Bihar: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಎನ್ಡಿಎ ಬಹುಮತ ಗಳಿಸಿತ್ತು.ಇದೇ ನವೆಂಬರ್ 20ರಂದು ನೂತನ …
Karnataka State Politics Updates
-
Karnataka State Politics Updates
HY meti: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
by ಕಾವ್ಯ ವಾಣಿby ಕಾವ್ಯ ವಾಣಿHY meti: ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
-
Karnataka State Politics Updates
Belthangady: ತಿಮರೋಡಿ ಗಡಿಪಾರು ಆದೇಶ ಹಿಂಪಡೆಯುವಂತೆ ಮನವಿ ನೀಡಿದ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
by ಕಾವ್ಯ ವಾಣಿby ಕಾವ್ಯ ವಾಣಿBelthangady: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೆಳ್ತಂಗಡಿ (belthangady) ತಹಶೀಲ್ದಾರರ ಮುಖಾಂತರ …
-
Karnataka State Politics Updatesಬೆಂಗಳೂರು
Congress: ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಗಳಾಗಲು 1 ಲಕ್ಷ ದೇಣಿಗೆ ಕಡ್ಡಾಯ
by ಕಾವ್ಯ ವಾಣಿby ಕಾವ್ಯ ವಾಣಿCongress: ರಾಜ್ಯ ವಿಧಾನ ಪರಿಷತ್ ಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ 2026ರ ನವೆಂಬರ್ ನಲ್ಲಿ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ತಯಾರಿ ಆರಂಭಿಸಿದೆ. ಪಕ್ಷದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ …
-
Karnataka State Politics Updates
Election: ದೇಶಾದ್ಯಂತ SIR: 10-15 ರಾಜ್ಯಗಳ ವೇಳಾಪಟ್ಟಿ ಇಂದು ಪ್ರಕಟ
by ಕಾವ್ಯ ವಾಣಿby ಕಾವ್ಯ ವಾಣಿElection: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ (Election Commission Of India) ಸಿದ್ಧವಾಗಿದೆ. ಈ ನಿಟ್ಟಿನಲ್ಲಿ SIR ಕೈಗೊಳ್ಳುವ ಮೊದಲ 10-15 ರಾಜ್ಯಗಳ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಿದೆ. ಇಂದು ಸಂಜೆ 4.45ಕ್ಕೆ …
-
Karnataka State Politics Updatesಸುದ್ದಿ
Karur Stampede: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ
by ಕಾವ್ಯ ವಾಣಿby ಕಾವ್ಯ ವಾಣಿKarur Stampede: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು …
-
Karnataka State Politics Updates
Kalladka Prabhakar Bhat: ಕಲ್ಲಡ್ಕ ಪ್ರಭಾಕರ್ ಭಟ್ ಆಗ್ಲಿ, ಅವರಪ್ಪ ಆಗ್ಲಿ ಕಾನೂನು ಒಂದೇ: ಪ್ರಿಯಾಂಕ್ ಖರ್ಗೆ
by ಕಾವ್ಯ ವಾಣಿby ಕಾವ್ಯ ವಾಣಿKalladka Prabhakar Bhat: ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಆಗಲಿ, ಅವರ ಅಪ್ಪ ಆಗಲಿ ಕಾನೂನು ಒಂದೇ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಪಥ ಸಂಚಲನ (RSS Parade) ಮಾಡೇ ಮಾಡುತ್ತೇವೆ ಎಂಬ ಕಲ್ಲಡ್ಕ …
-
Bihar Election : ಬಿಹಾರ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇತ್ತೀಚಿಗಷ್ಟೇ ಇಂಡಿಯಾ ಮೈತ್ರಿಕೂಟವು ತೇಜಸ್ವಿ ಯಾದವ್ ಅವರನ್ನು ಬಿಹಾರದ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ NDA ಮೈತ್ರಿಕೂಟವು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಕೊಂಡಿದೆ. …
-
Karnataka State Politics Updates
Bihar Election : 25ನೇ ವಯಸ್ಸಿನ ಗಾಯಕಿ ಮೈಥಿಲಿ ಠಾಕೂರ್ ಗೆ ಟಿಕೆಟ್ ಕೊಟ್ಟ BJP !!
Bihar Election : ಬಿಹಾರ ವಿಧಾನಸಭಾ ಚುನಾವಣೆ ಚಟುವಟಿಕೆಗಳು ಗರಿ ಗೆದರಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಯು ಪಕ್ಷಗಳು ಟಿಕೆಟ್ ಹಂಚಿಕೆ ಮಾಡಿಕೊಂಡು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ವೇಳೆ ಬಾರಿ ಅಚ್ಚರಿ ಎನಿಸಿರುವುದು ಕೇವಲ 25 ವರ್ಷದ ಜನಪದ …
-
Karnataka State Politics Updates
V Somanna: ನನಗೆ ಹಿಂದಿ ಬರಲ್ಲ, ಮಂತ್ರಿ ಪಟ್ಟ ಬೇಡ ಎಂದಿದ್ದ ವಿ ಸೋಮಣ್ಣ – ಪ್ರಧಾನಿ ಮೋದಿ ಕೊಟ್ಟ ಉತ್ತರ ಹೀಗಿತ್ತು ನೋಡಿ
V Somanna: ವಿ ಸೋಮಣ್ಣ ಅವರು ರಾಜ್ಯ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಒಬ್ಬ ಉತ್ತಮ ರಾಜಕಾರಣಿ. ಸದ್ಯ ಅವರು ಕೇಂದ್ರ ಮಂತ್ರಿ ಆಗಿದ್ದಾರೆ. ಆದರೆ ಆರಂಭದಲ್ಲಿ ಅವರು ನನಗೆ ಹಿಂದಿ ಬರುವುದಿಲ್ಲ ಹೀಗಾಗಿ ಮಂತ್ರಿ ಪಟ್ಟ ಬೇಡ ಎಂದು ಹೇಳಿದರಂತೆ. ಇದಕ್ಕೆ …
