Browsing Category

ರಾಜಕೀಯ

‘ನಳಿನ್ ಕುಮಾರ್ ಹಸುವಿನಂತಹ ಮನುಷ್ಯ, ಅವರಿಗೆ ಭ್ರಷ್ಟಾಚಾರದ ಕಲ್ಪನೆ ಇಲ್ಲ’ ಎಂದ ರೇಣುಕಾಚಾರ್ಯ!!

ಬೆಂಗಳೂರು: ಬಿಟ್ ಕಾಯಿನ್ ಹವ ರಾಜಕೀಯವನ್ನೇ ತಲೆ ಕೆಳಗಾಗಿಸಿದೆ. ಒಬ್ಬೊರಿಂದ ಒಬ್ಬರಿಗೆ ಮಾತಿನ ಚಕ-ಮಕಿ ಹೆಚ್ಚುತ್ತಲೇ ಇದೆ.ಇದೀಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪರ ಎಂ.ಪಿ. ರೇಣುಕಾಚಾರ್ಯ ಮಾತಾಡಿ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಬಲವಾಗಿ ಎಂ.ಪಿ.ರೇಣುಕಾಚಾರ್ಯ

ಸ್ಯಾಂಡಲ್ ವುಡ್ ಬ್ಯೂಟಿ ಕ್ವೀನ್ ನಿಂದ ಹಿಂದೂಯಿಸಂ ಮತ್ತು ಹಿಂದುತ್ವದ ಬಗ್ಗೆ ಪಾಠ | ಗರಂ ಆದ ಜನರಿಂದ ರಮ್ಯಾಗೆ ಮೇಲಿಂದ…

ಸ್ಯಾಂಡಲ್ ವುಡ್ ಕ್ವೀನ್ ನಟಿ, ಮಾಜಿ ಸಂಸದೆ ರಮ್ಯಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಹಿಂದುತ್ವ ಮತ್ತು ಹಿಂದೂಯಿಸಂ ಬಗ್ಗೆ ಅವರು ನೀಡಿರುವ ವ್ಯಾಖ್ಯೆ ಇದೀಗ ಸಾಮಾಜಿಕ ತಾಣದಲ್ಲಿ ಪರ, ವಿರೋಧದ ಚರ್ಚೆಗೆ ಕಾರಣವಾಗಿದೆ. ಹಿಂದುತ್ವ ಮತ್ತು ಹಿಂದೂಯಿಸಂ ಎರಡೂ ಒಂದೇ ಅಲ್ಲ

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರ ವಿರೋಧಿ ಕಾನೂನು ಜಾರಿ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು:ಬಲವಂತದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ,ಕರ್ನಾಟಕದಲ್ಲಿ ಶೀಘ್ರವೇ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮ ಮಿತ್ರರ ಜೊತೆ ಮಾತನಾಡುತ್ತ ಬೊಮ್ಮಾಯಿ, 'ಬೇರೆ ರಾಜ್ಯಗಳು ಜಾರಿಗೆ ತಂದಿರುವ

ಬಿಸಿಯೇರಿದ ವಿಧಾನ ಪರಿಷತ್ ಚುನಾವಣಾ ಕಣ | ದೇವೇಗೌಡ- ಕುಮಾರಸ್ವಾಮಿ ಹೆಸರು ಹೇಳಿದರೆ ಓಡೋಡಿ ಬಂದು ಮತ ಹಾಕುವವರು ಯಾರು…

ಹಾಸನ: ವಿಧಾನ ಪರಿಷತ್ ಚುನಾವಣೆ ಕುರಿತು ಬಿಸಿ-ಬಿಸಿ ಚರ್ಚೆಗಳು ಪ್ರಾರಂಭವಾಗಿದೆ. ಯಾವ ಪಟ್ಟಕ್ಕೆ ಯಾರ ಹೆಸರು ಬೀಳಲಿದೆ ಎಂಬ ಪೈಪೋಟಿ ಶುರುವಾಗಿದ್ದು,ಎಲ್ಲೆಡೆ ರಾಜಕೀಯ ಪ್ರಚಾರ ಶುರು ಹಚ್ಚಿಕೊಂಡಿದೆ. ಜನವರಿಯಲ್ಲಿ ತೆರವಾಗುತ್ತಿರುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಹಿನ್ನೆಲೆ

ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂಡಿದ ಬಿರುಕು!!ಬೊಮ್ಮಾಯಿ ಕೆಳಗಿಳಿಸಲು ಘಟಾನುಘಟಿ ನಾಯಕರಿಂದ ನಡೆಯುತ್ತಿದೆ ಷಡ್ಯಂತ್ರ!

ರಾಜ್ಯ ರಾಜಕಾರಣದಲ್ಲಿ ಮೆಲ್ಲನೆ ಬಿರುಗಾಳಿ ಬೀಸಿದ್ದು ಮತ್ತೊಮ್ಮೆ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ ಎಂಬ ಮಾಹಿತಿಯೊಂದು ಕೆಲ ಮೂಲಗಳ ಪ್ರಕಾರ ಲಭಿಸಿದ್ದು, ಇದೆಲ್ಲದರ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಕುರ್ಚಿಗೂ ಪಕ್ಷದವರಿಂದಲೇ ಷಡ್ಯಂತ್ರ ನಡೆಯುತ್ತಿದೆ. ಮಾಜಿ ಸಿ.ಎಂ ಯಡಿಯೂರಪ್ಪ

ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪುಗಳಲ್ಲಿ ಒಂದೇ ಸುದ್ದಿ |
ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ ಎನ್ನುತ್ತಲೇ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ. ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆ ಕಾವೇರಿದ್ದು ಹೊಗೆ ಆಡಲು

ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ವಿಧಾನ ಪರಿಷತ್…

ಕಡಬ : ಕರ್ನಾಟಕ ವಿಧಾನ ಪರಿಷತ್‌ಗೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿದ್ದು ಯಾರು ಚುನಾವಣೆಗೆ ಇಳಿಯಬಹುದೆಂಬ ಕುತೂಹಲ ಹೆಚ್ಚಾಗಿದೆ. ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್

ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ | ಬಿಟ್ ಕಾಯಿನ್ ಬಗೆಗಿನ ಆರೋಪವನ್ನು ನಿರ್ಲಕ್ಷಿಸುವಂತೆ ಪ್ರಧಾನಿ ಸಲಹೆ

ನವದೆಹಲಿ:ಪ್ರಧಾನಿಯನ್ನು ಭೇಟಿಯಾದ ಬೊಮ್ಮಾಯಿ ಹಲವು ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.ಬಿಟ್ ಕಾಯಿನ್ ಹಗರಣದ ಕುರಿತ ಯಾವುದೇ ಆರೋಪಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.