Browsing Category

ರಾಜಕೀಯ

ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗಿದೆ ಬಿಜೆಪಿ ಹೈಕಮಾಂಡ್!! ಜಿಲ್ಲೆಯ ಕೆಲ ಘಟನೆಗಳಿಂದಾಗಿ ಕಟೀಲ್ ಕೈತಪ್ಪುತ್ತಾ…

ಸದ್ಯ ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಡೆಯಲಿದ್ದು ಬಿಜೆಪಿ ಬಿರುಸಿನ ಪ್ರಚಾರಕ್ಕೆ ಮುಂದಾಗಿರುವ ಬೆನ್ನಲ್ಲೇ,ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ವದಂತಿ ಎದ್ದಿದೆ. ಆಪರೇಷನ್ ಕಮಲದಿಂದಾಗಿ ರಾಜ್ಯದಲ್ಲಿ 2019 ರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಈ ಎರಡು

ಉಡುಪಿ ಶ್ರೀಕೃಷ್ಣ ಮಠ ವಶಕ್ಕೆ ಹುನ್ನಾರ ನಡೆಸಿದ್ದರಂತೆ ಮಾಜಿ ಸಿಎಂ ಸಿದ್ಧರಾಮಯ್ಯ !! | ಕಾಂಗ್ರೆಸ್ ನಾಯಕನಿಂದಲೇ ಇದೀಗ…

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂಬ ವಿಷಯವನ್ನು ಅವರ ಮಂತ್ರಿ ಮಂಡಲದಲ್ಲೇ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಬಹಿರಂಗಪಡಿಸಿದ್ದಾರೆ. ಕೃಷ್ಣ ಮಠದ ರಾಜಾಂಗಣದಲ್ಲಿ

ಮುಸ್ಲಿಮರಿಗೆ ಮಾತ್ರ ಮಕ್ಕಳನ್ನು ಹುಟ್ಟಿಸಲು ತಿಳಿದಿದೆ ಎಂದು ಹೇಳಿ ವಿವಾದಕ್ಕೆ ನಾಂದಿ ಹಾಡಿದ ಸಚಿವ !!

ರಾಜಕೀಯ ವ್ಯಕ್ತಿಗಳ ಮಾತುಗಳು ಅದೆಷ್ಟೋ ಬಾರಿ ದೊಡ್ಡ ವಿವಾದವನ್ನೇ ಸೃಷ್ಟಿಸುತ್ತವೆ. ಅಂತೆಯೇ ಈ ಬಾರಿ ಉತ್ತರ ಪ್ರದೇಶದ ಸಚಿವ ಬಲದೇವ್ ಸಿಂಗ್ ಔಲಾಖ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್

ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ – ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ

ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ. ಆದರೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜಾತಿ-ಧರ್ಮ, ಒಳಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ

ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ,ಕಾಂಗ್ರೆಸ್, ಜೆಡಿಎಸ್ ಆಕ್ರೋಶ : ನಮ್ಮ ತಂಟೆಗೆ ಬಂದರೆ ಚಿಂದಿ ಚಿಂದಿ ಮಾಡ್ತೇವೆ…

ಬೆಳಗಾವಿ: ಭಾರೀ ವಿರೋಧದ ಮಧ್ಯೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿದ್ದು, ವಿಧೇಯಕದ ಕುರಿತು ಸದನದಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಗ್ರಾಮೀಣಾಭೀವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 'ನಾವು ಮತಾಂತರಕ್ಕೆ ಅವಕಾಶ ಮಾಡಿ

ಮುಖ್ಯಮಂತ್ರಿ ಬದಲಾವಣೆಗೆ ದೊಡ್ಡ ದೊಡ್ಡ ಸಂಧಾನ,ಆಮಿಷ- ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ : ಮುಖ್ಯಮಂತ್ರಿ ಬದಲಾವಣೆಗೆ ದೊಡ್ಡ ದೊಡ್ಡ ಸಂಧಾನ ಮಾಡುತ್ತಿರುವುದು ನಿಜ. ಇಂತವರನ್ನು ಒಪ್ಪುವ ಕೀಳುಮಟ್ಟದ ರಾಜಕಾರಣಿ ನಾನಲ್ಲ. ಇಂತಹ ಆಯೋಗ್ಯನ ಜೊತೆ ನಾನು ಸೇರುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪರೋಕ್ಷವಾಗಿ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ

ಮುಖ್ಯಮಂತ್ರಿ ಬದಲಾವಣೆ ಮಾತಿಗೆ ಪುಷ್ಟಿ ನೀಡಿದ ಬೊಮ್ಮಾಯಿ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತೊರೆಯಲಿದ್ದಾರೆ ಎಂಬ ವದಂತಿಯ ನಡುವೆ ಅವರ ಹೇಳಿಕೆ ಬದಲಾವಣೆಗೆ ಪುಷ್ಟಿ ನೀಡಿದೆ. ತನ್ನ ವಿಧಾನಸಭೆ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ

ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ, ನೀವೆಂತಹ ಹಿಂದೂ ಎಂದು ಬಿಜೆಪಿ ಟೀಕೆ !

ಡೆಹ್ರಾಡೂನ್: ಉತ್ತರಾಖಂಡದ ಕಾಂಗ್ರೆಸ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾರ್ಯಕರ್ತರು ರುದ್ರಾಕ್ಷಿ ಹಾರ ಧರಿಸಲು ಕೊಟ್ಟಾಗ ಅದನ್ನು ನಿರಾಕರಿಸಿದ ವೀಡಿಯೋ ಒಂದು ಇದೀಗ ವೈರಲ್ ಆಗಿದೆ. ಈ ವೀಡಿಯೋ ಹಿಡಿದುಕೊಂಡು ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ.