ಮಾಜಿ ಕಾರ್ಪೊರೇಟರ್ ಎಂ.ಬಿ.ಶಿವಪ್ಪ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಎಂ.ಬಿ. ಶಿವಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ಬೆಂಗಳೂರು ಅತ್ತಿಗುಪ್ಪೆ ಸಮೀಪದ ಬಿಸಿಸಿ!-->!-->!-->!-->!-->…