Browsing Category

ರಾಜಕೀಯ

ವಸಂತ ಬಂಗೇರರನ್ನು ನೆನಪಿಸಿಕೊಂಡ ಯಡಿಯೂರಪ್ಪ, ತನ್ನ ಹಳೆಯ ಸಹವರ್ತಿಯನ್ನು ಹೊಗಳಿದ ವಸಂತ ಬಂಗೇರ !

ಮಾಜಿ ಶಾಸಕರು, ಮಾಜಿ ಮುಖ್ಯ ಸಚೇತಕರು ಆಗಿದ್ದ ವಸಂತ ಬಂಗೇರ ಅವರು ಯಡಿಯೂರಪ್ಪ ಅವರೊಂದಿಗೆ ಮೊಟ್ಟಮೊದಲ ಬಾರಿಗೆ ಕಮಲ ಅರಳಿಸಿದ ಹೆಗ್ಗಳಿಕೆ ಹೊಂದಿದವರು. ವಸಂತ ಬಂಗೇರ ಅವರು ನಿನ್ನೆ ಪದತ್ಯಾಗ ಮಾಡಿದ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಸೋಮವಾರ ನಡೆದ ಸಾಧನಾ

ಶಿಕಾರಿಪುರ ಸಂಪೂರ್ಣ ಸ್ತಬ್ಧ | ಯಡಿಯೂರಪ್ಪ ಪದಚ್ಯುತಿಗೆ ಅಂಗಡಿ-ಮುಂಗಟ್ಟು ಬಾಗಿಲು ಎಳೆದು ಪಕ್ಷಾತೀತ ಪ್ರತಿಭಟನೆ !

ಶಿವಮೊಗ್ಗ: ಶಿಕಾರಿಪುರ ಸಂಪೂರ್ಣ ಸ್ತಬ್ಧ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಮೌನವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಎಲ್ಲಾ ಅಂಗಡಿಗಳು ತಮ್ಮ ಶೆಟರ್ ಕೆಳಕ್ಕೆ ಎಳೆದುಕೊಂಡು ಬಾಗಿಲು ಹಾಕಿ ಕೂತಿವೆ.

ಯಡಿಯೂರಪ್ಪನವರು ಮೋದಿ ಟೀಮಿನ ಹೊಸ ಬಲಿಪಶು | ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಟ್ವೀಟ್ | ಮೋದಿ ಬ್ರಿಗೇಡ್ ನಿಂದ…

ನವದೆಹಲಿ: ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಈಗ ವಿಪಕ್ಷ ಕಾಂಗ್ರೆಸ್ ಗೆ ಆಹಾರವಾಗಿ ಪರಿಣಮಿಸಿದೆ. ರಾಜ್ಯ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ರಾಜೀನಾಮೆ ವಿಷಯವನ್ನು ಮೋದಿ ವಿರುದ್ಧ ವಾಗ್ದಾಳಿ ನಡೆಸಲು

ಸಿ.ಎಂ.ಗಾದಿಗೆ ನಳಿನ್ ಕುಮಾರ್ ಹೆಸರು | ದೈವ ದೇವರ, ತಾಯಿಯ ಆಶೀರ್ವಾದ ಪಡೆದು ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ

ಯಡಿಯೂರಪ್ಪ ಅವರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆಯಾಗಬೇಕಿದೆ. ಈ ಹುದ್ದೆಗೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ನಾಡಿದ್ದು ಬುಧವಾರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಅವತ್ತೇ

ಯಡಿಯೂರಪ್ಪ ಯುಗಾಂತ್ಯ | ಅರ್ಧ ಶತಮಾನದ ಪವರ್ ಫುಲ್ ರಾಜಕಾರಣಿ ನೇಪಥ್ಯಕ್ಕೆ !

ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಯಡಿಯೂರಪ್ಪರವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಯಡಿಯೂರಪ್ಪನವರು ರಾಜೀನಾಮೆ ನೀಡುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಇದ್ದ ಅನುಮಾನದ

ಸಿ.ಟಿ.ರವಿಗೆ ಕೌಂಟರ್ ಹೊಡೆದ ಸಿ.ಎಂ.ಯಡಿಯೂರಪ್ಪ

ರಾಜ್ಯದಲ್ಲಿ ನನಗೆ ಬಿಜೆಪಿಯಲ್ಲಿ ಸಿಕ್ಕಷ್ಟು ಸ್ಥಾನಮಾನ ಹಾಗೂ ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇದರಿಂದ ನನಗೆ ಸಮಾಧಾನ ಇದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ನನಗೆ ತೃಪ್ತಿಯಾಗಿದೆ.

ಯಡಿಯೂರಪ್ಪ ಬೆಂಬಲಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಕರ್ನಾಟಕ ರಾಜ್ಯ ಬಿಜೆಪಿಯ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಚರ್ಚೆ ಕುರಿತಂತೆ ದೊಡ್ಡ ತಿರುವೊಂದು ಸಿಕ್ಕಿದೆ. ಗೋವಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪ ಅವರನ್ನು ಪ್ರಶಂಸಿದ್ದಾರೆ. ಪತ್ರಕರ್ತರು ಕರ್ನಾಟಕ ರಾಜಕೀಯದ ಬಗ್ಗೆ ಕೇಳಲಾದ

ನಳಿನ್ ಕಟೀಲ್ ಆಡಿಯೋ ವೈರಲ್ ಆದ ಕಾರಣ ಈ ಸಮಾವೇಶ | ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ಹೊಕ್ಕಂತೆ ಎಂದು ಸಿಎಂ…

ಬೆಂಗಳೂರು, ಜುಲೈ 25: ನಾಯಕತ್ವ ಬದಲಾವಣೆ ವಿಚಾರವಾಗಿ ನಳಿನ್ ಕುಮಾರ್ ಕಟೀಲ್ ಅವರ ಆಡಿಯೋ ತುಣುಕು ಹರಿದಾಡಿದ ಪರಿಣಾಮವಾಗಿ ಈ ಸಮಾವೇಶ ಸೃಷ್ಟಿಯಾಗಿದೆ. ಯಾರ ಸಲಹೆ, ಪ್ರಚೋದನೆ, ಒತ್ತಡಕ್ಕೆ ಮಣಿದು ಈ ಸಮಾವೇಶ ಮಾಡುತ್ತಿಲ್ಲ ಎಂದು ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಇಂದು