Browsing Category

ರಾಜಕೀಯ

ಅಂದು ಆ ದೇಶದ ಕ್ಯಾಬಿನೆಟ್ ಮಂತ್ರಿ, ಎರಡೇ ವರ್ಷದಲ್ಲಿ ಆತ ಮತ್ತೊಂದು ದೇಶದಲ್ಲಿ ಸೈಕಲ್ ಮೂಲಕ ಪಿಜ್ಜಾ ಮಾರುವ ಹುಡುಗ !!

ಜರ್ಮನಿ: ತೀರ ಇತ್ತೀಚೆಗೆ ದೇಶವೊಂದರ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದ ವ್ಯಕ್ತಿ ಕೇವಲ ಎರಡು ವರ್ಷಗಳ ನಂತರ ರಸ್ತೆಗಳಲ್ಲಿ ಸೈಕಲ್ ತುಳಿಯುತ್ತಾ ಪಿಜ್ಜಾ ಡೆಲಿವರಿ ಮಾಡುತ್ತಿದ್ದಾರೆ. ಹೌದು, ಇದು ಅಫ್ಘಾನಿಸ್ತಾನದ ಸ್ಥಿತಿ. ಅಫ್ಘಾನಿಸ್ತಾನದ ಸಂವಹನ ಮತ್ತು ತಂತ್ರಜ್ಞಾನದ ಮಾಜಿ

ಜೆಡಿಎಸ್‌ಗೆ ಗುಡ್‌ಬೈ ಹೇಳಿದ ದೇವೇ ಗೌಡ | ಕುಮಾರಸ್ವಾಮಿ ಆಡಿದ ಮಾತು ಮರೆಯಲು ಸಾಧ್ಯವಿಲ್ಲ | ಕಾಂಗ್ರೇಸ್ ಗೆ ಸೇರಲಿರುವ…

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷ ತೊರೆಯುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಲ್ಲಿ ನಾನು ಕ್ಷಮೆ ಕೇಳುತ್ತೇನೆ, ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ

ಕೆಲದಿನಗಳಲ್ಲೇ ತೆಲಂಗಾಣದ ರಾಜ್ಯಪಾಲ ಗದ್ದುಗೆ ಏರಲಿದ್ದಾರೆ ಮಾಜಿ ಸಿಎಂ ಬಿಎಸ್ ವೈ!!? | ಮತ್ತೆ ಅಧಿಕಾರದಲ್ಲಿ…

ಇತ್ತೀಚಿಗೆ ಕರ್ನಾಟಕದ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ, ಮಾಲ್ಡೀವ್ಸ್ ನಲ್ಲಿ ಹಾಯಾಗಿ ರಜೆಯಲ್ಲಿ ವಿರಮಿಸುತ್ತಿರುವ ಬಿ.ಎಸ್ ಯಡಿಯೂರಪ್ಪನವರು ತೆಲಂಗಾಣದ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ತೆಲಂಗಾಣದ ಹಾಲಿ ರಾಜ್ಯಪಾಲೆಯಾಗಿದ್ದ ತಮಿಳ್ಳೆ

ಉತ್ತರ ಪ್ರದೇಶ ಮಾಜಿ ಸಿ.ಎಂ.ಕಲ್ಯಾಣ್ ಸಿಂಗ್ ಇನ್ನಿಲ್ಲ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ ಸಿಂಗ್ (89) ಇಂದು ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಶನಿವಾರ (ಆ.21) ರಾತ್ರಿ ನಿಧನರಾಗಿದ್ದಾರೆ. ಕಲ್ಯಾಣ ಸಿಂಗ್ ನಿಧನಕ್ಕೆ ಪ್ರಧಾನಿ ಸಹಿತ ಹಲವು ಗಣ್ಯರು ಸಂತಾಪ

ಮಾಜಿ ಸಚಿವ ಎಚ್.ವೈ.ಮೇಟಿ ಲೈಂಗಿಕ ಹಗರಣದ ಸಂತ್ರಸ್ತೆ ಮತ್ತೊಮ್ಮೆ ಸುದ್ದಿಯಲ್ಲಿ | ಈಗ ಆರೋಪ ಮಾಡಿರುವುದು ಶಾಸಕ ವೀರಣ್ಣ…

2019ರಲ್ಲಿ ಭಾರಿ ಸದ್ದು ಮಾಡಿದ್ದ ಮಾಜಿ ಸಚಿವ ಎಚ್.ವೈ. ಮೇಟಿ ಅವರ ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿದ್ದ ವಿಜಯಲಕ್ಷ್ಮಿ ಸರೂರ ಅವರು ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿರುವ ವಿಜಯಲಕ್ಷ್ಮಿ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅವರು ಆದೇಶ ಹೊರಡಿಸಿದ್ದಾರೆ.

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಬಿಜೆಪಿ ಸುಳ್ಯ ಮಂಡಲದ