Browsing Category

ರಾಜಕೀಯ

MTB Nagaraj: ಎಂ ಟಿ ಬಿ ನಾಗರಾಜ್ ಆದಾಯ ಪ್ರತಿ ತಿಂಗಳಿಗೆ 10 ಕೋಟಿ ರೂಪಾಯಿಗಳು!

ಎಂ ಟಿ ಬಿ ನಾಗರಾಜ್ ಅವರ ಇವತ್ತಿನ ಆಸ್ತಿಯ ಮೌಲ್ಯ 1195 ಕೋಟಿ ರೂಪಾಯಿಗಳು. ಕಳೆದ ಸಲ, ಮೇ 2018 ರಲ್ಲಿನ ವಿಧಾನಸಭಾ ಚುನಾವಣಾ ಸಂಧರ್ಭ ಎಂ ಟಿ ಬಿ ಯವರು 1015 ಕೋಟಿ ರೂಪಾಯಿಗಳ ಅಸ್ತಿಯನ್ನು ತಮ್ಮ ಮತ್ತು ಪತ್ನಿಯ ಹೆಸರಿನಲ್ಲಿ ಘೋಷಿಸಿಕೊಂಡಿದ್ದರು. ಒಟ್ಟಾರೆಯಾಗಿ ಆಸ್ತಿಯಲ್ಲಿ 180

Elections: ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಈಗ ಅರ್ಹರು

ಕರ್ನಾಟಕದ ರಾಜಕೀಯ ಮತ್ತೆ ಬಿರುಸುಗೊಂಡಿದೆ. ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದ 17 ಜನ ಅತೃಪ್ತ ಶಾಶಕರ ಭವಿಷ್ಯ ಇವತ್ತಿನಿಂದ ಅವರ ಕೈಯಲ್ಲಿದೆ. ಅವರ ಕೈಲಿದೆ ಅಂತಲೂ ಅನ್ನಬಹುದು ಅಥವಾ ಜನರ ಕೈಲಿದೆ ಅಂತ ಹೇಳುವುದು ಇನ್ನಷ್ಟು ಸೂಕ್ತ. ಎಷ್ಟೇ ಆದರೂ ಅವ್ರಿಗೆ ಓಟು ಕೊಟ್ಟು ಗೆಲ್ಲಿಸೋದು

ಅಯೋಧ್ಯೆಯಲ್ಲಿ ರಾಮಮಂದಿರ ಪರವಾಗಿ ತೀರ್ಪಿನ ಸಂದರ್ಭ ಪ್ರಾಜ್ಞತೆ ಮೆರೆದ ಮುಸ್ಲಿಂಮರು

ಇದು ತುಂಬಾ ಅಚ್ಚರಿಯ ವಿಷಯ. ಭಾರತದ ಮುಸ್ಲಿಮರು ಬದಲಾಗಿದ್ದಾರೆ. ಧರ್ಮದ ವಿಷಯ ಬಂದಾಗ, ಧರ್ಮ ಮುಖ್ಯ, ಧರ್ಮ ಮಾತ್ರವೇ ಮುಖ್ಯ ಎಂಬ ನಿಲುವನ್ನು ಮುಸ್ಲಿಮರು ತಾಳುತ್ತಿದ್ದರೋ, ಅಂತಹ ಮುಸ್ಲಿಂ ಸಮುದಾಯ ಬದಲಾಗಿರುವ ಸ್ಪಷ್ಟ ನಿದರ್ಶನ ಈ ಅಯೋಧ್ಯೆಯ ರಾಮ ಮಂದಿರ ತೀರ್ಪಿನ ಸಂದರ್ಭ ಅವರು ತೋರಿದ

ಸ್ವಾತಂತ್ರೋತ್ತರ ಸ್ವಾತಂತ್ರ ಹೋರಾಟಗಾರ ಟಿ ಎನ್ ಶೇಷನ್ ಇತಿಹಾಸದಲ್ಲಿ ಭದ್ರ

ಟಿ ಎನ್ ಶೇಷನ್ ಅವರು ತಮ್ಮ ವಯೋಸಹಜದಿಂದ ಪೀಡಿತರಾಗಿ ತಮ್ಮ 86 ನೆಯ ವಯಸ್ಸಿನಲ್ಲಿ ತೀರಿಹೋಗಿದ್ದಾರೆ. ಭಾರತದ ರಾಜಕೀಯ ವ್ಯವಸ್ಥೆಯ ಮೂಲವನ್ನೇ ‘ಸ್ವಚ್ಛಭಾರತ’ ಮಾಡಲು ಶ್ರಮಿಸಿದ್ದ ಮುಕುಟಮಣಿ ಕೆಳಗೆ ಬಿದ್ದಿದೆ. ಅದು 1990 ರ ಕಾಲ. ದೇಶದ ಹಲವು ರಾಜ್ಯಗಳಲ್ಲಿ ಚುನಾವಣಾ ಸಮಯದಲ್ಲಿ ಬೂತ್

ರಾಹುಲ್ ಸಹಿತ ಕಾಂಗ್ರೆಸ್ ನ ಮುಂಚೂಣಿ ನಾಯಕರುಗಳು ಕಾಂಗ್ರೆಸ್ ಅನ್ನು ಮುಳುಗಿಸಲು ಕಂಕಣ ಬದ್ಧ

ಕಾಂಗ್ರೆಸ್ ಗೆ ಮತ್ತೆ ಮುಖಭಂಗವಾಗಿದೆ. ಮುಖ & ಮತ್ತೊಂದು ಭಂಗ ಆಗುವುದು ಕಾಂಗ್ರೆಸ್ ಗೆ ಹೊಸದಲ್ಲ. ದಿನಾ ಒಂದಲ್ಲಾ  ಒಂದು ವಿಷಯಗಳಲ್ಲಿ ಅನಾವಶ್ಯಕವಾಗಿ ತಲೆ ತೂರಿಸುವುದು ಅಥವಾ, ಮೂಗು ಹೊಕ್ಕಿಸುವುದು ಅಥವಾ ಕೈಯಾಡಿಸುವುದು ಮತ್ತು ಶೇಪ್ ಔಟ್ ಆಗುವುದು ಅದು ಕಾಂಗ್ರೆಸ್ ನ ದಿನ ನಿತ್ಯದ

ಶಬರಿಮಲೆಗೆ ಸ್ತ್ರೀಯರ ಪ್ರವೇಶದ ಬಗ್ಗೆ ವಿಸ್ತೃತ ಚರ್ಚೆಯಾಗಬೇಕು: ಸುಪ್ರೀಂ

ಇವತ್ತು ಒಟ್ಟು ಎರಡು ತೀರ್ಪುಗಳು ಸುಪ್ರೀಂ ಕೋರ್ಟಿನಿಂದ ಬಂದಿದೆ. ಮೊದಲನೆಯದು ಶಬರಿಮಲೆಗೆ ಸ್ತ್ರೀಯರ ಪ್ರವೇಶ ಬೇಕೇ ಬೇಡವೇ ಎಂದು. ಕಳೆದ 2018 ರ ಸೆಪ್ಟೆಂಬರ್ ನಲ್ಲಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟು ಮಹಿಳೆಯರಿಗೆ ಶಬರಿಮಲೆಯ ದೇವಳದ ಬಾಗಿಲನ್ನು ತೆರೆದುಬಿಟ್ಟಿತ್ತು. ಈವರೆಗೆ ಶಬರಿಮಲೆ

ಮೋದಿಯ ಚೇಂಜ್ ವಿಥ್ ಇನ್ ಮತ್ತು ಎಸ್ಪಿ ಬಾಲಸುಬ್ರಮಣ್ಯಮ್ & ಜಗ್ಗೇಶ್

ಇದು ನರೇಂದ್ರ ಮೋದಿಯವರು ಕಳೆದ ಅಕ್ಟೋಬರ್ 29 ರಂದು ತಮ್ಮ ಮನೆಯಲ್ಲಿ ಆಯೋಜಿಸಿದ್ದ 'ಚೇಂಜ್ ವಿಥ್ ಇನ್' ಕಾರ್ಯಕ್ರಮದ ಕುರಿತಾದದ್ದು. ಆ ಸಭೆಗೆ ಹೆಚ್ಚಿನ ಎಲ್ಲ ಉತ್ತರ ಭಾರತೀಯ ನಟ ನಟಿಯರನ್ನು ಆಹ್ವಾನಿಸಿದ್ದು, ದಕ್ಷಿಣ ಭಾರತೀಯರನ್ನು ಕಡೆಗಣಿಸಲಾಗಿದೆ ಎಂದು ನಮ್ಮ ಕನ್ನಡ ನಟ ಮತ್ತು ಬಿಜೆಪಿಯದೇ