Browsing Category

ರಾಜಕೀಯ

ಕಾಂಗ್ರೆಸ್ ಶಾಸಕನ ತೋಟದಲ್ಲಿ ಗೋಮಾಂಸ ಮಾರಾಟ| ತೋಟದ ಕಾರ್ಮಿಕನಿಂದ ಕೃತ್ಯ

ಚಿಕ್ಕಮಗಳೂರು : ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡರ ಅವರ ತೋಟದಲ್ಲಿ ಕಾರ್ಮಿಕನಾಗಿ‌ ದುಡಿಯುತ್ತಿದ್ದ ಅಸ್ಸಾಂ ಮೂಲದ ಜಲೀಲ್ ಶೇಖ್ ಎಂಬಾತ ಹಿಂದೂ‌ ಪರ ಸಂಘಟನೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡರ ತೋಟದಲ್ಲಿ ಕೆಲಸ ಮಾಡುವ ಈತ ಅಕ್ರಮವಾಗಿ ಗೋಮಾಂಸದ

ಪಂಜಾಬ್ ಚುನಾವಣೆ : ನಟ ಸೋನುಸೂದ್ ಗೆ ಮತಗಟ್ಟೆಗೆ ಹೋಗದಂತೆ ನಿರ್ಬಂಧ!!!

ನಟ ಸೋನು ಸೂದ್ ಮೊಗಾದಲ್ಲಿ ಮತದಾನ ಕೇಂದ್ರಗಳಿಗೆ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧಿಸಿದೆ. ಪಂಜಾಬ್ ವಿಧಾನಸಭೆಗೆ ಭಾನುವಾರ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸೋನು ಸೂದ್ ಗೆ ನಿರ್ಬಂಧ ಹೇರಿದೆ. ಮತಗಟ್ಟೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಸೋನು ಸೂದ್

ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ “ರಾಜಾಹುಲಿ” ಬಿ.ಎಸ್ ಯಡಿಯೂರಪ್ಪ !! | ಮಾಜಿ ಮುಖ್ಯಮಂತ್ರಿ ಬಣ್ಣ…

ಬಿಜೆಪಿ ಪಾಳಯದ "ರಾಜಹುಲಿ" ಬಿ. ಎಸ್ ಯಡಿಯೂರಪ್ಪ. ಕರ್ನಾಟಕ ಕಂಡ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಇವರು ಕೂಡ ಒಬ್ಬರು. ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದಾರೆ. ಮೊಟ್ಟಮೊದಲ

ಸಿಂಧೂರ, ಕುಂಕುಮ ಧರಿಸಿ ಬಂದವರನ್ನು ತಡೆಯಬಾರದು – ಬಿ ಸಿ ನಾಗೇಶ್| ಹಿಜಾಬ್ ಧಾರ್ಮಿಕ ಸಂಕೇತ- ಬಿಂದಿ, ಸಿಂಧೂರ…

ಹಿಜಾಬ್ ಪ್ರಕರಣ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಹಿಜಾಬ್ ಜೊತೆ ಜೊತೆಗೆ ಸಿಂಧೂರ ಕುಂಕುಮ ಹಾಕುವುದಕ್ಕೆ ಕೂಡಾ ಈ ಸಂಘರ್ಷ ಬಂದಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , " ಸಿಂಧೂರ, ಕುಂಕುಮ, ಬಳೆ ಪ್ರಶ್ನೆ ಬೇಡ. ಅದು ನಮ್ಮ ಸಂಸ್ಕೃತಿಯ ಪ್ರತೀಕ.

ಹಿಜಾಬ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್| ಸೋಮವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಇಂದು ಸರಕಾರದ ಪರವಾಗಿ ಎಜಿ

ಹಿಜಾಬ್ ವಿವಾದ : ” ಶಿಕ್ಷಣಕ್ಕಿಂತ ಹಿಜಾಬ್ ಮುಖ್ಯ” ಎನ್ನುವವರ ಅಜ್ಜಂದಿರು ಭಾರತದ ಬದಲು ಪಾಕಿಸ್ತಾನವನ್ನೇ…

ನವದೆಹಲಿ : ಹಿಜಾಬ್ ವಿವಾದ ರಾಷ್ಟ್ರಾದ್ಯಂತ ಹರಡಿದೆ. ಈ ವಿವಾದದ ಬಗ್ಗೆ ಹಲವಾರು ಕಡೆಯಿಂದ ಹಲವು ಹೇಳಿಕೆಗಳು ಬರುತ್ತಲೇ ಇದೆ. ಹೈಕೋರ್ಟ್ ಶಾಲಾ ಕಾಲೇಜಿನಲ್ಲಿ ಧಾರ್ಮಿಕ ಆಚರಣೆ ಸಲ್ಲದು ಮುಂದಿನ ತೀರ್ಪು ಬರುವವರೆಗೂ ಅಂತಾ ಹೇಳಿದರೂ ಕಾನೂನಿನ ಮಾತಿಗೂ ಬೆಲೆ ಕೊಡದೇ ಹಿಜಾಬ್ ಧರಿಸಿಯೇ

ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್ !!!

ಸಚಿವ ಈಶ್ವರಪ್ಪ ಕೆಂಪುಕೋಟೆ ಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರದ್ರೋಹ ದಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೇಚಿಗೆ ಸಿಲುಕಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್!! ಎಡಿಟೆಡ್ ಫೋಟೋ ಹಾಕಿ ಜನರನ್ನು ನಂಬಿಸಲು…

ಭಾರತದಲ್ಲಿ ಪ್ರಧಾನಿಯ ಬಳಿಕ ಅತೀ ಹೆಚ್ಚು ಸದ್ದು ಮಾಡಿದ, ತನ್ನ ಉತ್ತಮವಾದ ನಿಲುವುಗಳಿಂದ ಜನಮನಗೆದ್ದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆ ಒಂದು ಫೋಟೋ ದಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಪೇಚಿಗೆ ಸಿಲುಕಿದಲ್ಲದೆ, ವ್ಯಾಪಕ ಟೀಕೆಗೂ ಗುರಿಯಾಗಿದ್ದಾರೆ. ಸಾರ್ವಜನಿಕ