Browsing Category

ರಾಜಕೀಯ

ಮಹಿಳೆಯೊಂದಿಗೆ ಅಸಭ್ಯ ವರ್ತನೆ,ಹಲ್ಲೆ, ಜೀವ ಬೆದರಿಕೆ | ಮಾಜಿ ಕಾರ್ಪೋರೇಟರ್ ಬಂಧನ

ಮಹಿಳೆಯ ಜತೆ ಅಸಭ್ಯ ವರ್ತನೆ ಮಾಡಿದ್ದಲ್ಲದೇ ಹಲ್ಲೆ, ಜೀವ ಬೆದರಿಕೆ ಹಾಕಿದ ಆರೋಪದಡಿ ಹುಬ್ಬಳ್ಳಿ- ದಾರವಾಡ ನಗರ ಪಾಲಿಕೆಯ ಮಾಜಿ ಸದಸ್ಯ ಶ್ರೀಕಾಂತ ಜಮನಾಳನನ್ನು ವಿದ್ಯಾಗಿರಿ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ. ಉದಯಗಿರಿ ನಿವಾಸಿ ಅನುಮತಿ ಕಲ್ಲೇಶ ಅತ್ತಿಗೇರಿ (35)ಎಂಬುವರೇ ಜಮನಾಳ

ಎರಡು ದಶಕಗಳ ಕಾಲ ಕಾಂಗ್ರೆಸ್ ಅಧಿಕಾರದ ಕನಸು ಕಾಣುವುದು ಬೇಡ- ನಳಿನ್ ಕುಮಾರ್

ಕಾಂಗ್ರೆಸ್‌ನವರು ಇನ್ನು ಎರಡಯ ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು. ಧರ್ಮಸ್ಥಳದಲ್ಲಿ ಶನಿವಾರ 161ನೇ ಬೂತ್‌ ಸಮಿತಿಯ ಅಧ್ಯಕ್ಷರ ಮನೆಗೆ ಬಿಜೆಪಿ ನಾಮಫಲಕ ಅಳವಡಿಸಿದ ಬಳಿಕ ಅವರು

ಸೆ. 17 ರಿಂದ 20 ದಿನಗಳ ಕಾಲ ಬಿಜೆಪಿ‌ಯಿಂದ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು 20 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಅವರ 71 ನೇ ಜನುಮದಿನದ ಅಂಗವಾಗಿ ಸೆ. 17 ರಿಂದ 20 ದಿನಗಳ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ. 20 ದಿನಗಳ ಕಾಲ ರಕ್ತದಾನ ಸೇರಿದಂತೆ

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಮೈಗೂಡಿಸಿಕೊಂಡಿರುವ, ‘ಕೇವಲ ಕುರುಬ ‘ ಜಾತಿಯ ನಾಯಕ | ಪ್ರಚಾರದ ಚಾಳಿಯ…

ಸದಾ ವಿವಾದಿತ ಹೇಳಿಕೆಗಳೊಂದಿಗೆ ಸುದ್ದಿಯಲ್ಲಿರುವ ನಟ ಚೇತನ್ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನ್ನ ಮಾತಿನ ಚಾಳಿ ಮುಂದುವರಿಸಿದ್ದಾರೆ.‌ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಾಹ್ಮಣ್ಯವನ್ನು ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದು ನಟ ಚೇತನ್ ವಿವಾದಿತ

ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ: ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ

ಬೆಂಗಳೂರು: ಬಹಳ ರಿಸ್ಕ್ ತೆಗೆದುಕೊಂಡು ಮನೆ ಮನೆಗೂ ಬೆಳಗ್ಗೆಯೇ ಪತ್ರಿಕೆ ಮುಟ್ಟಿಸುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರಕಾರ ಕ್ರಮ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರು

ಇಲಾಖೆಯಲ್ಲಿ ಭ್ರಷ್ಟಾಚಾರವೆಸಗಿ ನಷ್ಟಉಂಟುಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ!! ತಮ್ಮ ಇಲಾಖೆಯ ಮೂವರು…

ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ

ನಳಿನ್ ನಾಯಕತ್ವದಲ್ಲೇ ಮುಂದಿನ ಚುನಾವಣೆ-ಬೊಮ್ಮಾಯಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ಎರಡು ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಲಗೊಂಡಿದೆ. ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪತ್ರಕರ್ತರ ಜತೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್

ಅಕ್ರಮ ಸಕ್ರಮ ಸಮಿತಿ ಸದಸ್ಯನ ಕಿರುಕುಳ ಆರೋಪ | ರೆವಿನ್ಯೂ ಇನ್ಸ್ಪೆಕ್ಟರ್ ನೀರಿಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಅಕ್ರಮ-ಸಕ್ರಮ ಸಮಿತಿ ಸದಸ್ಯರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ರೆವಿನ್ಯೂ ಇನ್ಸ್ ಪೆಕ್ಟರ್ ಒಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ. ಮೃತರನ್ನು ತರಿಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಸೋಮಶೇಖರ್ ಎಂದು ಗುರುತಿಸಲಾಗಿದ್ದು, ಡೆತ್