Browsing Category

ರಾಜಕೀಯ

ಮೇಕೆದಾಟು ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ನಾಯಕನ ಕೊರಳ ಪಟ್ಟಿಗೆ ಕೈ!! ಹಿರಿಯ ನಾಯಕ ಡಿ.ಕೆ ಸುರೇಶ್ ಗರಂ ಆಗಲು…

ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ನಿನ್ನೆ ನಾಯಕರಿಬ್ಬರು ಹೊಯ್ ಕೈ ಮಾಡಿಕೊಂಡ ಘಟನೆ ನಡೆದಿದೆ. ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ನಡೆಯುವ ವೇಳೆ ಇತರರನ್ನು ಪಕ್ಕಕ್ಕೆ ಸರಿಸುವ ಸಂದರ್ಭ ಈ ಘಟನೆ ನಡೆದಿದ್ದು,ಅಡ್ಡ ಬಂದ ಯುವ

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ‌. ನಾನು ಆರೋಗ್ಯವಾಗಿದ್ದೇನೆ‌ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ‌. ‌ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ - 19 ಗೆ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ವರದಿ ಬಂದಿದೆ. ನನ್ನ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಎರಡನೇ ಬಾರಿ ಕೊರೋನಾ ಸೋಂಕು ದೃಢ : ನನ್ನ ಸಂಪರ್ಕಕ್ಕೆ ಬಂದವರು…

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ. ನಳಿನ್ ಕುಮಾರ್ ಕಟೀಲ್ ಗೆ ಇದು ಎರಡನೇ ಬಾರಿ ಸೋಂಕು ತಗುಲಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೂಡಾ ಅವರಿಗೆ ಕೋವಿಡ್ ಸೋಂಕು ತಗುಲಿದ್ದು ಅದರಿಂದ

ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ! ಅಭಿಮಾನಿಗಳ ಒತ್ತಡವೇ ಕಾರಣವಾಯಿತೇ?

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ಹಾಜರಾಗಿದ್ದಾರೆ. ಶಿವರಾಜ್ ಕುಮಾರ್ ಅವರು ನಿನ್ನೆ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇಂದು ದಿಢೀರ್ ಆಗಿ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ ಶಿವಣ್ಣ. ಶಿವಣ್ಣ ಈ

ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್ : ಖ್ಯಾತ ಜ್ಯೋತಿಷಿಯ ಪುತ್ರ ಅರೆಸ್ಟ್

ಬೆಂಗಳೂರು : ಇಲ್ಲಿಯವರೆಗೆ ಜನಸಾಮಾನ್ಯರಿಗೆ ಬ್ಲಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದಂತ ವಂಚಕರು, ರಾಜ್ಯದ ಸಚಿವರೊಬ್ಬರ ಪುತ್ರನಿಗೆ ವೀಡಿಯೋ ಕಳುಹಿಸಿ, ಬ್ಲಾಕ್ ಮೇಲ್ ಮಾಡಲು ಪ್ರಯತ್ನಿಸಿದ್ದಾರೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಪುತ್ರ ನಿಶಾಂತ್ ಎಂಬುವರಿಗೆ ಎಡಿಟ್ ಮಾಡಿದಂತ ವೀಡಿಯೋ

ಪಂಚ ರಾಜ್ಯಗಳ ಚುನಾವಣೆಗೆ ಮೂಹೂರ್ತ ಫಿಕ್ಸ್ | ಮತದಾನದ ದಿನಾಂಕ ಪ್ರಕಟ ಮಾಡಿದ ಕೇಂದ್ರ ಚುನಾವಣಾ ಆಯೋಗ

ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ

ಡ್ರೋನ್ ಅಥವಾ ಟೆಲಿಸ್ಕಾಪ್ ಗನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ಭೇಟಿ ಸಮಯದಲ್ಲಾದ ಭದ್ರತಾ ಲೋಪ ಅವರನ್ನು ಮುಗಿಸಲು ನಡೆಸಿರುವ ಸಂಚು ಎಂದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಡ್ರೋನ್ ಅಥವಾ ಟೆಲಿಸ್ಕಾಪ್ ಗನ್ ಮೂಲಕ ಪ್ರಧಾನಿಯವರನ್ನು ಹತ್ಯೆ ನಡೆಸಲು ಸಂಚು ರೂಪಿಸಿರಬಹುದು ಎಂದು

ಬಜೆಟ್ ಮಂಡನೆಗೂ ಮುನ್ನ
ಹಲ್ವಾ ಯಾಕೆ ತಿನ್ನಿಸ್ತಾರೆ ಗೊತ್ತಾ ? | ‘ಹಲ್ವಾ ಸಮಾರಂಭ’ ದ ಬಗ್ಗೆ ನಿಮಗೆ

ಫೆ.1, 2022 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮೊದಲು ಸಂಪ್ರದಾಯದಂತೆ ಹಲ್ವಾ ಸಮಾರಂಭ ನಡೆಯುತ್ತದೆ. ಇದಕ್ಕೆ ಈಗ ಸಿದ್ಧತೆಗಳು ನಡೆಯುತ್ತಿದೆ. ಜನವರಿ 22, 2021 ರಂದು ಕಳೆದ ಬಾರಿ ಹಲ್ವಾ ಸಮಾರಂಭ ನಡೆದಿತ್ತು. ಅಂದರೆ ಬಜೆಟ್ ಮಂಡನೆಗೂ 9