Browsing Category

ರಾಜಕೀಯ

ಮೋದಿ ಮನೆ ಮೇಲೂ ದಾಳಿ ಆಗಲಿ ,ರಾಜಕೀಯ ಎಂದರೆ ವ್ಯಾಪಾರ. ರಾಜಕೀಯದಲ್ಲಿ ಬರೀ ತಿನ್ನೋದೇ ಆಗಿದೆ-ಡಿ.ವಿ.ಎಸ್ ವೀಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿ ಸಂಪುಟದಿಂದ ಡಿ.ವಿ. ಸದಾನಂದ ಗೌಡ ಅವರು ಹೊರ ಹೋಗುತ್ತಿದ್ದಂತೆ, ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ ಎನ್ನಲಾದ ವೀಡಿಯೊವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಗ್ರಾಮ ಪಂಚಾಯತ್ ಅಧ್ಯಕ್ಷರವರೆಗೆ ಎಲ್ಲಾ ರಾಜಕಾರಣಿಗಳ ಮನೆಗೂ

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ನೇಮಕ

ಚೆನ್ನೈ: ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷರಾಗಿರುವ ಎಲ್‌.ಮುರುಗನ್‌ ಅವರು ಬುಧವಾರ ಕೇಂದ್ರ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯ ಘಟಕದ ಚುಕ್ಕಾಣಿ ಬದಲಾಗಿದ್ದು ಅಣ್ಣಾ ಮಲೈ ನೂತನ ರಾಜ್ಯಾದ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ

ಸಿಎಂ ಯಡಿಯೂರಪ್ಪಗೆ ರಿಲೀಫ್ |ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಿದ್ದ ದೂರು ವಜಾ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ

ಮಾಜಿ ಕೇಂದ್ರ ಸಚಿವರ ಪತ್ನಿಯ ಬರ್ಬರ ಹತ್ಯೆ | ಓರ್ವ ವಶಕ್ಕೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರ ಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರ ಮಂಗಲಂ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನವದೆಹಲಿಯ ಪ್ರತಿಷ್ಠಿತ ವಸಂತ ವಿಹಾರ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇತರ

ಮೋದಿ,ನಡ್ಡಾ ನೇತೃತ್ವದಲ್ಲಿ ಕೇಂದ್ರ ಸರಕಾರದ ಪ್ರಮುಖ ಸಚಿವರ ಸಭೆ ರದ್ದು | ವಿಸ್ತರಣೆಯೂ ಮುಂದೂಡಿಕೆ

ಬುಧವಾರ ನಡೆಯಬಹುದು ಎಂದು ನಿರೀಕ್ಷಿಸಲಾಗಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿದೆ.ಇದಕ್ಕೂ ಮುನ್ನ ಪ್ರಮುಖ ಸಚಿವರೊಂದಿಗೆ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಸಂಜೆ ಸಭೆ ಏರ್ಪಡಿಸಿದ್ದರು. ಆದರೆ ಇದೀಗ ಈ ಸಭೆ

ಪ್ರಥಮ ಪಿಯುಸಿ ಪರೀಕ್ಷೆ ನಡೆಸಲು ಮತ್ತೆ ನಿರ್ಧಾರ

ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ದಿಢೀರ್ ಹೈ ವೋಲ್ಟೇಜ್ ಶಾಕ್ ನೀಡಿದ್ದು, ವಿದ್ಯಾರ್ಥಿಗಳಿಗೆ ಆ ನ್ ಲೈನ್ ನಲ್ಲಿ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಈ ಬಾರಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆಯೇ ಪಾಸ್ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್

ರಾಜ್ಯದಲ್ಲಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷತೆ ಬದಲಿಲ್ಲ – ಅರುಣ್ ಸಿಂಗ್ ಖಡಕ್ ಹೇಳಿಕೆ

ರಾಜ್ಯದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಯ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಖಡಕ್ ಸೂಚನೆ ಎಲ್ಲಾ ಚರ್ಚೆಗೆ ತೆರೆ ಎಳೆದಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ

ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಹಿಂತೆಗೆಯಲು ಬಿಜೆಪಿಯಿಂದ ಹಣ ನೀಡಿದ ಆರೋಪ | ಬಿಜೆಪಿ ಕೇರಳ ರಾಜ್ಯಾಧ್ಯಕ್ಷ…

ಕಾಸರಗೋಡು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಣ ಹಾಗೂ ಆಮಿಷ ನೀಡಿ ನಾಮಪತ್ರ ಹಿಂದೆಗೆದುಕೊಂಡ ಬಗ್ಗೆ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರ ಅವರ ಹೇಳಿಕೆ ಹಿನ್ನೆಲೆಯಲ್ಲಿ ಇದೀಗ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಲು ಕಾಸರಗೋಡು ಜಿಲ್ಲಾ ನ್ಯಾಯಾಲಯ