ಉಪ ರಾಷ್ಟ್ರಪತಿ ಹುದ್ದೆಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ? | ದಾಳ ಉರುಳಿಸಿತೇ ಬಿಜೆಪಿ ?
ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ಕುರಿತಂತೆ ಬಿಜೆಪಿ ಉನ್ನತಮಟ್ಟದ ಸಭೆ ನಡೆಸಿದ್ದು, ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರನ್ನು ಉಪರಾಷ್ಟ್ರಪತಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಬಿಜೆಪಿ ವತಿಯಿಂದ ಗುಲಾಂ ನಬಿ ಆಜಾದ್‍ರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ,!-->!-->!-->…