Browsing Category

ರಾಜಕೀಯ

ಮತಾಂತರ ನಿಷೇಧ ಕಾಯ್ದೆಗೆ ಸದ್ಯಕ್ಕಿಲ್ಲ ಗ್ರೀನ್ ಸಿಗ್ನಲ್ !! | ರಾಜ್ಯ ಸರ್ಕಾರದಿಂದ ವಿಧೇಯಕ ಜಾರಿ ವಿಳಂಬ ಸಾಧ್ಯತೆ

ವಿವಾದಿತ ಮತಾಂತರ ನಿಷೇಧ ವಿಧೇಯಕಕ್ಕೆ ಬೆಳಗಾವಿ ಅಧಿವೇಶನದಲ್ಲಿ ಮುಕ್ತಿ ಸಿಗುವ ಸಾಧ್ಯತೆ ಕಾಣುತ್ತಿಲ್ಲ. ಬಹು ಚರ್ಚಿತವಾದ ಮತಾಂತರ ನಿಷೇಧ ವಿಧೇಯಕ ಜಾರಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಅಂಗೀಕಾರಕ್ಕೆ ಸರಕಾರ ಮುಂದಾಗಿತ್ತು. ಆದರೆ ಇದೀಗ

ಆದೇಶ ಉಲ್ಲಂಘನೆ ಕಾಂಗ್ರೆಸ್ ನ 14 ಮಂದಿ ವಿಧಾನಪರಿಷತ್‌ ಸದಸ್ಯರನ್ನು ಅಮಾನತು ಮಾಡಿದ ಸಭಾಪತಿ

ಬೆಂಗಳೂರು : ಸಭಾಪತಿಯವರ ಅದೇಶವನ್ನು ಉಲ್ಲಂಘನೆ ಮಾಡಿದ್ದಾರೆಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಸಭಾಪತಿಯವರು ಅಮಾನತು ಮಾಡಿದ್ದಾರೆ. ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ನ 14 ಮಂದಿ

ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡಿದ್ದರೆ ವಿರುದ್ದ ಕ್ರಮ -ಡಾ.ಅಶ್ವತ್ಥ ನಾರಾಯಣ

ಬೆಳಗಾವಿ : ನಕಲಿ ಅಂಕಪಟ್ಟಿ ಮೂಲಕ ಯಾವುದೇ ರೀತಿಯ ಹುದ್ದೆ ಪಡೆದುಕೊಂಡಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ. ಅವರು ಸೋಮವಾರ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ

ರಾಜ್ಯದ 25 ಸ್ಥಾನಗಳ ವಿಧಾನಪರಿಷತ್‌ ಚುನಾವಣೆಯ ಮತ ಎಣಿಕೆ ಪ್ರಾರಂಭ | ಮೂರು ಪಕ್ಷಗಳ ಪ್ರತಿಷ್ಟೆಗೆ ಇಂದಿನ ಫಲಿತಾಂಶ…

ಬೆಂಗಳೂರು: ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ. ಎಲ್ಲ ಕ್ಷೇತ್ರಗಳಿಗೆ ಡಿ. 10ರಂದು ಮತದಾನ ನಡೆದು ಶೇ. 99.87ರಷ್ಟು ಮತದಾನವಾಗಿತ್ತು. ಬೆಳಗ್ಗೆ 8ರಿಂದ ಎಣಿಕೆ ಆರಂಭವಾಗಿದ್ದು, ನಿಗದಿತ ಮತ ಎಣಿಕೆ

ಪಂಜಾಬ್‌ನ ಭತ್ತದ ತಳಿಗೆ ಮಾಜಿ ಪ್ರಧಾನಿ ‘ದೇವೇಗೌಡ’ರ ಹೆಸರು !

ಪಂಜಾಬ್ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರೈತರ ಸಮಸ್ಯೆಗಳಿಗೆ ಆಗಾಗ್ಗೆ ಬೆಂಬಲ ನೀಡುತ್ತಿದ್ದ ಗೌರವಾರ್ಥವಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ 'ದೇವ ಗೌಡ' ( Dev Gowda) ಎಂದು ಹೆಸರಿಟ್ಟಿದ್ದಾರೆ. ದೇವೇಗೌಡ ಅವರು ಶಾಸಕರಾಗಿ ಮತ್ತು ಸಂಸದರಾಗಿ ಯಾವತ್ತೂ

‘ ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು’ | ನೆಟ್ಟಗೆ ಒಂದು ಕ್ಷೇತ್ರದಿಂದ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮತ್ತೆ ಭಾರತೀಯ ಜನತಾ ಪಕ್ಷ ಕಿಚಾಯಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು " ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು" ಎಂದು ಪಕ್ಕೆ ತಿವಿದು ಛೇಡಿಸಿದೆ. " ಸಿದ್ದು ಸರ್, ಮತ್ತೊಮ್ಮೆ

ಇಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ | ಮತ ಚಲಾಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ…

ವಿಧಾನ ಪರಿಷತ್ತಿನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಮತದಾನ ಆರಂಭಗೊಂಡಿದ್ದು ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ಆಯಾ ಕ್ಷೇತ್ರಗಳ ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಪಟ್ಟಣ ಪಂಚಾಯತ್, ನಗರಸಭೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರು

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಎದುರಾಯಿತು ಲ್ಯಾಂಡಿಂಗ್ ಸಮಸ್ಯೆ !! | ಗಂಟೆಗಟ್ಟಲೆ ಆಕಾಶದಲ್ಲಿ ಮಂಜಿನ…

ಸೇನಾ ಹೆಲಿಕಾಪ್ಟರ್ ಪತನದ ನೋವು ಇನ್ನೂ ಮಾಸದ ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆ ಎದುರಾಗಿ ಒಂದು ಕ್ಷಣ ಎಲ್ಲರೂ ಗಾಬರಿ ಪಡುವಂತಹ ಘಟನೆ ಇಂದು ನಡೆದಿದೆ. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ