ರಾಜಕೀಯ K S Eshwarappa: ಈಶ್ವರಪ್ಪ ಪಕ್ಷೇತರ ಸ್ಪರ್ಧೆಗೆ ಕಾಂಗ್ರೆಸ್ ಬೆಂಬಲ !! ಆರುಷಿ ಗೌಡ Mar 24, 2024 K S Eshwarappa: ಶಿವಮೊಗ್ಗದಿಂದಲೇ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪನ ವರಿಗೆ ಕಾಂಗ್ರೆಸ್ ನಾಯಕರು ಬೆಂಬಲ ಘೋಷಿಸಿದ್ದಾರೆ.
ರಾಜಕೀಯ Janardhan Reddy: ಜನಾರ್ಧನ್ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್, ಮುಹೂರ್ತ ಫಿಕ್ಸ್!! ಆರುಷಿ ಗೌಡ Mar 24, 2024 Janardhan Reddy: ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಸೋಮವಾರ ಬಿಜೆಪಿ ಸೇರ್ಪಡೆಯಾಗಲು ಸಜ್ಜಾಗಿದ್ದಾರೆಂದು ತಿಳಿದುಬಂದಿದೆ.
ರಾಜಕೀಯ Arvind Kejriwal: ಜೈಲಿನಿಂದಲೇ ಆಡಳಿತ ಶುರು ಮಾಡಿದ ಕೇಜ್ರಿವಾಲ್ – ಹೊರಡಿತು ಮೊದಲ ನಿರ್ದೇಶನ ಪ್ರವೀಣ್ ಚೆನ್ನಾವರ Mar 24, 2024 Arvind Kejriwal: ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಸರಕಾರ ನಡೆಸಲು ಮುಂದಾಗಿದ್ದಾರೆ.
ರಾಜಕೀಯ Brijesh Chowta: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರಿಗೆ ಖಾರದ ಚುರುಮುರಿ ಮಾಡಿ ಕೊಟ್ಟ ಮಾಜಿ ಶಾಸಕ ಸಂಜೀವ ಮಠಂದೂರು ಆರುಷಿ ಗೌಡ Mar 24, 2024 Brijesh Chawta: ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಂದರ್ಭ ಜಾತ್ರೆಯೊಂದಕ್ಕೆ ತೆರಳಿದ ಬ್ರಿಜೇಶ್ ಚೌಟರಿಗೆ ಸಂತೆಯಲ್ಲಿ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಚರುಮುರಿ ಮಾಡಿ ಕೊಟ್ಟ ವಿಡಿಯೋ ವೈರಲ್ ಆಗಿದೆ.
ರಾಜಕೀಯ Varanasi: ವಾರಾಣಸಿಯಲ್ಲಿ ಮೋದಿ ವಿರುದ್ಧ ಎರಡು ಬಾರಿ ಸೋತ ಅಜಯ್ ರಾಯ್ ನೇ ಈ ಬಾರಿ ಕೂಡಾ ಕಾಂಗ್ರೆಸ್ ಅಭ್ಯರ್ಥಿ ! ಪ್ರವೀಣ್ ಚೆನ್ನಾವರ Mar 24, 2024 Varanasi: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ನರೇಂದ್ರ ಮೋದಿ ಅವರ ವಿರುದ್ಧ ಸೋತಿದ್ದ ಅಭ್ಯರ್ಥಿಗೆ ಮೂರನೇ ಬಾರಿಗೂ ಟಿಕೆಟ್ ನೀಡಲಾಗಿದೆ.
latest Kerala Government: ರಾಷ್ಟ್ರಪತಿಗಳ ವಿರುದ್ಧವೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ !! ಆರುಷಿ ಗೌಡ Mar 24, 2024 Kerala Government: ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕುತ್ತಿಲ್ಲ ಎಂದು ದೂರಿ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ರಾಜಕೀಯ Sumalatha Ambareesh: JDS ಪಾಲಾದ ಮಂಡ್ಯ – ಸುಮಲತಾ ಟಿಕೆಟ್ ನಿಗೂಢ !! ಆರುಷಿ ಗೌಡ Mar 24, 2024 Sumalatha Ambareesh: ಮಂಡ್ಯ ಟಿಕೆಟ್ ವಿಚಾರ ಗೊಂದಲಕ್ಕೆ ತೆರೆಬಿದ್ದಿದೆ. ಮಂಡ್ಯ ಜೆಡಿಎಸ್ ಪಾಲಾಗಿದೆ. ಹಾಗೂ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ.
ರಾಜಕೀಯ MLA Fullform: ‘ಎಂಎಲ್‌ಎ’ ಫುಲ್ ಫಾರ್ಮ್ ಗೊತ್ತಿಲ್ಲದ ಶಾಸಕರು ಇವರು – ವಿಡಿಯೋ ವೈರಲ್ ಆರುಷಿ ಗೌಡ Mar 24, 2024 MLA Fullform: ಎಂಎಲ್‌ಎ ಫುಲ್‌ಫಾರ್ಮ್ ಗೊತ್ತಿಲ್ಲದ ಕೆಲವೊಂದು ಶಾಸಕರ ವೀಡಿಯೋ ಇತ್ತೀಚೆಗೆ ಬಹಳ ವೈರಲ್ ಆಗಿದ್ದು, ಅವರುಗಳು ನೀಡಿದ ಉತ್ತರವೇನು? ಇಲ್ಲಿದೆ ವೀಡಿಯೋ