Browsing Category

ರಾಜಕೀಯ

ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ,ಸಲೀಂ ಪಕ್ಷದಿಂದ ಉಚ್ಚಾಟನೆ

ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಕಾಂಗ್ರೆಸ್

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ |
6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ

ಕೊರೊನಾ 3 ನೇ ಅಲೆ ರಾಜ್ಯದ ಜನರ ಮೇಲೆ ಪರಿಣಾಮ ಬೀರದಂತೆ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಬೆಂಗಳೂರು:ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.ಇಲಾಖೆ

ವಿಧಾನ ಸಭೆಗೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು ಅಭ್ಯರ್ಥಿಗಳಾಗಿರುವರು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ

ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕ ಗಾಂಧಿ ಬಂಧನ ಕಾಂಗ್ರೇಸ್ ಕಿಡಿ | ಭ್ರಷ್ಟಾಚಾರ ನಿಯಂತ್ರಣದಡಿ…

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿತ್ತು, 1977 ರಲ್ಲಿ ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕಾ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್

ಸಂಘ ದೇಶದಲ್ಲಿ ರಾಷ್ಟ್ರಭಕ್ತಿಯನ್ನು ಉತ್ತೇಜಿಸುವ ಕಾರ್ಯ ಮಾಡುತ್ತಿದೆ ,ಕುಮಾರಸ್ವಾಮಿಗೆ ಸಂಘದ ವಿಚಾರಧಾರೆ ಏನೆಂಬುದೇ…

ಕಾಮಾಲೆ ರೋಗ ಇರುವವರಿಗೆ ಪ್ರಪಂಚದಲ್ಲಿ ಕಾಣುವುದೆಲ್ಲಾ ಹಳದಿಯೇ ಆಗಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಅವರು ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸಂಘದ ವಿಚಾರಧಾರೆ ಏನು

ಜೆಡಿಎಸ್‌ನ ಮಿಷನ್ 123 ಅಲ್ಲ,ಮಿಷನ್ 23 -ಬಿ.ವೈ.ವಿಜಯೇಂದ್ರ

ಕಡಬ : ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಲು ಜೆಡಿಎಸ್ ಇದೀಗ ಮಿಷನ್ 123 ಎಂಬ ಕಾರ್ಯಾಗಾರ ನಡೆಸುತ್ತಿದೆ. ಅದು ಮಿಷನ್ 123 ಅಲ್ಲ, ಬದಲಾಗಿ ಅದು ಮಿಷನ್ 23 ಅಷ್ಟೆನೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರು ಬುಧವಾರ

ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ್ ತಂತ್ರಿ ಆಯ್ಕೆ

ಕಾಸರಗೋಡು : ಸಂಘ ಪರಿವಾರದ ನಾಯಕ, ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ ರವೀಶ ತಂತ್ರಿ ಕುಂಟಾರು ಅವರನ್ನು ಕಾಸರಗೋಡು ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ರವೀಶ್ ತಂತ್ರಿ ಅವರು ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿಯನ್ನು ಬಂಧಿಸಿ, ಗಲ್ಲಿಗೇರಿಸ್ತಾರಂತೆ !! | ಕಾಂಗ್ರೆಸ್ ನಾಯಕನ ಹೇಳಿಕೆ…

ರಾಜಕೀಯದಲ್ಲಿ ಒಬ್ಬರಿಗೊಬ್ಬರ ಕೆಸರೆರಚಾಟ ಮಾಮೂಲು. ಅದು ಬೇರೆ ಹಂತಕ್ಕೆ ತಲುಪುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವೊಮ್ಮೆ ತಮ್ಮ ಮಾತಿನ ಗಡಿ ಮೀರುವವರೂ ಇದ್ದಾರೆ. ಅಂತಹ ಸಾಲಿಗೆ ಇದೀಗ ಕಾಂಗ್ರೆಸ್ ನಾಯಕರೊಬ್ಬರು ಸಿಲುಕಿದ್ದಾರೆ. ತಮ್ಮ ಎಲುಬಿಲ್ಲದ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.