದರ್ಭ ಮುಸ್ಲಿಂ ಮಹಿಳೆಯರ ಪರ ನಿಂತ ನರೇಂದ್ರ ಮೋದಿ

ಲಕ್ನೋ : ಉತ್ತರ ಪ್ರದೇಶದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಮೋದಿ ಅವರು ಹಿಜಾಬ್ ಕುರಿತಂತೆ ಹೇಳಿಕೆಯೊಂದನ್ನು ಹೇಳಿದ್ದಾರೆ. ಬಿಜೆಪಿಯವರಿಗೆ ಮುಸ್ಲಿಂ ಹೆಣ್ಣುಮಕ್ಕಳ ಬಗ್ಗೆ ಗೌರವವಿದೆ ಎಂಬುದಾಗಿ ಹೇಳಿದ್ದಾರೆ. ವಿಪಕ್ಷ ನಾಯಕರು ಜನರ ಹಾದಿಯನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿಹಾಕಿಕೊಂಡು ಹೋಗುತ್ತಾರೆ, ಅವರನ್ನು ತಡೆಯಿರಿ ಎಂದ ನಗರಸಭೆ ಸದಸ್ಯ!!!

ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣಗಳು ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಇಡೀ ರಾಜ್ಯವು ಕೋರ್ಟ್ ತೀರ್ಮಾನಕ್ಕೆ ಕಾಯುತ್ತಿದೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಈ ಪ್ರತಿಭಟನೆ

ಬುರ್ಖಾ ಧರಿಸಿದ್ದ ಮುಸ್ಲಿಂ ಮಹಿಳೆಯ ಬೆನ್ನಮೇಲೆ ಸಮಾಜವಾದಿ ಪಕ್ಷದ ಸ್ಟಿಕ್ಕರ್ ಅಂಟಿಸಿದ ಯುವಕ !! | ಸಾಮಾಜಿಕ…

ಉತ್ತರಪ್ರದೇಶದಲ್ಲಿ ಚುನಾವಣಾ ಕಣ ರಂಗೇರಿದೆ. ಪ್ರಚಾರದ ಸಮಯದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಯ ಬೆನ್ನ ಮೇಲೆ ಯುವಕನೊಬ್ಬ ಸಮಾಜವಾದಿ ಪಕ್ಷದ ಸ್ಟಿಕ್ಕರ್ ಅಂಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಭಾರತವನ್ನು

ಹಿಜಾಬ್ ಧರಿಸಿದ ವಿದ್ಯಾರ್ಥಿನಿಯ ಬೆಂಬಲಿಸಿದ ಪ್ರತಾಪ್ ಸಿಂಹ ಟ್ವೀಟ್ ವೈರಲ್

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಅವರ ಅಳಿಸಲ್ಪಟ್ಟ ಟ್ವೀಟ್ ಒಂದು ವೈರಲ್ ಆಗಿದೆ. ಮಂಡ್ಯ ನಗರದ ಪಿಇಎಸ್ ವಿಜ್ಞಾನ , ಕಲಾ ಮತ್ತು ವಾಣಿಜ್ಯ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ

ಯುಪಿ ಯಲ್ಲಿ ಮರಳಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ !!

ಪಂಚರಾಜ್ಯಗಳ ಚುನಾವಣಾ ಕಣ ರಂಗೇರಿದೆ. ಎಲ್ಲಾ ಪಕ್ಷಗಳು ತನ್ನ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುತ್ತಿವೆ. ಹೀಗಿರುವಾಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ