Browsing Category

ರಾಜಕೀಯ

ಬಿಎಸ್ಪಿ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ , ಸಿಎಂ,ಮಾಜಿ ಸಿಎಂ , ರಾಜ್ಯಾಧ್ಯಕ್ಷರ ಉಪಸ್ಥಿತಿ

ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಸಿಎಂ

ರಾಜಕೀಯ ಚಾಣಕ್ಯ, ವ್ಯೂಹ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಲಹೆಗಾರ ಹುದ್ದೆಗೆ ರಾಜೀನಾಮೆ | ಪಂಜಾಬ್ ಕಾಂಗ್ರೆಸ್ ಗೆ…

ನವದೆಹಲಿ : ರಾಜಕೀಯ ಚಾಣಕ್ಯ, ತಂತ್ರಗಾರಿಕಾ ನಿಪುಣ, ತನ್ನ ವ್ಯೂಹ ರಚನೆಯ ಮೂಲಕ ಹಲವು ಚುನಾವಣೆಗಳನ್ನು ಗೆದ್ದು ಕೊಟ್ಟ ಪಂಡಿತ ಕೈ ಕೊಟ್ಟಿದ್ದಾರೆ. ರಾಜಕೀಯ ಚಾಣಕ್ಯನೆಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ಅವರು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮುಖ್ಯ ಸಲಹೆಗಾರರ ಹುದ್ದೆಗೆ

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮಾಜಿ ಶಾಸಕರಾದ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಮನೆಗೆ ಇಡಿ ದಾಳಿ | ಬೆಚ್ಚಗೆ…

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಿನ ಜಾವ 5.45 ರ ಸುಮಾರಿಗೆ ಜಮೀರ್ ಅಹಮ್ಮದ್ ಅವರ ನಿವಾಸ, ಕಚೇರಿ ಮತ್ತು ಫ್ಲ್ಯಾಟ್ ಮೇಲೆ ದಾಳಿ ನಡೆಸಿರುವ

ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಅದೃಷ್ಟಶಾಲಿಗಳು ಇವರೇ ನೋಡಿ !

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರುಗಳು ಮಧ್ಯಾಹ್ನ 2:15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ

ಅವಿಭಜಿತ ದ.ಕ.ಜಿಲ್ಲೆಗೆ 2 ಸಚಿವ ಸ್ಥಾನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು,ಅವಿಭಜಿತ ದ.ಕ.ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ಪಕ್ಕಾ ಆಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್ ಅಂಗಾರ ಅವರಿಗೆ

ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ

ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ

ಪ್ರಧಾನಿ ಮೋದಿ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಂತರ ಅಮಿತ್ ಶಾ, ಅಧ್ಯಕ್ಷ ಜೆ ಪಿ ನಡ್ಡಾ,

ಮೂವರು ವಲಸಿಗರಿಗೆ ಮಾತ್ರ ಸಚಿವ ಸ್ಥಾನ ಆರ್‌ಎಸ್‌ಎಸ್ ಸೂಚನೆ?

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಕೊಳ್ಳಿಯಿಟ್ಟು ಬಿಜೆಪಿ ಸೇರಿದ್ದ ಬಾಂಬೆ ಬ್ರದರ್ಸ್‌ ಇದೀಗ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿ ಸೇರಿದ್ದ ಮೂವರನ್ನು ಹೊರತು ಪಡಿಸಿ, ಉಳಿದವರಿಗೆ ಮಂತ್ರಿ ಸ್ಥಾನ ನೀಡಬಾರದು ಎಂದು ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ನಿರ್ಧಾರ