ಟೀವಿ ಡಿಬೇಟ್ ಗೆ ಬನ್ನಿ ಎಂದು ಭಾರತದ ಪ್ರಧಾನಿ ಮೋದಿಗೆ ಆಹ್ವಾನ ಕೊಟ್ಟ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ !
ಭಾರತ ಪಾಕಿಸ್ತಾನ ನಡುವಿನ ಭಿನ್ನಮತ ಬಗೆಹರಿಸಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಒಂದು ಉಪಾಯ ಹೇಳಿಕೊಟ್ಟಿದ್ದಾರೆ. ಅದೇನೆಂದರೆ ಪ್ರಧಾನಿ ನರೇಂದ್ರ ಮೋದಿ ಜೊತೆ ಟೀವಿ ಟಿಬೆಟ್!
ಉಭಯ ದೇಶಗಳ ಭಿನ್ನಮತ ಬಗೆಹರಿಸಿಕೊಳ್ಳಲು ತಮ್ಮ ಜೊತೆಗೆ ಟೀವಿ ಡಿಬೆಟ್ ಗೆ ಬರಬೇಕು ಎಂದು ಇಮ್ರಾನ್ ಖಾನ್!-->!-->!-->…