ಯಡಿಯೂರಪ್ಪನವರಿಗೆ ಮದ್ವೆ ಮಾಡಿದ್ರೆ 2 ಮಕ್ಳು ಮಾಡ್ತಾರೆ ಎಂದು ಎಲುಬಿಲ್ಲದ ನಾಲಿಗೆ ಹರಿಬಿಟ್ಟ ಸಿ.ಎಂ ಇಬ್ರಾಹಿಂ
ಬೆಂಗಳೂರು: ಅಲ್ಲಿ ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯನನ್ನೇ ಬಿಜೆಪಿಯವರು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಯಡಿಯೂರಪ್ಪಗೆ 75 ವರ್ಷ ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ ಅಂತ ಕಾಂಗ್ರೆಸ್!-->…