Browsing Category

ರಾಜಕೀಯ

ಕರಾವಳಿಯ ಎಸ್.ಅಂಗಾರ,ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನೀಲ್ ಕುಮಾರ್,ರೂಪಾಲಿ ನಾಯ್ಕ ಅವರಿಗೆ ಸಚಿವ ಸ್ಥಾನ ಸಾಧ್ಯತೆ

ಮಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಇನ್ನೇನಿದ್ದರೂ ಸಂಪುಟ ರಚನೆಯ ಕಸರತ್ತು ಆರಂಭವಾಗಲಿದೆ. ಈ ಸಂಪುಟದಲ್ಲಿ ಕರಾವಳಿಯ ನಾಲ್ವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಕೇಳಿ

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ

ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯದಲ್ಲಿ ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳು ಕೂಡಾ ಉನ್ನತ

ಸಂಪುಟ ಆಯ್ಕೆ ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರ |ಪ್ರಾದೇಶಿಕತೆ,ಸಾಮಾಜಿಕ ನ್ಯಾಯ ಪರಿಶೀಲಿಸಿ ಸಂಪುಟ ರಚನೆ –…

ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಈಗ ಸಂಪುಟ ರಚನೆಯ ಬೆಳವಣಿಗೆ ಆರಂಭವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ,ಸಂಪುಟ ರಚನೆ ಸಿಎಂ ಅವರ ವಿವೇಚನಾ ಅಧಿಕಾರವಾಗಿದೆ.

ಸಿಡಿ ಪ್ರಕರಣ ತಾರ್ಕಿಕ ಅಂತ್ಯದತ್ತ | ಲೇಡಿ ಆಂಡ್ ಟೀಮ್ ವಿರುದ್ಧ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹಲವು ಸಾಕ್ಷ್ಯಗಳು…

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಇದೀಗ ಒಂದು ತಾತ್ವಿಕ ಅಂತ್ಯದತ್ತ ಸಾಗುತ್ತಿದೆ. ತಿರುವುಗಳ ಮೇಲೆ ತಿರುವು ಪಡೆದುಕೊಂಡಿದ್ದ ಈ ಪ್ರಕರಣ ಇದೀಗ ಮತ್ತೊಂದು ಟರ್ನ್ ಪಡೆದುಕೊಂಡಿದ್ದು, ಯುವತಿ

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ | ಬೊಮ್ಮಾಯಿ ಆಯ್ಕೆಗೆ ಇದೇ ನೋಡಿ…

ಬೆಂಗಳೂರು, ಜುಲೈ 28: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಹಂಗಾಮಿ ಸಿಎಂ

ಯಡಿಯೂರಪ್ಪನವರಿಗೆ ಮದ್ವೆ ಮಾಡಿದ್ರೆ 2 ಮಕ್ಳು ಮಾಡ್ತಾರೆ ಎಂದು ಎಲುಬಿಲ್ಲದ ನಾಲಿಗೆ ಹರಿಬಿಟ್ಟ ಸಿ.ಎಂ ಇಬ್ರಾಹಿಂ

ಬೆಂಗಳೂರು: ಅಲ್ಲಿ ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯನನ್ನೇ ಬಿಜೆಪಿಯವರು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಯಡಿಯೂರಪ್ಪಗೆ 75 ವರ್ಷ ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ ಅಂತ ಕಾಂಗ್ರೆಸ್

ಯಡಿಯೂರಪ್ಪ ನಿಷ್ಠ ಬಸವರಾಜ್ ಬೊಮ್ಮಾಯಿ ಮುಂದಿನ ಮುಖ್ಯಮಂತ್ರಿ | ಎಕ್ಕ ರಾಜ ರಾಣಿ ಕೂಡಾ ಯಡ್ಡಿ ಕೈಯೊಳಗೇ !

ಮುಂದಿನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ನಿಷ್ಠ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.ಆ ಮೂಲಕ ಮತ್ತೊಮ್ಮೆ ಯಡಿಯೂರಪ್ಪನವರ ಕೈ ಮೇಲಾಗಿದ್ದು, ಮತ್ತೊಮ್ಮೆ ಕರ್ನಾಟಕ ರಾಜ್ಯದ ಅಧಿಕಾರವನ್ನು ತನ್ನ ಮುಷ್ಟಿಯಲ್ಲಿ ಇಟ್ಟುಕೊಂಡು ಯಡಿಯೂರಪ್ಪನವರು ಆಡಳಿತ ನಡೆಸುವುದು ಗ್ಯಾರಂಟಿ. ಅಲ್ಲದೆ