Browsing Category

ರಾಜಕೀಯ

ಸಮವಸ್ತ್ರ ಧರಿಸದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ| ದಯವಿಟ್ಟು ಶಿಕ್ಷಣ ಕ್ಷೇತ್ರವನ್ನು ಹಾಳುಮಾಡಬೇಡಿ ಎಂದು ಸಿದ್ದರಾಮಯ್ಯ…

ಬೆಂಗಳೂರು : ಸರಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಎಚ್ಚರಿಸಿದ್ದಾರೆ. ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು‌. ಧರ್ಮ ಪಾಲನೆಗೆ ನಮ್ಮ‌ವಿರೋಧವಿಲ್ಲ.

ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ನಡೆದ ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಮಹಾ ಮೃತ್ಯುಂಜಯ ಯಾಗ!! ಯಾಗ ಮಾಡಿ ಹರಸಿದ…

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಹಾ ಮೃತ್ಯುಂಜಯ ಯಾಗ ನಡೆದಿತ್ತು. ಈ ಯಾಗ ಮಾಡಿ ಹರಸಿದ ಐವರು ಋತ್ವಿಜರಿಗೆ ದಕ್ಷಿಣೆ ಕಳುಹಿಸುವ ಮೂಲಕ ಶಾಸ್ತ್ರದ ಸಂಪ್ರದಾಯವನ್ನು ಪಾಲಿಸಿದ್ದಾರೆ ನಮ್ಮ ಪ್ರಧಾನಿ. ಬ್ಯಾಂಕ್ ಖಾತೆ ಬಗ್ಗೆ ವಿವರ ಪಡೆದಿಕೊಂಡ ಮೋದಿ ಅವರು ಎರಡು ದಿನಗಳ ಹಿಂದೆ

ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ- ಕೆ ಎಸ್ ಈಶ್ವರಪ್ಪ

ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ‌ ಪಂಚಾಯತ್ ಚುನಾವಣೆಯನ್ನು ಬರುವ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ ಮಾಡಲಾಗುವುದು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ತಾಲ್ಲೂಕು ಜಿಲ್ಲಾ ಪಂಚಾಯತಿ ಚುನಾವಣೆ

ಗ್ಲಾಮರ್ ಲೋಕ ಬಿಟ್ಟು ರಾಜಕೀಯ ಪ್ರವೇಶ ಪಡೆದ ಮಾಡೆಲ್ !!!

ರಾಜಕೀಯಕ್ಕೆ ಗ್ಲಾಮರ್ ಲೋಕದಿಂದ ಬಂದು ಮಿಂಚಿದವರು ತುಂಬಾನೇ ಮಂದಿ ಇದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ಹಸ್ತಿನಾಪುರದಿಂದ ' ಮಿಸ್ ಬಿಕನಿ ಇಂಡಿಯಾ' ಆಗಿದ್ದ, ಅರ್ಚನಾ ಗೌತಮ್ ಅವರಿಗೆ ಟಿಕೆಟ್ ನೀಡಿತ್ತು. ಈಗ ಇದೇ ಬಣ್ಣದ ಲೋಕದ ಆಸೆಯನ್ನು ಬಿಟ್ಟು ಜನಸೇವೆಗೆ

ಮಾನಸಿಕ ಅಸ್ವಸ್ಥ ಮಗುವಿಗೂ ಪಿಂಚಣಿ ಸೌಲಭ್ಯ : ಕೇಂದ್ರ ಸರಕಾರದಿಂದ ಮಹತ್ವದ ಘೋಷಣೆ

ನವದೆಹಲಿ : ಕೇಂದ್ರ ಸರಕಾರವು ಇತ್ತೀಚೆಗೆ ಮಾನಸಿಕ ಅಥವಾ ದೈಹಿಕ ವಿಕಲಾಂಗತೆಯಿಂದ ಬಳಲುತ್ತಿರುವ ಮಕ್ಕಳು ಅಥವಾ ಒಡ ಹುಟ್ಟಿದವರಿಗೆ ಕುಟುಂಬ ಪಿಂಚಣಿ ನೀಡುವ ಆದಾಯದ ಮಾನದಂಡವನ್ನು ಹೆಚ್ಚಿಸಲು ನಿರ್ಧರಿಸಿದೆ. ಇಷ್ಟು ಮಾತ್ರವಲ್ಲದೇ ಮಾನಸಿಕ ಅಸ್ವಸ್ಥ ಮಗು ಕೂಡ ಕುಟುಂಬ ಪಿಂಚಣಿ ಪಡೆಯಲು ಅರ್ಹ ಎಂದು

ಯಾವ ಪಕ್ಷದ ಮೇಲೆ ಪ್ರೇಮ ಎಂಬ ಸೀಕ್ರೆಟ್ ಪ್ರೇಮಿಗಳ ದಿನದಂದು ಔಟ್!-ಸಿ ಎಂ ಇಬ್ರಾಹಿಂ

ಕಳೆದ ಕೆಲ ದಿನಗಳ ಹಿಂದೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಮತ್ತು ಕಾಂಗ್ರೆಸ್ ನಡುವೆ ಯಾವುದೂ ಸರಿ ಇಲ್ಲ ಎಂಬುದು ಬಹಿರಂಗಗೊಂಡಿತ್ತು. ಕಾಂಗ್ರೆಸ್ ನನ್ನನ್ನು ಬಿಟ್ಟಿದ್ದು, ರೇಪ್ ಮಾಡಿಸಿಕೊಂಡವರ ಸ್ಥಿತಿ ನನ್ನದಾಗಿದೆ ಎಂದು ಕಾಂಗ್ರೆಸ್ ನಾಯಕರು, ಹೈಕಮಾಂಡ್ ವಿರುದ್ಧ

ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ | ಯಾವುದು ಅಗ್ಗ?? ಯಾವುದು ದುಬಾರಿ?? ರೈತರಿಗಾಗಿ ಘೋಷಿಸಿದ…

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ. ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ. ಯಾರಿಗೂ ಹೊರೆಯಾಗದ ಬಜೆಟ್

2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭ !!! ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ 2022-23 ಮೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಪ್ರತಿ ಹಳ್ಳಿಗಳಲ್ಲಿ ಅಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದ್ದು, ಒನ್ ನೇಷನ್ ಒನ್ ರಿಜಿಸ್ಟ್ರೇಶನ್ ( ಒಂದು ದೇಶ, ಒಂದು ನೋಂದಣಿ) ವ್ಯವಸ್ಥೆ ಮಾಡಲಾಗುವುದು. ಆಸ್ತಿ ನೋಂದಣಿ ಇನ್ನು ಮುಂದೆ‌