Browsing Category

ರಾಜಕೀಯ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿ ಎಸ್ ವೈ ಎರಡನೇ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದು,ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ

ಬಸವರಾಜ ಬೊಮ್ಮಾಯಿ ಸರಕಾರದ 6 ತಿಂಗಳ ಸಾಧನೆಗೆ ಪ್ರಚಾರ | ಫೆ. 14 ರಿಂದ 25 ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ…

ಬೆಂಗಳೂರು : ವಿಧಾನಮಂಡಲದ ಜಂಟಿ ಅಧಿವೇಶನದ ಫೆಬ್ರುವರಿ 14 ರಿಂದ 25ರವರೆಗೆ ಜಂಟಿ ಅಧಿವೇಶನ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ

ಕೆಎಸ್ ಪಿ : ರವಿ ಡಿ ಚನ್ನಣ್ಣನವರ್ ಸೇರಿ 9 IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ. ಅಪರಾಧಿ ತನಿಖಾ ದಳದ ಎಸ್ ಪಿ ಆಗಿದ್ದ ರವಿ ಡಿ ಚನ್ನಣ್ಣನವರ್ ಕರ್ನಾಟಕ ಅಭಿವೃದ್ಧಿ ನಿಗಮದ ಎಂಡಿ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

ಗೋವಾ ಚುನಾವಣೆ : ಮಾಜಿ ಸಿ.ಎಂ,ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಹ ರಾಣೆ ವಿರುದ್ದ ಸೊಸೆ ಬಿಜೆಪಿಯಿಂದ ಸ್ಪರ್ಧೆ

ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪ್ರತಾಪಸಿಂಹ ರಾಣೆ ಪೊರಿಯಮ್ ಮತ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ವಿಶೇಷವೆಂದರೆ ಪೊರಿಯಮ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರಾಣೆ ಯವರ ಸೊಸೆ ಡಾ. ದಿವ್ಯಾ ರಾಣೆ ಸ್ಫರ್ಧಿಸಿದ್ದು ಒಂದೇ ಕುಟುಂಬದಿಂದ ಇಬ್ಬರು ಬೇರೆ ಬೇರೆ

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ…

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು 'ನೇತಾಜಿ ಅಮೃತ ಶಾಲೆ' ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ. ನೇತಾಜಿ

ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ, ಪೇಟ ಎಸೆದ ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಗೆ ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ,ಪೇಟ ಬಿಸಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಾಗಲಕೋಟೆ ಭೇಟಿ ವೇಳೆಯಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮ ಪಂಚಾಯತ್ ‌ನ ಕಟ್ಟಡ ಉದ್ಘಾಟನೆಗೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ : ಮಾಜಿ ಕೇಂದ್ರ ಸಚಿವ,ಕಾಂಗ್ರೆಸ್ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್…

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಪ್ರಮುಖ ನಾಯಕರ ಪಕ್ಷಾಂತರ ಮುಂದುವರೆದಿದೆ. ಮಾಜಿ ಕೇಂದ್ರ ಸಚಿವ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ