Browsing Category

ರಾಜಕೀಯ

ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ…

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು 'ನೇತಾಜಿ ಅಮೃತ ಶಾಲೆ' ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ. ನೇತಾಜಿ

ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ, ಪೇಟ ಎಸೆದ ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಗೆ ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ,ಪೇಟ ಬಿಸಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಾಗಲಕೋಟೆ ಭೇಟಿ ವೇಳೆಯಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮ ಪಂಚಾಯತ್ ‌ನ ಕಟ್ಟಡ ಉದ್ಘಾಟನೆಗೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ : ಮಾಜಿ ಕೇಂದ್ರ ಸಚಿವ,ಕಾಂಗ್ರೆಸ್ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್…

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಪ್ರಮುಖ ನಾಯಕರ ಪಕ್ಷಾಂತರ ಮುಂದುವರೆದಿದೆ. ಮಾಜಿ ಕೇಂದ್ರ ಸಚಿವ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ

ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ. ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ

ಹೊಸದಾಗಿ ನಿರ್ಮಾಣಗೊಳ್ಳುವ ಉದ್ಯಾನವನಕ್ಕೆ ಟಿಪ್ಪು ಸುಲ್ತಾನ್ ಹೆಸರು!! ತೀವ್ರ ಆಕ್ರೋಶ ವ್ಯಕ್ತಪಡಿಸಿದ…

ಮುಂಬೈ:ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನವೊಂದಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನು ಇಡುವ ವಿಚಾರಕ್ಕೆ ಚರ್ಚೆ ಆರಂಭವಾಗಿದ್ದು, ಮಹಾರಾಷ್ಟ್ರ ಬಿಜೆಪಿ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ನಗರದ ಮಲಾಡ್ ನಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನಕ್ಕೆ ಟಿಪ್ಪು ಹೆಸರನ್ನು

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ ‘ ಇ- ಸಹಮತಿ’ ಗೆ ಉನ್ನತ ಶಿಕ್ಷಣ ಸಚಿವ ಚಾಲನೆ |…

ಬೆಂಗಳೂರು : ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ 'ಇ ಸಹಮತಿ' ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಇಂದು ಚಾಲನೆ ನೀಡಿದರು. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ

ಸಚಿವ ಎಸ್.ಅಂಗಾರರಿಗೆ ಕೈತಪ್ಪಿದ ದಕ ಜಿಲ್ಲಾ ಉಸ್ತುವಾರಿ!! ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರು!?

ಕರ್ನಾಟಕ ಸರಕಾರ ಕೋವಿಡ್ ಪರಿಸ್ಥಿತಿ ನಿರ್ವಹಣೆ ಮಾಡಲು ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಭಾನುವಾರ 50 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ಬಿ

ಮತದಾರರ ಸ್ಪಷ್ಟ ಆದೇಶದ ಸಂಪೂರ್ಣ ಅಗೌರವದ ಪ್ರತಿಬಿಂಬ ಇದು- ಗೋವಾ ಶಾಸಕರ ನಡೆಯನ್ನು ಕಣೆಕಿದ ಎಡಿಆರ್

ಕೇವಲ 40 ವಿಧಾನಸಭಾ ಸದಸ್ಯ ಬಲ, 2 ಲೋಕಸಭಾ ಸದಸ್ಯರನ್ನು ಹೊಂದಿರುವ ಗೋವಾ ರಾಜಕೀಯ ಕ್ಷೇತ್ರದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ 'ಸಾಟಿಯಿಲ್ಲದ' ದಾಖಲೆ ನಿರ್ಮಿಸಿದ ಎಂದು ಸಂಘಟನೆಯೊಂದು ವರದಿ ಮಾಡಿದೆ. ರಾಜ್ಯ ವಿಧಾನಸಭೆಯ ಒಟ್ಟು ಬಲದ ಶೇಕಡಾ 50 ರಷ್ಟಿರುವ ಗೋವಾದ 24 ಶಾಸಕರು