ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

Education Board : 2024-25ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ- ಶಾಲಾ ರಜೆಗಳ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Education Board: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವ 2024-2025ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು, ಶಾಲೆಗಳ ಚಟುವಟಿಕೆಗಳು ಹಾಗೂ ರಜೆಗಳ ಮಾಹಿತಿಯನ್ನು ನೀಡಿದೆ

Gruhalakshmi Scheme : ರಾಜ್ಯದ ‘ಗೃಹಲಕ್ಷ್ಮೀ’ಯರಿಗೆ ಇನ್ಮುಂದೆ ಸಿಗಲಿದೆ 3000 !!

  Gruhalakshmi Scheme : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಪ್ರಮುಖವಾಗಿರುವ ಯೋಜನೆ ‘ಗೃಹಲಕ್ಷ್ಮಿ ಯೋಜನೆ'(Gruhalakshmi Scheme). ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಹಣ ಜಮೆಯಾಗುತ್ತಿದೆ. ಆದರೆ…

Karnataka Politics : MP ಎಲೆಕ್ಷನ್ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ನಡೆಯಲಿದೆ ವಿಧಾನಸಭಾ ಚುನಾವಣೆ ?!!

Karnataka Politics: ರಾಜ್ಯದಲ್ಲಿ ಎಂಪಿ ಎಲೆಕ್ಷನ್ ಮುಗಿಯುತಿದ್ದಂತೆ ವಿಧಾನಸಭಾ ಚುನಾವಣೆಯು(Assembly Election) ಕೂಡ ನಡೆಯಲಿದೆ ಎಂಬ ಸುದ್ದಿಯು ಹೊರ ಬಿದ್ದಿದೆ

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

Lok Sabha Election: ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ. ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ.

K S Eshwarappa: ಈಶ್ವರಪ್ಪ ಬಂಡಾಯ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ?!

K S Eshwarappa: ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ನನ್ನ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಹೇಳಿದ್ದಾರೆ.

HD Kumarswamy: ಕುಮಾರಸ್ವಾಮಿಗಿಂತಲೂ ಹೆಂಡತಿಯೇ ಹೆಚ್ಚು ಶ್ರೀಮಂತೆ – HDK ಒಟ್ಟು ಆಸ್ತಿ ಎಷ್ಟು?!

HD Kumarswamy: ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್(BJP) ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ

KSRTC Special Bus: ಯುಗಾದಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗೆ ಶುಭ ಸುದ್ದಿ

KSRTC Special Bus: ಶಾಲಾ ಮಕ್ಕಳಿಗೂ ರಜೆ ಇರುವುದರಿಂದ ಪ್ರವಾಸಕ್ಕೆಂದು ಯೋಜನೆ ಹಾಕಿಕೊಂಡವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಹಿ ಸುದ್ದಿ.

Parliament Election: ಬಿಜೆಪಿ ಅಭ್ಯರ್ಥಿ ಸಿ ಎನ್ ಮಂಜುನಾಥ್ ಹೆಸರಿನಲ್ಲಿ 4 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಪ್ರತಿಪಕ್ಷಗಳು

Parliament Election: ಚುನಾವಣೆಯ ಭಾಗವಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.