Browsing Category

ರಾಜಕೀಯ

ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಯವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು : ದ.ಕ-ಉಡುಪಿ ದ್ವಿಸದಸ್ಯತ್ವ ಹೊಂದಿರುವ ವಿಧಾನಪರಿಷತ್‌ಗೆ ಆಯ್ಕೆ ಬಯಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದ.ಕ.ಜಿಲ್ಲಾಧಿಕಾರಿಯವರಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್,ದ.ಕ. ಜಿಲ್ಲಾ ಉಸ್ತುವಾರಿ ಸಚಿವ

ಕಾರ್ಪೊರೇಷನ್ ಚುನಾವಣೆಯಲ್ಲಿ ಸೋತ ವ್ಯಕ್ತಿಯೊಬ್ಬರಿಂದ ಅರ್ಧ ತಲೆ, ಅರ್ಧ ಮೀಸೆ ಬೋಳಿಸಿ ಪ್ರತಿಭಟನೆ |ತನ್ನ ನೆಚ್ಚಿನ…

ನೆಲ್ಲೂರು:ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ಟಿಡಿಪಿ ಮುಖಂಡರೊಬ್ಬರು,ಶುಕ್ರವಾರ ಅರ್ಧ ತಲೆ ಕೂದಲು ಹಾಗೂ ಅರ್ಧ ಮೀಸೆಯನ್ನು ಬೋಳಿಸಿಕೊಂಡಿದ್ದಾರೆ.ಅಲ್ಲದೆ,ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ನಾನು ಹೀಗೆ ಇರುತ್ತಿನೆಂದು ಪಣ

ವಿಧಾನ ಪರಿಷತ್ ಚುನಾವಣೆಯ ಒಟ್ಟು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.ಒಟ್ಟು 25 ವಿಧಾನ ಪರಿಷತ್‌ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿಯು ಶುಕ್ರವಾರ ರಾತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನ

ಮಾಜಿ ಕಾರ್ಪೊರೇಟರ್ ಎಂ.ಬಿ.ಶಿವಪ್ಪ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಎಂ.ಬಿ. ಶಿವಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು‌. ಬೆಂಗಳೂರು ಅತ್ತಿಗುಪ್ಪೆ ಸಮೀಪದ ಬಿಸಿಸಿ

ಸಿದ್ದರಾಮಯ್ಯಗೆ ಮತ್ತೆ ಕಾಕಾ ಕಂಟಕ?? | ಎಲ್ಲೇ ಹೋದರೂ ಮಾಜಿ ಸಿಎಂ ನ ಬೆನ್ನು ಬಿಡುತ್ತಿಲ್ಲವಂತೆ ಕಾಗೆ !!?

ಬೆಂಗಳೂರು:ಏನು ಪವಾಡನೋ ಅಥವಾ ಕಾಗೆ ಪ್ರೀತಿನೋ? ಒಟ್ಟಾಗಿ ಈ ಕಾಗೆ ಮಾತ್ರ ಇವರ ಬೆನ್ನು ಬಿಟ್ಟಿಲ್ಲ ನೋಡಿ. ಒಂದಲ್ಲ ಒಂದು ಬಾರಿ ಇವರು ಸುದ್ದಿಯಲ್ಲೇ ಇದ್ದಾರೆ!ಇವರೇ ನಮ್ಮ ಮಾಜಿ ಮುಖ್ಯಮಂತ್ರಿ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ. ಎಲ್ಲಿ ಹೋದ್ರು ಇವರೇ ಟಾರ್ಗೆಟ್

ರಾಜಕೀಯದಲ್ಲಿ ತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ !! | ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿ…

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನಾರಂಭ ಮಾಡಿದ ಹಿಂದುತ್ವ-ಹಿಂದೂ ಧರ್ಮದ ಚರ್ಚೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದ್ದ ಒಗ್ಗಟ್ಟನ್ನು ಛಿದ್ರಗೊಳಿಸಿದಂತೆ,ಅವರ ನಡುವಲ್ಲೇ ಬೆಂಕಿ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿರುವ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಭೇಟಿಯಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ವಿಧಾನ‌ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಾಂಗ್ರೆಸ್ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಬೇಟಿ ಮಾಡಿದ್ದಾರೆ. ಮಾಜಿ ಸಚಿವ ವಿನಯ್‌

ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ನಾಪತ್ತೆ

ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಮುಖ ಆರೋಪಿ ಎನ್ನಲಾದ ಶ್ರೀಕೃಷ್ಣಗೆ ಜೀವ ಬೆದರಿಕೆ ದೂರಿನ ಹಿನ್ನೆಲೆ ಪೊಲೀಸರು ಭದ್ರತೆ ನೀಡಲು ಮುಂದಾಗಿದ್ದರೂ ಆತ ಮಾತ್ರ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಆತನಿಗೆ ಪೊಲೀಸರು ಭದ್ರತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ