Browsing Category

ರಾಜಕೀಯ

ಬಿಜೆಪಿ ಶಾಸಕ ಹರೀಶ್ ಪೂಂಜಾರನ್ನೇ ಹಾಡಿ ಹೊಗಳಿ ಅಭಿನಂದಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ತಮ್ಮ | ಈ ನಡೆಗೆ ಮಾಜಿ ಶಾಸಕ…

ಬಿಜೆಪಿ ಶಾಸಕನನ್ನೇ ಹೊಗಳಿ ಅಭಿನಂದಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ತಮ್ಮ. ಹೌದು ಶಾಸಕ ಹರೀಶ್ ಪೂಂಜಾ ಅವರು ಶಾಸಕರಾಗಿ ಮೂರು ವರ್ಷ ಪೂರೈಸಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಅವರ‌ ಸಹೋದರ ಕಾಂಗ್ರೆಸ್ ನಾಯಕ ಯೋಗೀಶ್ ಕುಮಾರ್ ಪತ್ರಿಕೆಯಲ್ಲಿ ಜಾಹೀರಾತು

ನಾಯಕತ್ವ ಬದಲಾವಣೆಗೆ ಉತ್ತರಿಸಿದ ಯಡಿಯೂರಪ್ಪ | ಎಲ್ಲಿಯ ತನಕ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದಕ್ಕೆ ಮುಖ್ಯಮಂತ್ರಿ…

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ,ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ ಬಿಜೆಪಿಯ ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಆಗಿರುವೆ. ನನ್ನ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟು ಅವಕಾಶ ನೀಡಿದ್ದಾರೆ.ಹೈಕಮಾಂಡ್

ದ್ವಿತೀಯ ಪಿಯು ಫಲಿತಾಂಶಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶವೂ ಪರಿಗಣನೆ | ಸಚಿವ ಸುರೇಶ್ ಕುಮಾರ್

ನಿನ್ನೆ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ತಿಳಿಸಿದ್ದರು. ಆದರೆ ಇಂದು ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು,‌ ದ್ವಿತೀಯ ಪಿಯುಸಿ

ಅನ್ ಲಾಕ್ ನ ಸುಳಿವು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ !

ಬೆಂಗಳೂರು, ಜೂನ್ 5 : ಜೂನ್ 14 ಕ್ಕಿಂತ ಮುನ್ನವೇ ಲಾಕ್‍ಡೌನ್ ನಲ್ಲಿ ನಾಲ್ಕೈದು ಸಡಿಲಿಕೆ ನೀಡುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ. ಪಾಸಿಟಿವಿಟಿ ರೇಟ್ ಶೇಕಡಾ 5ಕ್ಕಿಂತ ಕಡಿಮೆ ಬರುವ ಜಿಲ್ಲೆಗಳಿಗೆ ಏನು ಸಡಿಲಿಕೆ ನೀಡುವ ಸಂಭವ ಇದೆ. ಈ ಕುರಿತು ಅಧಿಕಾರಿಗಳು

ಮತ್ತೆ ಜೈಲಿಗೆ ಮರಳುವ ಆಕರ್ಷಣೆ | ಪ್ರಧಾನಿ ಮೋದಿಗೆ ಬೆದರಿಕೆ ಹಾಕಿ ಜೈಲು ಪಾಲಾದ ಜೈಲು ಹಕ್ಕಿ !

ಮತ್ತೆ ಜೈಲಿಗೆ ಹೋಗಬೇಕೆಂಬ ಆಸೆಯಿಂದ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. ಕೊಲೆ ಬೆದರಿಕೆ ಹಾಕಿದ ವಿಷಯ ತಿಳಿದ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಸಲ್ಮಾನ್ (22) ಆರೋಪಿಯನ್ನು ಬಂಧಿಸಿದ್ದಾರೆ.

ನಾಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ | ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯ ಭವಿಷ್ಯ ನಿರ್ಧಾರ ಸಾಧ್ಯತೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಾಳೆ (ಜೂ.4) ಬೆಳಗ್ಗೆ 10ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ. ಎಸ್​ಎಸ್​ಎಲ್​ಸಿ ಮತ್ತು ಪಿಯು ಪರೀಕ್ಷೆಗಳ ಬಗ್ಗೆ ಅತ್ಯಂತ ಮಹತ್ವದ ನಿರ್ಧಾರವನ್ನು ಅವರು ಸುದ್ದಿಗೋಷ್ಟಿಯಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರ ಸರಕಾರ ಸಿಬಿಎಸ್ ಇ

ಕಳೆದ ಬಾರಿ ಎಷ್ಟು ಜನ ಅಟೋ ಚಾಲಕರು ಫಲಾನುಭವಿಗಳಾಗಿದ್ದಾರೆ…..? | ಮೊದಲು ಹಳೆಯ ಪ್ಯಾಕೇಜ್ ಲೆಕ್ಕ ಕೊಡಿ: ಸತೀಶ್…

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಜ್ಯ ಸರಕಾರ ಹೊರಡಿಸಿದ ಕೋವಿಡ್ ವಿಶೇಷ ಪ್ಯಾಕೇಜ್ ಬಗ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ತಂದ ಪ್ಯಾಕೇಜ್ ಆಗಿದೆ ಎಂದು ವ್ಯಂಗವಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ

ನಂದಿಗ್ರಾಮದ ಫಲಿತಾಂಶ : ನೆಕ್ ಟು ನೆಕ್ ಫೈಟ್ | ಸುವೆಂದು ಅಧಿಕಾರಿ ವಿನ್ , ಮಮತಾ ಬ್ಯಾನರ್ಜಿ ರನೌಟ್ !

ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುವೆಂದು ಅಧಿಕಾರಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 1957 ಮತಗಳಿಂದ ಮಣಿಸಿದ್ದಾರೆ. ಈ ಮೂಲಕ ಆರಂಭದಿಂದ ಕೊನೆಯವರೆಗೂ ಈ ಕ್ಷೇತ್ರ ಬಾರಿ ಕುತೂಹಲ ಮೂಡಿಸಿತ್ತು. ಒಮ್ಮೆ ಮಮತಾ ಮುನ್ನಡೆ ಪಡೆದರೆ ಮತ್ತೊಂದು ಸುತ್ತಿನಲ್ಲಿ