Browsing Category

ರಾಜಕೀಯ

ಶೀಘ್ರವೇ 882 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ | ಮುಂದಿನ ಒಂದು ವಾರದಲ್ಲಿ ಅಧಿಸೂಚನೆ | ಮೂರು ತಿಂಗಳಲ್ಲಿ ನೇಮಕಾತಿ |…

ಬೆಂಗಳೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 882 ಬ್ಯಾಕ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರಕಾರಿ

ರವಿ ಡಿ ಚೆನ್ನಣ್ಣನವರ್ ವರ್ಗಾವಣೆ ಆದೇಶ ಏಕಾಏಕಿ ತಡೆ ಹಿಡಿದ ಸರಕಾರ!!!

ಕರ್ನಾಟಕ ರಾಜ್ಯ ಸರಕಾರವು ಜನವರಿ 26 ರಂದು ರವಿ ಡಿ ಚನ್ನಣ್ಣನವರ್ ಸೇರಿ‌ ಒಟ್ಟು‌9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರವಿ ಡಿ ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯ ಸರಕಾರ ರವಿ ಡಿ ಚೆನ್ನಣ್ಣನವರ್ ರವರನ್ನು ವಾಲ್ಮೀಕಿ ಬುಡಕಟ್ಟು

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಒಳಪಟ್ಟ ಸಂದರ್ಭದಲ್ಲಿ ಹಾಗೂ ಸರಕಾರಿ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿ ಎಸ್ ವೈ ಎರಡನೇ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದು,ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ

ಬಸವರಾಜ ಬೊಮ್ಮಾಯಿ ಸರಕಾರದ 6 ತಿಂಗಳ ಸಾಧನೆಗೆ ಪ್ರಚಾರ | ಫೆ. 14 ರಿಂದ 25 ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ…

ಬೆಂಗಳೂರು : ವಿಧಾನಮಂಡಲದ ಜಂಟಿ ಅಧಿವೇಶನದ ಫೆಬ್ರುವರಿ 14 ರಿಂದ 25ರವರೆಗೆ ಜಂಟಿ ಅಧಿವೇಶನ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ

ಕೆಎಸ್ ಪಿ : ರವಿ ಡಿ ಚನ್ನಣ್ಣನವರ್ ಸೇರಿ 9 IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ. ಅಪರಾಧಿ ತನಿಖಾ ದಳದ ಎಸ್ ಪಿ ಆಗಿದ್ದ ರವಿ ಡಿ ಚನ್ನಣ್ಣನವರ್ ಕರ್ನಾಟಕ ಅಭಿವೃದ್ಧಿ ನಿಗಮದ ಎಂಡಿ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

ಗೋವಾ ಚುನಾವಣೆ : ಮಾಜಿ ಸಿ.ಎಂ,ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಹ ರಾಣೆ ವಿರುದ್ದ ಸೊಸೆ ಬಿಜೆಪಿಯಿಂದ ಸ್ಪರ್ಧೆ

ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪ್ರತಾಪಸಿಂಹ ರಾಣೆ ಪೊರಿಯಮ್ ಮತ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ವಿಶೇಷವೆಂದರೆ ಪೊರಿಯಮ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರಾಣೆ ಯವರ ಸೊಸೆ ಡಾ. ದಿವ್ಯಾ ರಾಣೆ ಸ್ಫರ್ಧಿಸಿದ್ದು ಒಂದೇ ಕುಟುಂಬದಿಂದ ಇಬ್ಬರು ಬೇರೆ ಬೇರೆ

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.