Browsing Category

ರಾಜಕೀಯ

ಹಾಲು, ವಿದ್ಯುತ್ ಬೆಲೆ ಏರಿಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಮಹತ್ವದ ಹೇಳಿಕೆ !!

ಬೆಂಗಳೂರು : ವಿದ್ಯುತ್ ದರ ಹಾಗೂ ಹಾಲಿನ ಏರಿಕೆಯ ಬಗ್ಗೆ ಯಾವುದೇ ನಿರ್ಧಾರ ಸದ್ಯಕ್ಕೆ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾವುದೇ ತೀರ್ಮಾನವನ್ನು ಅವಸರದಲ್ಲಿ ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದರು. ಆಡಳಿತದಲ್ಲಿ ದರ ಏರಿಕೆಯ

ಮಾಜಿ ಪ್ರಧಾನಿ ದೇವೆ ಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ

ಜಗತ್ತಿನ ನಂ.1 ಸ್ಥಾನಕ್ಕೆ ಏರಿ ನಿಂತ ಭಾರತದ ಪ್ರಧಾನಿ | ಜಗತ್ತಿನ ಘಟಾನುಘಟಿ ನಾಯಕರುಗಳ ಹಿಂದಿಕ್ಕಿದ ನರೇಂದ್ರ ಮೋದಿ !

ಅಮೆರಿಕಾದ ಖ್ಯಾತ ಮಾರ್ನಿಂಗ್ ಕನ್ಸಲ್ಟನ್ಸಿ ಇಂಟಲಿಜೆನ್ಸಿ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಂ.1 ಸ್ಥಾನ ಪಡೆದಿದ್ದಾರೆ. ಮೆಕ್ಸಿಕೋದಾ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು 66% ರೇಟಿಂಗ್ ಪಡೆಯುವ ಮೂಲಕ 2 ನೇ ಸ್ಥಾನದಲ್ಲಿದ್ದಾರೆ. ಇಟಾಲಿಯನ್ ಪ್ರಧಾನಿ

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಣ್ಣನ ಮಗನ ಹತ್ಯೆ ಯತ್ನ !

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಣ್ಣನ ಮಗ ಹಾಗೂ ಕಾಂಗ್ರೆಸ್ ಮುಖಂಡನ ಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮ ಸಮೀಪದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡ ಎಂ.ಎಸ್.

ಲಕ್ಷ್ಮೀ ಮಾರಾಟಕ್ಕಿದೆ ಎಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬೆಂಗಳೂರಿನ ಸದಾಶಿವನಗರದಲ್ಲಿರುವ ಬಂಗಲೆ `ಲಕ್ಷ್ಮೀ' ಮಾರಾಟ ಮಾಡಲು ಮುಂದಾಗಿದ್ದಾರೆ. ಸದಾಶಿವನಗರದಲ್ಲಿ ಉದ್ಯಮಿ ರವಿ ಅವರಿಂದ ಖರೀದಿಸಿದ್ದ ಬಂಗಲೆಯನ್ನು ರಮೇಶ್ ಜಾರಕಿಹೊಳಿ ಮಾರಲು ನಿರ್ಧರಿಸಿದ್ದು, ಇದರ ಬೆಲೆ 40 ಕೋಟಿ ರೂ.ಬೆಲೆಯ ಈ ಹೊಸ

ಸಂಪ್ರದಾಯವನ್ನೇ ಮುರಿದ ಸಂಸದ ತೇಜಸ್ವಿ ಸೂರ್ಯ!! ಅಯ್ಯಪ್ಪ ಮಾಲಾಧಾರಿಯಾಗಿ ಚಪ್ಪಲಿ ಧರಿಸಿ ನಡೆದಾಡಿದ ವಿಚಾರ

ಶಬರಿಮಲೆ ಅಯ್ಯಪ್ಪನ ವ್ರತ ಬೇರೆಲ್ಲಾ ವ್ರತ, ಆಚರಣೆಗಳಿಗಿಂತಲೂ ಭಿನ್ನ. ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳು ನಿಷ್ಠೆಯಿಂದ ಇರಬೇಕು, ಬರಿಗಾಲಲ್ಲಿ ನಡೆದಾಡಬೇಕು ಎಂಬಿತ್ಯಾದಿ ನಿಯಮಗಳಿದೆ. ಆದರೆ ಇಂತಹ ಕಟ್ಟುನಿಟ್ಟಿನ ನಿಯಮಗಳನ್ನು ಗಾಳಿಗೆ ತೂರಿ ಸಂಸದ ತೇಜಸ್ವಿ ಸೂರ್ಯ ಅಯ್ಯಪ್ಪ ಮಾಲೆ

ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿ ಶಂಕರಾಚಾರ್ಯರ ಸ್ತಬ್ಧ ಚಿತ್ರ ಕಳಿಸುವಂತೆ ಕೇಂದ್ರ ಸೂಚಿಸಿದೆ ಎನ್ನುವುದು…

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ' ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು ' ಎಂದು ಹೇಳಿದ್ದಾರೆ. ಕೇಂದ್ರಾಡಳಿತ