Browsing Category

ರಾಜಕೀಯ

ಜ.7-9 ನಡೆಯಲಿದ್ದ ಬಿಜೆಪಿ ಚಿಂತನ ವರ್ಗ ಮುಂದೂಡಿಕೆ- ನಳಿನ್ ಕುಮಾರ್

ರಾಜ್ಯ ಬಿಜೆಪಿ ವತಿಯಿಂದ ಜನವರಿ 7, 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಚಿಂತನ ವರ್ಗವನ್ನು ಕೋವಿಡ್ ಮೂರನೇ ಅಲೆಯ ತೀವ್ರಗೊಳ್ಳುತ್ತಿರುವ ಕಾರಣ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಅಲೆ

ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿ- ನಳಿನ್ ಕುಮಾರ್ ಕಟೀಲ್

ಸವಣೂರು : ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಕಡಬ ತಾಲೂಕಿನ ಸವಣೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದರು. ಮತಾಂತರ ಕಾಯ್ದೆ ಜಾರಿ

ಮತ್ತೆ ಲಾಕ್ ಆಗುತ್ತಾ ಕರ್ನಾಟಕ : ಸುಳಿವು ನೀಡಿದ ಆರ್.ಅಶೋಕ್

ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದರು. ಸಿಎಂ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಸಿಎಂ

ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್

ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ ಸಂಪರ್ಕದಲ್ಲಿದ್ದ

ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ…

ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು,

ನಾಳೆ ಕರ್ನಾಟಕ ಬಂದ್ ಇಲ್ಲ !! | ಸಿಎಂ ಮಾತಿಗೆ ಗೌರವ ನೀಡಿ ಬಂದ್ ವಾಪಸ್ ಪಡೆದ ವಾಟಾಳ್ ನಾಗರಾಜ್

ನಾಳಿನ ಕರ್ನಾಟಕ ಬಂದ್ ಠುಸ್ ಪಟಾಕಿ ಆಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿ ಮೇರೆಗೆ ನಾಳೆಯ ಕರ್ನಾಟಕ ಬಂದ್ ಅನ್ನು ಕೈ ಬಿಡಲಾಗಿದೆ. ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಗಳ ಮುಂದೆ ಮಾತನಾಡಿದ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬಂದ್ ಬೇಡ ಎಂದು

ವಿಟ್ಲ : ಪಟ್ಟಣ ಪಂಚಾಯತ್ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

ವಿಟ್ಲ : ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚುನಾವಣೆ ನಡೆದ 18 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಹೊಂದಿದೆ. ಈ ಮೂಲಕ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರದ

ಸ್ಥಳೀಯ ಸಂಸ್ಥೆ ಚುನಾವಣೆ : ಕರಾವಳಿಯಲ್ಲಿ ಬಿಜೆಪಿ ಮುನ್ನಡೆ | ವಿಟ್ಲ,ಕೋಟೆಕಾರು ಪಟ್ಟಣ ಪಂಚಾಯತ್, ಕಾಪು ಪುರಸಭೆಯ…

ಕರಾವಳಿಯಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉಡುಪಿ ಜಿಲ್ಲೆಯ ಕಾಪು ಪುರಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ನಿಶ್ಚಿತವಾಗಿದೆ. ವಿಟ್ಲ ಪಟ್ಟಣ ಪಂಚಾಯಿತಿ ಸದ್ಯ ಬಿಜೆಪಿ