Browsing Category

ರಾಜಕೀಯ

ಕಾಂಗ್ರೆಸ್‍ನ ಹಿರಿಯ ಮುಖಂಡ ,ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಇನ್ನಿಲ್ಲ

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ

ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಿಸಿದ ಸಿಎಂ.ಬಿಎಸ್‌ವೈ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವ್ಯಾಪಕವಾದ ಬಿಗಿ ಭದ್ರತೆಯ ಕ್ರಮ ಹಾಗೂ ಸಮಾರೋಪಾದಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದಾರೆ. ಕೊರೋನಾ

ನಾಳೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಸಾಧ್ಯತೆ

ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾದ ನಂತರ ನೂತನ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿಲ್ಲ. ಹೀಗಾಗಿ ಉಳಿದ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಕೆಲವು ಸಚಿವರು ಎರಡು ಜಿಲ್ಲೆಗಳ ಉಸ್ತುವಾರಿ

ಕ್ವಾರಂಟೈನ್ ನಲ್ಲಿರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಆಗಬೇಕು | ಶೋಭಾ ಕರಂದ್ಲಾಜೆ

ದೇಶದಲ್ಲಿ ಕೊರೊನಾ ಜಿಹಾದಿ ನಡೆಯುತ್ತಿದೆ. ಕ್ವಾರಂಟೈನ್ ನಲ್ಲಿರುವ ಜಿಹಾದಿಗಳು ವೈದ್ಯರನ್ನು ತಬ್ಬಿಕೊಳ್ಳುವ, ನರ್ಸ್ ಗಳಿಗೆ ಕೊರೊನಾ ಹರಡಿಸುವ ಬೆದರಿಕೆ ಹಾಕುತ್ತಿದ್ದಾರೆ. ಇಂತವರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ

ದೆಹಲಿ ಗಲಭೆಯಲ್ಲಿ ಕಾಂಗ್ರೆಸ್‌ ಪಾತ್ರ | ಲೋಕಸಭೆಯಲ್ಲಿ ದ.ಕ.ಸಂಸದ ನಳಿನ್ ಕುಮಾರ್

ದೆಹಲಿ ಗಲಭೆಯಲ್ಲಿ ಕಾಂಗ್ರೆಸ್‌ ಪಾತ್ರ ಇದೆ ಎಂದು ಲೋಕಸಭೆಯಲ್ಲಿ ದ.ಕ.ಸಂಸದ ನಳಿನ್ ಕುಮಾರ್ ಮಾತನಾಡಿದ ವಿಡಿಯೊ ತುಣುಕು https://youtu.be/4RtrrTNcYwY

ಪುತ್ತೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ

ಪುತ್ತೂರು: ರಾಜ್ಯದ 58 ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ಪ್ರಕಟಿಸಿ ರಾಜ್ಯ ಸರಕಾರ ಬುಧವಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಪುತ್ತೂರು ನಗರ ಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಪ.ಪಂಗಡದವರಿಗೆ ಮೀಸಲಾತಿ ನೀಡಿ

35 ವರ್ಷದ ಸೇಡು ಇಂದಿಗೆ ತೀರಿತು | ಕಾಂಗ್ರೆಸ್ಸಿನ ಜ್ಯೋತಿರಾದಿತ್ಯ ಸಿಂಧ್ಯಾ ಬಿಜೆಪಿಗೆ

ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರೊಂದಿಗೆ ಸೇರಿಕೊಂಡು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬಂದ ಕಾಂಗ್ರೆಸ್ಸಿನ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಕಾಲಚಕ್ರ ಒಂದು ದೊಡ್ಡ ಸುತ್ತು ತಿರುಗಿದೆ. 35 ವರ್ಷಗಳ

ಕಮಲದ ಹೊಡೆತಕ್ಕೆ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಕನಲಿ ಹೋಗಿದ್ದಾರೆ : ವರ್ಕೌಟ್ ಆಗುತ್ತಾ 20 ಮಂತ್ರಿಗಳ ರಾಜೀನಾಮೆ…

ಮಧ್ಯಪ್ರದೇಶ ಸರಕಾರ ಹುಟ್ಟುವುದಕ್ಕೆ ಮೊದಲೇ ಎಲೆಕ್ಷನ್ ಸಮಯದಲ್ಲಿಯೆ ಈಗಿನ ಮುಖ್ಯಮಂತ್ರಿ ಕಮಲ್ನಾಥ್ ಮತ್ತು ಅವರ ಆತ್ಮೀಯ ದಿಗ್ವಿಜಯಸಿಂಗ್ ಇವರ ಬಗ್ಗೆ ಜ್ಯೋತಿರಾಧಿತ್ಯ ಸಿಂಧ್ಯ ಅಸಮಾಧಾನ ಹೊಂದಿದ್ದರು. ಕಮಲ್ನಾಥ್ ಮತ್ತು ದಿಗ್ವಿಜಯಸಿಂಗ್ ಹುನ್ನಾರ ದಿಂದಲೇ ಜ್ಯೋತಿರಾಧಿತ್ಯ ಸಿಂಧ್ಯ ಕಳೆದ