Browsing Category

ರಾಜಕೀಯ

ಸಿ.ಎಂ.ಗಾದಿಗೆ ನಳಿನ್ ಕುಮಾರ್ ಹೆಸರು | ದೈವ ದೇವರ, ತಾಯಿಯ ಆಶೀರ್ವಾದ ಪಡೆದು ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ

ಯಡಿಯೂರಪ್ಪ ಅವರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆಯಾಗಬೇಕಿದೆ. ಈ ಹುದ್ದೆಗೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ನಾಡಿದ್ದು ಬುಧವಾರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಅವತ್ತೇ

ಯಡಿಯೂರಪ್ಪ ಯುಗಾಂತ್ಯ | ಅರ್ಧ ಶತಮಾನದ ಪವರ್ ಫುಲ್ ರಾಜಕಾರಣಿ ನೇಪಥ್ಯಕ್ಕೆ !

ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಯಡಿಯೂರಪ್ಪರವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಯಡಿಯೂರಪ್ಪನವರು ರಾಜೀನಾಮೆ ನೀಡುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಇದ್ದ ಅನುಮಾನದ

ಸಿ.ಟಿ.ರವಿಗೆ ಕೌಂಟರ್ ಹೊಡೆದ ಸಿ.ಎಂ.ಯಡಿಯೂರಪ್ಪ

ರಾಜ್ಯದಲ್ಲಿ ನನಗೆ ಬಿಜೆಪಿಯಲ್ಲಿ ಸಿಕ್ಕಷ್ಟು ಸ್ಥಾನಮಾನ ಹಾಗೂ ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇದರಿಂದ ನನಗೆ ಸಮಾಧಾನ ಇದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ನನಗೆ ತೃಪ್ತಿಯಾಗಿದೆ.

ಯಡಿಯೂರಪ್ಪ ಬೆಂಬಲಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಕರ್ನಾಟಕ ರಾಜ್ಯ ಬಿಜೆಪಿಯ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಚರ್ಚೆ ಕುರಿತಂತೆ ದೊಡ್ಡ ತಿರುವೊಂದು ಸಿಕ್ಕಿದೆ. ಗೋವಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪ ಅವರನ್ನು ಪ್ರಶಂಸಿದ್ದಾರೆ. ಪತ್ರಕರ್ತರು ಕರ್ನಾಟಕ ರಾಜಕೀಯದ ಬಗ್ಗೆ ಕೇಳಲಾದ

ನಳಿನ್ ಕಟೀಲ್ ಆಡಿಯೋ ವೈರಲ್ ಆದ ಕಾರಣ ಈ ಸಮಾವೇಶ | ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ಹೊಕ್ಕಂತೆ ಎಂದು ಸಿಎಂ…

ಬೆಂಗಳೂರು, ಜುಲೈ 25: ನಾಯಕತ್ವ ಬದಲಾವಣೆ ವಿಚಾರವಾಗಿ ನಳಿನ್ ಕುಮಾರ್ ಕಟೀಲ್ ಅವರ ಆಡಿಯೋ ತುಣುಕು ಹರಿದಾಡಿದ ಪರಿಣಾಮವಾಗಿ ಈ ಸಮಾವೇಶ ಸೃಷ್ಟಿಯಾಗಿದೆ. ಯಾರ ಸಲಹೆ, ಪ್ರಚೋದನೆ, ಒತ್ತಡಕ್ಕೆ ಮಣಿದು ಈ ಸಮಾವೇಶ ಮಾಡುತ್ತಿಲ್ಲ ಎಂದು ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಇಂದು

ಕರ್ನಾಟಕ ನಾಯಕತ್ವ ಬದಲಾವಣೆ | ಮುಖ್ಯಮಂತ್ರಿ ಹುದ್ದೆಗೆ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗುತ್ತಾರ ?

ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಹಲವರ ಹೆಸರುಗಳು ಮುನ್ನಲೆಗೆ ಬಂದಿದೆ.ಆದರೆ ಯಾರು ಅಂತಿಮ ಎಂಬ ಗುಟ್ಟು ಯಾರಿಗೂ ಬಿಟ್ಟು ಕೊಟ್ಟಿಲ್ಲ ಬಿಜೆಪಿ ವರಿಷ್ಟರು. ಇದೀಗ ಹಲವು ಹೆಸರುಗಳ ನಡುವೆ ಈಗ ದತ್ತಾತ್ರೆಯ ಹೊಸಬಾಳೆ ಅವರ ಹೆಸರು ಕೇಳಿ ಬರುತ್ತಿದೆ.