Browsing Category

ರಾಜಕೀಯ

ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ! ಅಭಿಮಾನಿಗಳ ಒತ್ತಡವೇ ಕಾರಣವಾಯಿತೇ?

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ಹಾಜರಾಗಿದ್ದಾರೆ. ಶಿವರಾಜ್ ಕುಮಾರ್ ಅವರು ನಿನ್ನೆ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇಂದು ದಿಢೀರ್ ಆಗಿ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ ಶಿವಣ್ಣ. ಶಿವಣ್ಣ ಈ

ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್ : ಖ್ಯಾತ ಜ್ಯೋತಿಷಿಯ ಪುತ್ರ ಅರೆಸ್ಟ್

ಬೆಂಗಳೂರು : ಇಲ್ಲಿಯವರೆಗೆ ಜನಸಾಮಾನ್ಯರಿಗೆ ಬ್ಲಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದಂತ ವಂಚಕರು, ರಾಜ್ಯದ ಸಚಿವರೊಬ್ಬರ ಪುತ್ರನಿಗೆ ವೀಡಿಯೋ ಕಳುಹಿಸಿ, ಬ್ಲಾಕ್ ಮೇಲ್ ಮಾಡಲು ಪ್ರಯತ್ನಿಸಿದ್ದಾರೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಪುತ್ರ ನಿಶಾಂತ್ ಎಂಬುವರಿಗೆ ಎಡಿಟ್ ಮಾಡಿದಂತ ವೀಡಿಯೋ

ಪಂಚ ರಾಜ್ಯಗಳ ಚುನಾವಣೆಗೆ ಮೂಹೂರ್ತ ಫಿಕ್ಸ್ | ಮತದಾನದ ದಿನಾಂಕ ಪ್ರಕಟ ಮಾಡಿದ ಕೇಂದ್ರ ಚುನಾವಣಾ ಆಯೋಗ

ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ

ಡ್ರೋನ್ ಅಥವಾ ಟೆಲಿಸ್ಕಾಪ್ ಗನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ಭೇಟಿ ಸಮಯದಲ್ಲಾದ ಭದ್ರತಾ ಲೋಪ ಅವರನ್ನು ಮುಗಿಸಲು ನಡೆಸಿರುವ ಸಂಚು ಎಂದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಡ್ರೋನ್ ಅಥವಾ ಟೆಲಿಸ್ಕಾಪ್ ಗನ್ ಮೂಲಕ ಪ್ರಧಾನಿಯವರನ್ನು ಹತ್ಯೆ ನಡೆಸಲು ಸಂಚು ರೂಪಿಸಿರಬಹುದು ಎಂದು

ಬಜೆಟ್ ಮಂಡನೆಗೂ ಮುನ್ನ
ಹಲ್ವಾ ಯಾಕೆ ತಿನ್ನಿಸ್ತಾರೆ ಗೊತ್ತಾ ? | ‘ಹಲ್ವಾ ಸಮಾರಂಭ’ ದ ಬಗ್ಗೆ ನಿಮಗೆ

ಫೆ.1, 2022 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮೊದಲು ಸಂಪ್ರದಾಯದಂತೆ ಹಲ್ವಾ ಸಮಾರಂಭ ನಡೆಯುತ್ತದೆ. ಇದಕ್ಕೆ ಈಗ ಸಿದ್ಧತೆಗಳು ನಡೆಯುತ್ತಿದೆ. ಜನವರಿ 22, 2021 ರಂದು ಕಳೆದ ಬಾರಿ ಹಲ್ವಾ ಸಮಾರಂಭ ನಡೆದಿತ್ತು. ಅಂದರೆ ಬಜೆಟ್ ಮಂಡನೆಗೂ 9

ಜ.7-9 ನಡೆಯಲಿದ್ದ ಬಿಜೆಪಿ ಚಿಂತನ ವರ್ಗ ಮುಂದೂಡಿಕೆ- ನಳಿನ್ ಕುಮಾರ್

ರಾಜ್ಯ ಬಿಜೆಪಿ ವತಿಯಿಂದ ಜನವರಿ 7, 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಚಿಂತನ ವರ್ಗವನ್ನು ಕೋವಿಡ್ ಮೂರನೇ ಅಲೆಯ ತೀವ್ರಗೊಳ್ಳುತ್ತಿರುವ ಕಾರಣ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಅಲೆ

ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿ- ನಳಿನ್ ಕುಮಾರ್ ಕಟೀಲ್

ಸವಣೂರು : ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಕಡಬ ತಾಲೂಕಿನ ಸವಣೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದರು. ಮತಾಂತರ ಕಾಯ್ದೆ ಜಾರಿ

ಮತ್ತೆ ಲಾಕ್ ಆಗುತ್ತಾ ಕರ್ನಾಟಕ : ಸುಳಿವು ನೀಡಿದ ಆರ್.ಅಶೋಕ್

ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದರು. ಸಿಎಂ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಸಿಎಂ