ಲವ್ ಜಿಹಾದ್ ಹೆಸರಿನಲ್ಲಿ ವಿದೇಶಕ್ಕೆ ಯುವತಿಯರ ಮಾರಾಟ: ಸಂಸದೆ ಶೋಭಾ ಆರೋಪ
ಬೆಂಗಳೂರು : ಪ್ರೀತಿಯ ನಾಟಕವಾಡಿ ಲವ್ ಜೆಹಾದ್’ ಹೆಸರಿನಲ್ಲಿ ವಿದೇಶಗಳಿಗೆ ಯುವತಿಯರ ಮಾರಾಟ ನಡೆಯುತ್ತಿದೆ , ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಗುರುವಾರ ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ “ಮಕ್ಕಳನ್ನು ಲೈಂಗಿಕ ಶೋಷಣೆಯಿಂದ!-->!-->!-->…