ನಾಳೆ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ । ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆಬದಲಾವಣೆ
ಮಂಗಳೂರು : ನಾಳೆ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರು ಸ್ವಲ್ಪ ಇತ್ತ ಗಮನ ಹರಿಸಿ. ನಾಳೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
ನಾಳೆ!-->!-->!-->…