Browsing Category

ರಾಜಕೀಯ

ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿಹಾಕಿಕೊಂಡು ಹೋಗುತ್ತಾರೆ, ಅವರನ್ನು ತಡೆಯಿರಿ ಎಂದ ನಗರಸಭೆ ಸದಸ್ಯ!!!

ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣಗಳು ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಇಡೀ ರಾಜ್ಯವು ಕೋರ್ಟ್ ತೀರ್ಮಾನಕ್ಕೆ ಕಾಯುತ್ತಿದೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಈ ಪ್ರತಿಭಟನೆ

ಬುರ್ಖಾ ಧರಿಸಿದ್ದ ಮುಸ್ಲಿಂ ಮಹಿಳೆಯ ಬೆನ್ನಮೇಲೆ ಸಮಾಜವಾದಿ ಪಕ್ಷದ ಸ್ಟಿಕ್ಕರ್ ಅಂಟಿಸಿದ ಯುವಕ !! | ಸಾಮಾಜಿಕ…

ಉತ್ತರಪ್ರದೇಶದಲ್ಲಿ ಚುನಾವಣಾ ಕಣ ರಂಗೇರಿದೆ. ಪ್ರಚಾರದ ಸಮಯದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಯ ಬೆನ್ನ ಮೇಲೆ ಯುವಕನೊಬ್ಬ ಸಮಾಜವಾದಿ ಪಕ್ಷದ ಸ್ಟಿಕ್ಕರ್ ಅಂಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಭಾರತವನ್ನು

ಹಿಜಾಬ್ ಧರಿಸಿದ ವಿದ್ಯಾರ್ಥಿನಿಯ ಬೆಂಬಲಿಸಿದ ಪ್ರತಾಪ್ ಸಿಂಹ ಟ್ವೀಟ್ ವೈರಲ್

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಅವರ ಅಳಿಸಲ್ಪಟ್ಟ ಟ್ವೀಟ್ ಒಂದು ವೈರಲ್ ಆಗಿದೆ. ಮಂಡ್ಯ ನಗರದ ಪಿಇಎಸ್ ವಿಜ್ಞಾನ , ಕಲಾ ಮತ್ತು ವಾಣಿಜ್ಯ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ

ಯುಪಿ ಯಲ್ಲಿ ಮರಳಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ !!

ಪಂಚರಾಜ್ಯಗಳ ಚುನಾವಣಾ ಕಣ ರಂಗೇರಿದೆ. ಎಲ್ಲಾ ಪಕ್ಷಗಳು ತನ್ನ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುತ್ತಿವೆ. ಹೀಗಿರುವಾಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ

ಹಿಜಾಬ್ ಕೇಸರಿ ಶಾಲು ವಿವಾದ ಪ್ರಕರಣ | ಪೊಲೀಸರ ರಜೆ ರದ್ದುಗೊಳಿಸಿದ ಡಿಜಿ, ಐಜಿಪಿ ‘ ಪ್ರವೀಣ್ ಸೂದ್’ |…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಕೇಸರಿ ವಿವಾದ ತಾರಕಕ್ಕೇರಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಲಭೆ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದ ಪೊಲೀಸರ ರಜೆ ರದ್ದುಗೊಳಿಸಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕೂಡಲೇ ರಜೆಯಲ್ಲಿರುವ ಪೊಲೀಸರು

ರಾಜ್ಯಾದ್ಯಂತ ಹಿಜಾಬ್ ವಿವಾದ ಪ್ರಕರಣ | ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ |ನಾಳೆ ಮಧ್ಯಾಹ್ನ 2.30 ಕ್ಕೆ ಮರು…

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಅರ್ಜಿದಾರರ ಸಂಪೂರ್ಣ ವಾದ ಕೇಳಿದ್ದೇನೆ.ವಿದ್ಯಾರ್ಥಿಗಳು ಹೊಡೆದಾಟದಲ್ಲಿ ತೊಡಗುವುದು ಸರಿಯಲ್ಲ. ಶಾಂತಿ ಭಂಗ ಮಾಡದಂತೆ ಹೈಕೋರ್ಟ್ ನ್ಯಾ ಯ ಮೂರ್ತಿ ಕೃಷ್ಣ

ಹಿಜಾಬ್ ಕೇಸರಿ ಶಾಲು ಪ್ರಕರಣ : ಧರಣಿ ಕೂತ ವಿದ್ಯಾರ್ಥಿಗಳಿಗೆ ಹಾಜರಾತಿ ಇಲ್ಲ- ಸಚಿವ ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಹಿಜಾಬ್ ಕೇಸರಿ ಶಾಲು ವಿವಾದ ತೀವ್ರ ರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ ಈಗಲೂ ಕಾಲೇಜಿನಲ್ಲಿ ಧರಣಿ ನಡೆಯುತ್ತಲೇ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ , ಕಾಲೇಜು ಕ್ಲಾಸ್ ಗೆ ಬರದೆ ಧರಣಿನಿರತ

ಲತಾ ಮಂಗೇಶ್ಕರ್ ಮೇಲೆ ಉಗುಳಿದ ಪ್ರಕರಣ : ಬಾಲಿವುಡ್ ಬಾದ್ ಶಾ ಶಾರುಖ್ ನದ್ದು ಹೀನ ಮನಸ್ಥಿತಿ| ಇವುಗಳನ್ನು ಬುಡಸಮೇತ…

ಕಾರವಾರ : ಭಾರತ ರತ್ನ ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನ ಪಡೆಯುವ ಸಂದರ್ಭದಲ್ಲಿ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಮಾಸ್ಕ್ ತೆಗೆದು ಲತಾ ಅವರ ಮೃತದೇಹದ ಮೇಲೆ ಉಗುಳಿದ್ದಾರೆ ಎಂಬ ವೀಡಿಯೋ ಒಂದು ವೈರಲ್ ಆಗಿದ್ದು. ಇದಕ್ಕೆ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ವೀಡಿಯೋವನ್ನು