Sumalatha Ambrish: ಚುನಾವಣೆಗೆ ನಿಲ್ಲಲ್ಲ, ಮಂಡ್ಯ ಬಿಡಲ್ಲ, ಸದ್ಯದಲ್ಲೇ ಬಿಜೆಪಿ ಸೇರುತ್ತೇನೆ – ಸಂಸದೆ…
Sumalatha Ambrish: ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್(Sumalatha Ambrish) ಅವರ ನಡೆ ಕೊನೆಗೂ ಏನೆಂದು ಗೊತ್ತಾಗಿದ್ದು. ಬಿಜೆಪಿ ಹಾಗೂ ಜೆಡಿಎಸ್(BJP-JDS) ನವರಿಗೆ ಸಮಾಧಾನ ತರಿಸಿದೆ. ತಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಮಂಡ್ಯ ಬಿಟ್ಟು ಹೋಗಲ್ಲ ಆದ್ರೆ…