ಜಾತಿವಾದಿಗಳು ಜಾತಿ ಸಂಘಕ್ಕೆ ಸಚಿವರಾಗಲಿ | ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು- ಹಾಲಾಡಿ
ಜಾತಿ ಹೆಸರಿನಲ್ಲಿ ಸಚಿವ ಸ್ಥಾನ ಕೇಳುವವರು ಜಾತಿ ಸಂಘಕ್ಕೆ ಸಚಿವರಾಗಲಿ ಎಂದು ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದಾರೆ.
ಸಚಿವ ಸ್ಥಾನವನ್ನು ನಾನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಉಸಿರು ಇರೋತನಕ ನಾನು ಬೆಂಗಳೂರಿಗೆ ಹೋಗಿ ಸಚಿವ ಸ್ಥಾನ!-->!-->!-->…