ಯುಪಿ ಚುನಾವಣೆ : ಬಿಜೆಪಿ ಸೇರಿದ ಕಾಂಗ್ರೆಸ್, ಸಮಾಜವಾದಿ ಪಕ್ಷದ ಶಾಸಕರು | ಸಮಾಜವಾದಿ ಪಕ್ಷ ಸೇರಿದ ಬಿಜೆಪಿ ಶಾಸಕರಿಗೆ…
ಉತ್ತರಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಯುಪಿ ಸರ್ಕಾರದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ಸಮಾಜವಾದಿ ಪಕ್ಷ ಸೇರ್ಪಡೆಗೊಂಡು ಆಡಳಿತರೂಢ ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದರು,!-->…