Browsing Category

ರಾಜಕೀಯ

ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆಯವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ…

ಬೆಳಗಾವಿ: ಭ್ರಷ್ಟಾಚಾರ ಆರೋಪ ಹೊತ್ತಿರುವಂತ ಸಚಿವ ಶಶಿಕಲಾ ಜೊಲ್ಲೆಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ, ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಚಿವ ಶಶಿಕಲಾ ಜೊಲ್ಲೆಯವರ ವಿರುದ್ಧ ಭ್ರಷ್ಟಾಚಾರ

ಬಿಜೆಪಿ ಸೋಲಿನಿಂದ ಪಕ್ಷದ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ ಎಂದ ಡಿ.ಕೆ. ಶಿವಕುಮಾರ್ ಗೆ ಬೊಮ್ಮಾಯಿ…

ಹುಬ್ಬಳ್ಳಿ: ಹಾನಗಲ್ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಪರಿಣಾಮ ವಿರೋಧ ಪಕ್ಷದಿಂದ ಅದೆಷ್ಟೋ ಟೀಕೆಯ ಮಾತುಗಳು ಕೇಳಿಬರುತ್ತಿದೆ. ಇದೇ ವಿಚಾರವಾಗಿ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬೆಂಗಳೂರಿಗೆ ತೆರಳುವ ಮುನ್ನ ಹುಬ್ಬಳ್ಳಿ

ಕುಮಾರಸ್ವಾಮಿ ಆರೆಸ್ಸೆಸ್ ಟೀಕಿಸಿದ್ದಕ್ಕೆ ಪಾತಾಳ ತಲುಪಿದ ಜೆಡಿಎಸ್ ?!

2023 ರ ಚುನಾವಣೆ ನಾನು ಆಕ್ಟೀವ್ ಆಗಿ ಕೆಲಸ ಮಾಡ್ತೀನಿ. 2023 ರ ಚುನಾವಣೆಗೆ ಅನೇಕ ಕಾರ್ಯಕ್ರಮ ರೂಪಿಸಿದ್ದೇವೆ. ಅದನ್ನ ಹಂತ ಹಂತವಾಗಿ ಅನುಷ್ಠಾನ ಮಾಡ್ತೀವಿ. ನವೆಂಬರ್ 8 ರಿಂದ ಪಕ್ಷ ಸಂಘಟನೆಯ ಸಭೆಗಳನ್ನ ಪ್ರಾರಂಭ ಮಾಡ್ತೀವಿ. ನಾವು ಯಾವುದೇ ಕಾರಣಕ್ಕೂ ಕುಳಿತುಕೊಳ್ಳೋದಿಲ್ಲ. ಉಪ ಚುನಾವಣೆ

ನೂರು ದಿನಗಳ ಮುಖ್ಯಮಂತ್ರಿ ಸ್ಥಾನ ಪೂರೈಸಿದ ಬೊಮ್ಮಾಯಿ|ಪೆಟ್ರೋಲ್ ಮತ್ತು ಡೀಸೆಲ್ ದರ 7. ರೂ ಕಡಿತ ಮಾಡುವ ಮೂಲಕ ಜನತೆಗೆ…

ಬೆಂಗಳೂರು:ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇತಿಹಾಸದಲ್ಲೇ ಯಾವುದೇ ಸರ್ಕಾರ ಇಷ್ಟು ದೊಡ್ಡ ಪ್ರಮಾಣದಲ್ಲಿ ದರವನ್ನು ಕಡಿಮೆ ಮಾಡಿರಲಿಲ್ಲ ಎಂದು

ಚಳಿಗಾಲದ ಅಧಿವೇಶನದ ದಿನಾಂಕ ನ.8ರಂದು ನಡೆಯುವ ಸಂಪುಟ ಸಭೆಯಲ್ಲಿ ನಿರ್ಧಾರ-ಸಿ.ಎಂ

ಹುಬ್ಬಳ್ಳಿ:ಈ ಬಾರಿಯ ಚಳಿಗಾಲ ಅಧಿವೇಶನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ನವೆಂಬರ್ 8ರಂದು ಸಂಪುಟ ಸಭೆಯಲ್ಲಿ ದಿನಾಂಕ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್‌ ಸಭಾಪತಿ

ದೇಶದಲ್ಲಿ ತಗ್ಗದ ಕಮಲದ ಅಲೆ | ಮಧ್ಯಪ್ರದೇಶ, ಅಸ್ಸಾಂ, ಮಿಜೋರಂನಲ್ಲಿ ಬಿಜೆಪಿ ಮೇಲುಗೈ

ನವದೆಹಲಿ: ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ವಿಧಾನಸಭೆ ಮತ್ತು 3 ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು,ಯಾವ ಪಕ್ಷ ತಲೆ ಎತ್ತಿದೆ ಯಾವ ಪಕ್ಷಕ್ಕೆ ಮುಖ ಭಂಗವಾಗಿದೆ ಎಂಬ ಮಾಹಿತಿ ಇಲ್ಲಿದೆ. ಈ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಮತದಾನ

ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಐತಿಹಾಸಿಕ ಗೆಲುವಿನೊಂದಿಗೆ ಅರಳಿದ ಕಮಲ!!
ತೀರ್ವ ಪೈಪೋಟಿ ನೀಡಿದ್ದ ಜೆಡಿಎಸ್

ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31088 ಮತಗಳ ಭಾರೀ ಅಂತರದಿಂದ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.36 ವರ್ಷದ ರಮೇಶ್ ಭೂಸನೂರ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ ಪೈಪೋಟಿ

ರಾಜ್ಯದ ರಾಜಕಾರಣಿಗಳ ಕೈಯ್ಯಲ್ಲಿ ಅರ್ಜೆಂಟ್ ಕೆಲಸವಾಗಬೇಕಾದರೆ ಮುತ್ತು ಕೊಡ್ಬೇಕಾ!!? ತನ್ನೂರಿನ ರಸ್ತೆ ಸಮಸ್ಯೆಯ…

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಭಾ ವೇದಿಕೆಯೊಂದರಲ್ಲಿ ಮಹಿಳೆಯೊಬ್ಬರು ನೀಡಿದ ಮುತ್ತು ಹಾಗೂ ರಾಹುಲ್ ಗಾಂಧಿ ಕೇರಳ ಪವಾಹ ಪೀಡಿತ ಪ್ರದೇಶಕ್ಕೆ ಭೇಟಿ ಯುವಕನೋರ್ವ ನೀಡಿದ ಮುತ್ತಿನ ಸ್ಟೋರಿ ಮೂಲೆಸೇರುತ್ತಿರುವ ಹೊತ್ತಲ್ಲೇ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ