Browsing Category

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಮಾತಿಗೆ ಪುಷ್ಟಿ ನೀಡಿದ ಬೊಮ್ಮಾಯಿ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತೊರೆಯಲಿದ್ದಾರೆ ಎಂಬ ವದಂತಿಯ ನಡುವೆ ಅವರ ಹೇಳಿಕೆ ಬದಲಾವಣೆಗೆ ಪುಷ್ಟಿ ನೀಡಿದೆ. ತನ್ನ ವಿಧಾನಸಭೆ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ

ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ, ನೀವೆಂತಹ ಹಿಂದೂ ಎಂದು ಬಿಜೆಪಿ ಟೀಕೆ !

ಡೆಹ್ರಾಡೂನ್: ಉತ್ತರಾಖಂಡದ ಕಾಂಗ್ರೆಸ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾರ್ಯಕರ್ತರು ರುದ್ರಾಕ್ಷಿ ಹಾರ ಧರಿಸಲು ಕೊಟ್ಟಾಗ ಅದನ್ನು ನಿರಾಕರಿಸಿದ ವೀಡಿಯೋ ಒಂದು ಇದೀಗ ವೈರಲ್ ಆಗಿದೆ. ಈ ವೀಡಿಯೋ ಹಿಡಿದುಕೊಂಡು ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ.

2029 ರಲ್ಲಿ ಭಾರತದ ಪ್ರಧಾನಿ ಪಟ್ಟ ಏರಲಿದ್ದಾರೆ ಓರ್ವ ಮುಸ್ಲಿಂ | ಹಾಗಂತ ಭವಿಷ್ಯ ನುಡಿದ್ದದ್ದು ಯಾರು ಗೊತ್ತಾ ?!

ಹರಿದ್ವಾರ(ಉತ್ತರಾಖಂಡ): ಸನಾತನ ಧರ್ಮದ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಹರಿದ್ವಾರದ ವೇದ ನಿಕೇತನ ಧಾಮದಲ್ಲಿ ಜುನಾ ಅಖಾಡದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದ ಗಿರಿ ಅವರ ನೇತೃತ್ವದಲ್ಲಿ ನಡೆಯಿತು. ಮೊದಲ ದಿನ ಮಾತನಾಡಿದ ಸ್ವಾಮಿ ಯತಿ ನರಸಿಂಹಾನಂದ ಗಿರಿ, 2029ರ ವೇಳೆಗೆ ಭಾರತದಲ್ಲಿ

ನನಗೆ ಗೃಹ ಖಾತೆ ಕೊಟ್ಟರೆ ಕೋಮು ಗಲಭೆಯ ಮಾತಿರಲಿ, ಒಬ್ಬನೂ ಕಮಕ್ ಕಿಮಕ್ ಎನ್ನದಂತೆ ಮಾಡುತ್ತೇನೆ | ಮತೀಯ ಶಕ್ತಿಗಳ…

ವಿಜಯಪುರ: ರಾಜ್ಯದಲ್ಲಿ ಕೋಮು ಗಲಭೆಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಾಲಿ ಗೃಹ ಸಚಿವ ಆರಗ

18 ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹಕ್ಕಿರುವಾಗ, ಹೆಣ್ಣಿಗೆ ಬಾಳಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿಲ್ಲ…

ಕೇಂದ್ರ ಸರ್ಕಾರ ಕೆಲದಿನಗಳ ಹಿಂದೆಯಷ್ಟೇ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18ರಿಂದ 25ಕ್ಕೆ ಏರಿಕೆ ಮಾಡಿದೆ. ಇದಕ್ಕೆ ದೇಶದಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದೆಯಾದರೂ, ಕೆಲವು ಟೀಕೆಗಳು ಇದೀಗ ಕೇಳಿಬರುತ್ತಿದೆ. 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ

ಬೆಳ್ತಂಗಡಿ : ವಸಂತ ಬಂಗೇರ ರಾಜಕೀಯ ನಿವೃತ್ತಿ ? ಏನಾಂತರೆ ಈ ಕುರಿತು ಬಂಗೇರರು..

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಚುನಾವಣೆಗೆ ಖರ್ಚು ಮಾಡಲು ನನ್ನಲ್ಲಿ ಸಾಕಷ್ಟು ಹಣವಿಲ್ಲ ಎಂದು ಬಂಗೇರರು ಹೇಳಿದ ವಿಡಿಯೋ ಸಹಿತ ವರದಿಯೊಂದು ಸಾಮಾಜಿಕ ಜಾಲತಾಣದಲ್ಲಿ

ಬೆಳ್ತಂಗಡಿ: ತಾಲೂಕು ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ | ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಶಾಸಕ ವಸಂತ ಬಂಗೇರ!!

ಬೆಳ್ತಂಗಡಿ ತಾಲೂಕು ರಾಜಕೀಯದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುತ್ತೇನೆ ಎಂಬುದಾಗಿ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ

ಕನಚೂರ್ ಮೋನುವಿನ ಮೆಡಿಕಲ್ ಪರವಾನಗಿ ಪ್ರಭಾವದಿಂದ ಪಡೆದುಕೊಂಡ ಮಂಗಳೂರಿನ ಪ್ರಭಾವಿ ಯಾರು!?? ದಕ್ಷಿಣ ಕನ್ನಡ ಬಿಜೆಪಿ…

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ನಡುವಿನ ಮರೆಯಲ್ಲಿನ ಗುದ್ದಾಟ ಕೊಂಚ ತಾರಕಕ್ಕೇರಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆಯ ದಿನ ಬಸ್ ನಲ್ಲಿದ್ದ ಭಿನ್ನ ಕೋಮಿನ ಜೋಡಿಯ ವಿಚಾರದಲ್ಲಿ ಫೋಟೋ ಸಹಿತ ವೀಡಿಯೋ