Browsing Category

ರಾಜಕೀಯ

ದೆಹಲಿಯಲ್ಲಿ ಕಪಿಲ್ ಸಿಬಲ್ ನೇತೃತ್ವದ ಕಾಂಗ್ರೆಸ್ ನಾಯಕರ ಸಭೆ | ಪಕ್ಷ ಬಲವರ್ಧನೆಗೆ ಗಾಂಧಿ ಕುಟುಂಬಿಕರಿಂದ ಪಕ್ಷದ ಹಿಡಿತ…

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ದೆಹಲಿ ನಿವಾಸದಲ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಪಕ್ಷದ ನಾಯಕರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಈ ಔತಣಕೂಟದಲ್ಲಿ ಹಲವಾರು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆಯೂ ನಡೆಯಿತು.ಮುಖ್ಯವಾಗಿ ಪಕ್ಷ ಬಲವರ್ಧನೆಗೆ ಗಾಂಧಿ ಕುಟುಂಬಿಕರಿಂದ

ಪ.ಜಾತಿಯ ಕುಟುಂಬಕ್ಕೆ ಮನೆ ನಿರ್ಮಾಣದ ಅನುದಾನ 5 ಲಕ್ಷಕ್ಕೆ ಏರಿಕೆ -ಕೋಟ ಶ್ರೀನಿವಾಸ ಪೂಜಾರಿ

ಪ.ಜಾತಿಯ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ

ಒಲಿಂಪಿಕ್ಸ್ ನಲ್ಲಿ ಮುಂದಿನ ದಿನಗಳಲ್ಲಿ ಚಿನ್ನ ದೊರಕಲಿದೆ ಎಂದು ಮುಖ್ಯಮಂತ್ರಿಯಾಗಿದ್ದ ಮೋದಿ ನುಡಿದ ಭವಿಷ್ಯ…

2013 ನೇ ಇಸವಿಯಲ್ಲಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಅವರು ಮಾಡಿದ್ದ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದಕ್ಕೆ ಕಾರಣ ಟೊಕಿಯೋ ಒಲಿಂಪಿಕ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದು

ಬೊಮ್ಮಾಯಿ ಸಚಿವ ಸಂಪುಟ | ಸಚಿವರಿಗೆ ಖಾತೆ ಹಂಚಿಕೆ

ಹಲವು ದಿನಗಳ ಪ್ರಯಾಸದ ಬಳಿಕ ಸಚಿವ ಸಂಪುಟ ರಚಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊನೆಗೂ ತನ್ನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಮುಖ ಖಾತೆಗಳಾದ ಹಣಕಾಸು, ಬೆಂಗಳೂರು ಅಭಿವೃದ್ದಿ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಅಚ್ಚರಿ

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆ,ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ-ಸಚಿವ ಎಸ್.ಅಂಗಾರ

ಸುಳ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರಲಾಗುವುದು,ಕ್ಷೇತ್ರದ ಜನರ ವಿಶ್ವಾಸಕ್ಕೆ ಹಾಗೂ ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ

ರಾಜ್ಯ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬವನ್ನು ಕಡೆಗಣಿಸಲಾಯಿತೇ? ಇದೇ ಮೊದಲ ಬಾರಿ ಜಾರಕಿಹೊಳಿ ಸಹೋದರರಿಲ್ಲದೆ…

ಸುಮಾರು 17 ವರ್ಷಗಳ ನಂತರ ಗೋಕಾಕಿನ ಪ್ರಭಾವಿ ರಾಜಕಾರಣಿ ಕುಟುಂಬದ ತಲೆ ಇಲ್ಲದೇ ಇದೇ ಮೊದಲ ಬಾರಿ ಕರ್ನಾಟಕ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ. ಸುಮಾರು 2004 ನೇ ಇಸವಿಯಿಂದಲೂ ಜಾರಕಿಹೊಳಿ ಕುಟುಂಬದ ಒಬ್ಬ ಸದಸ್ಯರಾದರೂ ಸಚಿವ ಸ್ಥಾನ ಗೊಟ್ಟಿಸಿಕೊಳ್ಳುತ್ತಿದ್ದರು,ಆದರೆ ಪ್ರಸ್ತುತ ರಾಜ್ಯದ

ಬಿಎಸ್ಪಿ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ , ಸಿಎಂ,ಮಾಜಿ ಸಿಎಂ , ರಾಜ್ಯಾಧ್ಯಕ್ಷರ ಉಪಸ್ಥಿತಿ

ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಸಿಎಂ

ರಾಜಕೀಯ ಚಾಣಕ್ಯ, ವ್ಯೂಹ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಲಹೆಗಾರ ಹುದ್ದೆಗೆ ರಾಜೀನಾಮೆ | ಪಂಜಾಬ್ ಕಾಂಗ್ರೆಸ್ ಗೆ…

ನವದೆಹಲಿ : ರಾಜಕೀಯ ಚಾಣಕ್ಯ, ತಂತ್ರಗಾರಿಕಾ ನಿಪುಣ, ತನ್ನ ವ್ಯೂಹ ರಚನೆಯ ಮೂಲಕ ಹಲವು ಚುನಾವಣೆಗಳನ್ನು ಗೆದ್ದು ಕೊಟ್ಟ ಪಂಡಿತ ಕೈ ಕೊಟ್ಟಿದ್ದಾರೆ. ರಾಜಕೀಯ ಚಾಣಕ್ಯನೆಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ಅವರು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮುಖ್ಯ ಸಲಹೆಗಾರರ ಹುದ್ದೆಗೆ