Browsing Category

ರಾಜಕೀಯ

ಬೊಮ್ಮಾಯಿ ಸಚಿವ ಸಂಪುಟ | ಸಚಿವರಿಗೆ ಖಾತೆ ಹಂಚಿಕೆ

ಹಲವು ದಿನಗಳ ಪ್ರಯಾಸದ ಬಳಿಕ ಸಚಿವ ಸಂಪುಟ ರಚಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊನೆಗೂ ತನ್ನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಮುಖ ಖಾತೆಗಳಾದ ಹಣಕಾಸು, ಬೆಂಗಳೂರು ಅಭಿವೃದ್ದಿ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಅಚ್ಚರಿ

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆ,ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ-ಸಚಿವ ಎಸ್.ಅಂಗಾರ

ಸುಳ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರಲಾಗುವುದು,ಕ್ಷೇತ್ರದ ಜನರ ವಿಶ್ವಾಸಕ್ಕೆ ಹಾಗೂ ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ

ರಾಜ್ಯ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬವನ್ನು ಕಡೆಗಣಿಸಲಾಯಿತೇ? ಇದೇ ಮೊದಲ ಬಾರಿ ಜಾರಕಿಹೊಳಿ ಸಹೋದರರಿಲ್ಲದೆ…

ಸುಮಾರು 17 ವರ್ಷಗಳ ನಂತರ ಗೋಕಾಕಿನ ಪ್ರಭಾವಿ ರಾಜಕಾರಣಿ ಕುಟುಂಬದ ತಲೆ ಇಲ್ಲದೇ ಇದೇ ಮೊದಲ ಬಾರಿ ಕರ್ನಾಟಕ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ. ಸುಮಾರು 2004 ನೇ ಇಸವಿಯಿಂದಲೂ ಜಾರಕಿಹೊಳಿ ಕುಟುಂಬದ ಒಬ್ಬ ಸದಸ್ಯರಾದರೂ ಸಚಿವ ಸ್ಥಾನ ಗೊಟ್ಟಿಸಿಕೊಳ್ಳುತ್ತಿದ್ದರು,ಆದರೆ ಪ್ರಸ್ತುತ ರಾಜ್ಯದ

ಬಿಎಸ್ಪಿ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ , ಸಿಎಂ,ಮಾಜಿ ಸಿಎಂ , ರಾಜ್ಯಾಧ್ಯಕ್ಷರ ಉಪಸ್ಥಿತಿ

ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಸಿಎಂ

ರಾಜಕೀಯ ಚಾಣಕ್ಯ, ವ್ಯೂಹ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಲಹೆಗಾರ ಹುದ್ದೆಗೆ ರಾಜೀನಾಮೆ | ಪಂಜಾಬ್ ಕಾಂಗ್ರೆಸ್ ಗೆ…

ನವದೆಹಲಿ : ರಾಜಕೀಯ ಚಾಣಕ್ಯ, ತಂತ್ರಗಾರಿಕಾ ನಿಪುಣ, ತನ್ನ ವ್ಯೂಹ ರಚನೆಯ ಮೂಲಕ ಹಲವು ಚುನಾವಣೆಗಳನ್ನು ಗೆದ್ದು ಕೊಟ್ಟ ಪಂಡಿತ ಕೈ ಕೊಟ್ಟಿದ್ದಾರೆ. ರಾಜಕೀಯ ಚಾಣಕ್ಯನೆಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ಅವರು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮುಖ್ಯ ಸಲಹೆಗಾರರ ಹುದ್ದೆಗೆ

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮಾಜಿ ಶಾಸಕರಾದ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಮನೆಗೆ ಇಡಿ ದಾಳಿ | ಬೆಚ್ಚಗೆ…

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಿನ ಜಾವ 5.45 ರ ಸುಮಾರಿಗೆ ಜಮೀರ್ ಅಹಮ್ಮದ್ ಅವರ ನಿವಾಸ, ಕಚೇರಿ ಮತ್ತು ಫ್ಲ್ಯಾಟ್ ಮೇಲೆ ದಾಳಿ ನಡೆಸಿರುವ

ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಅದೃಷ್ಟಶಾಲಿಗಳು ಇವರೇ ನೋಡಿ !

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರುಗಳು ಮಧ್ಯಾಹ್ನ 2:15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ

ಅವಿಭಜಿತ ದ.ಕ.ಜಿಲ್ಲೆಗೆ 2 ಸಚಿವ ಸ್ಥಾನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು,ಅವಿಭಜಿತ ದ.ಕ.ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ಪಕ್ಕಾ ಆಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್ ಅಂಗಾರ ಅವರಿಗೆ