Browsing Category

ರಾಜಕೀಯ

ಮೇ ತಿಂಗಳಲ್ಲಿ ಗ್ರಾ.ಪಂ.ಚುನಾವಣೆ ? | ಗ್ರಾಮೀಣ ರಾಜಕೀಯಕ್ಕೆ ರಂಗ ತಾಲೀಮು ಶುರು

ಮುಂದಿನ 2 ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಘೊಷಣೆ ಆಗಲಿದ್ದು, ಗ್ರಾಮೀಣ ಭಾಗದಲ್ಲಿ ರಾಜಕೀಯದ ಚಟುವಟಿಕೆಗಳು ಬಿರುಸುಗೊಳ್ಳಲಿದೆ. 2015ರಲ್ಲಿ ಜೂನ್ ಅಂತ್ಯ ಅಥವಾ ಜುಲೈ ಮೊದಲ ವಾರದಲ್ಲಿ ಎಲ್ಲ ಗ್ರಾಪಂಗಳ ಮೊದಲ ಸಭೆ ನಡೆದಿತ್ತು. ಈ ವರ್ಷ ಇದೇ ಅವಧಿಗೆ ಗ್ರಾಪಂ

ಜನರ ನಡುವೆ ಮಗಳ ಮದುವೆ ನಡೆಸಿದ ತೃಪ್ತಿ- ಈವರೆಗೆ 50 ಸಾವಿರ ಮದುವೆ ಮಾಡಿಸಿದ ರಾಮುಲು ಹೇಳಿಕೆ

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಶ್ರೀ ರಾಮುಲು ಅವರ ಪುತ್ರಿ ರಕ್ಷಿತಾ ಅವರ ವಿವಾಹ ಸಮಾರಂಭ ಅರಮನೆ ಮೈದಾನದ ಆವರಣದಲ್ಲಿ ಅದ್ದೂರಿ ಸೆಟ್‌ ‌ನಲ್ಲಿ ನಡೆದಿದೆ.ಲಲಿತ್ ಸಂಜೀವ್ ರೆಡ್ಡಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದ ವೇಳೆ ಮಾತಾನಾಡಿದ ಸಚಿವ ಶ್ರೀ ಬಿ.ರಾಮುಲು,

ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಉಪ್ಪು, ಗೋಧಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಏಪ್ರಿಲ್ 1ರಿಂದ ಪರಿಷ್ಕೃತ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು ಅದನ್ನು ಒಂದು ಕೆಜಿಗೆ

ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಆದ ನಾನು ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇನೆ !

ಬೆಂಗಳೂರು: ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಆದ ನಾನು ಈ ರಾಜ್ಯದ ರೈತರ ಹೆಸರಿನಲ್ಲಿ................." ರಾಜ್ಯದ ರೈತರಿಗೆ ಬಿಎಸ್ ಯಡಿಯೂರಪ್ಪನವರು ಭರ್ಜರಿ ಕೊಡುಗೆ ನೀಡಿದ್ದಾರೆ. ಅಗತ್ಯ ದಾಖಲೆ ಪತ್ರ ಸಲ್ಲಿಸುವ ಎಲ್ಲಾ ರೈತರಿಗೆ ಸಾಲ ಮನ್ನಾ ಆಗಲಿದೆ. ರಾಜ್ಯದ ರೈತರಿಗೆ ಯಾವುದೇ

ಹಿರಿತನಕ್ಕೆ ಮಣೆ | ಮಂಗಳೂರು ಮೇಯರ್ ಆಗಿ‌ ದಿವಾಕರ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಕಂಟೋನ್ಮೆಂಟ್ 46ನೇ ವಾರ್ಡ್ ನ ದಿವಾಕರ ಪಾಂಡೇಶ್ವರ ಹಾಗೂ ಉಪ ಮೇಯರ್ ಆಗಿ ಕುಳಾಯಿ 9 ನೇ ವಾರ್ಡ್‌ನ ವೇದಾವತಿ ಅವರು ಆಯ್ಕೆಯಾಗಿದ್ದಾರೆ. 60 ಸದಸ್ಯ ಬಲದ ಮನಪಾ ಚುನಾವಣೆಯಲ್ಲಿ 44 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ

ಲವ್‌ ಜಿಹಾದ್‌ ಹೆಸರಿನಲ್ಲಿ ವಿದೇಶಕ್ಕೆ ಯುವತಿಯರ ಮಾರಾಟ: ಸಂಸದೆ ಶೋಭಾ ಆರೋಪ

ಬೆಂಗಳೂರು : ಪ್ರೀತಿಯ ನಾಟಕವಾಡಿ ಲವ್‌ ಜೆಹಾದ್‌’ ಹೆಸರಿನಲ್ಲಿ ವಿದೇಶಗಳಿಗೆ ಯುವತಿಯರ ಮಾರಾಟ ನಡೆಯುತ್ತಿದೆ , ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ “ಮಕ್ಕಳನ್ನು ಲೈಂಗಿಕ ಶೋಷಣೆಯಿಂದ

ದೇಶದ್ರೋಹಿಗಳಿಗೆ ಇನ್ಮುಂದೆ ಜೈಲು ಶಿಕ್ಷೆ ಇಲ್ಲ, ನೇರ ಗುಂಡೇಟು : ಬಸನಗೌಡ ಪಾಟೀಲ ಯತ್ನಾಳ

"ದೇಶದ್ರೋಹದ ಕಾರ್ಯದಲ್ಲಿ ಭಾಗಿಯಾಗುವವರಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ, ನೇರವಾಗಿ ಗುಂಡೇಟು" ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಎಂದಿನ ನೇರ ನಿಷ್ಠುರ ಮಾತಿಗೆ ಹೆಸರಾದ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ

ಮತ್ತೆ ಜಾರಕಿ’ಹುಳಿ’! ಮಹೇಶ್ ಕುಮಟಳ್ಳಿಗೆ ಸಿಗದ ಸ್ಥಾನ |ರಮೇಶ್ ರಾಜಿನಾಮೆ ಇಂಗಿತ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟವನ್ನು ಸೇರಿದ ತಿಂಗಳಿನಲ್ಲಿಯೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಈಗಲೇ ಅವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ