Browsing Category

ರಾಜಕೀಯ

Congress: ಕಾಂಗ್ರೆಸ್ ಫೈನಲ್ ಪಟ್ಟಿ ಬಿಡುಗಡೆಗೆ ಅಂತಿಮ ಕ್ಷಣಗಣನೆ; ಯಾರಿಗೆಲ್ಲ ಟಿಕೆಟ್‌?

Congress Final List: ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆ ಬಾಕಿಯಿದೆ. ದಿಲ್ಲಿಯಲ್ಲಿ ಸತತ ಎರಡು ದಿನ ಕಸರತ್ತು ನಡೆಸಿ ಪಟ್ಟಿ ಫೈನಲ್ ಮಾಡಿಸಿಕೊಳ್ಳುವಲ್ಲಿ ಸಿಎಂ, ಡಿಸಿಎಂ ಯಶಸ್ವಿಯಾಗಿದ್ದಾರೆ. ಈ…

Education Board: 5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ- ಮಹತ್ವದ ಮಾಹಿತಿ ಹಂಚಿಕೊಂಡ ಶಿಕ್ಷಣ ಇಲಾಖೆ

Education Board : ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಬಳಿಕ ಮದ್ಯಂತರ ತೀರ್ಪನ್ನು ಕಾಯ್ದಿರಿಸಿ…

BJP: ಪಕ್ಷ ತೊರೆಯುವ ಸುದ್ದಿ ಬೆನ್ನಲ್ಲೇ ಸದಾನಂದ ಗೌಡರಿಗೆ ಭರ್ಜರಿ ಆಫರ್ ಕೊಟ್ಟ ಬಿಜೆಪಿ ಹೈಕಮಾಂಡ್!!

BJP: ಲೋಕಸಭಾ ಚುನಾವಣೆಗೆ(Parliament Election) ರಾಜ್ಯದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಟಿಕೆಟ್ ವಂಚಿತ ಬಿಜೆಪಿ(BJP)ಯ ಪ್ರಮುಖ ನಾಯಕರು ಒಳಗೊಳಗೆ ಕೆಂಡಕಾರುತ್ತಿದ್ದಾರೆ. ಈಗಾಗಲೇ ಕೆ ಎಸ್ ಈಶ್ವರಪ್ಪನವರು ಬಂಡಾಯವೆದಿದ್ದು, ಈ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ…

Lok Sabha Election 2024: ನೀತಿ ಸಂಹಿತೆ ಜಾರಿ; ಬಸ್‌ನಲ್ಲಿ ಪ್ರಯಾಣಿಸುವವರು ಲಗೇಜ್‌ನಲ್ಲಿ ಈ ವಸ್ತುಗಳನ್ನು…

Loksabha Election 2024: ಲೋಕಸಭೆ ಎಲೆಕ್ಷನ್‌ ಭರಾಟೆ ಇನ್ನು ಹೆಚ್ಚಾಗಲಿದೆ. ಈಗಾಗಲೇ ನಾಲ್ಕು ನಿಗಮದ ಬಸ್‌ಗಳಲ್ಲಿ ಪ್ರಯಾಣ ಮಾಡುವವರು ತಮ್ಮ ತಮ್ಮ ಲಗೇಜ್‌ನಲ್ಲಿ ಕೆಲವೊಂದು ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಈ ಮೂಲಕ ಪ್ರಯಾಣಿಕರಿಗೆ ರಾಜ್ಯಸಾರಿಗೆ ಬಸ್‌ಗಳಲ್ಲಿ ಲಗೇಜ್‌ ಸಾಗಿಸಲು ಕೆಲವೊಂದು…

Parliament Election: ಲೋಕಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಲೋಕಸಭಾ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಇದೀಗ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 102 ಸಂಸದೀಯ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ…

Soujanya Protest Putturu: ಪುತ್ತೂರಿನಲ್ಲಿ ಸೌಜನ್ಯ ನ್ಯಾಯಕ್ಕಾಗಿ ಪ್ರತಿಭಟನೆ; ಪುತ್ತಿಲ ಸೇರಿ ಐವರಿಗೆ ನೋಟಿಸ್‌

Putturu Arun Kumar Puttila: ಸೌಜನ್ಯ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಜರುಗಿದ ಪ್ರತಿಭಟನೆಗೆ ಕೇಸ್‌ ದಾಖಲಾಗಿರುವ ಕುರಿತು ವರದಿಯಾಗಿದೆ. ಹಾಗೂ ಈ ಕುರಿತು ಅರುಣ್‌ ಕುಮಾರ್‌ ಪುತ್ತಿಲ ಸೇರಿ ಐವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಆಗಸ್ಟ್‌ 14, 2023…

NPS New Rule: ಎನ್‌ಪಿಎಸ್‌ ಖಾತೆಗೆ ಲಾಗಿನ್‌ ಆಗುವ ನಿಯಮದಲ್ಲಿ ಮಹತ್ವದ ಬದಲಾವಣೆ; ಹೊಸ ನಿಯಮ ಯಾವಾಗದಿಂದ ಜಾರಿ?…

NPS New Rule 2024: 'ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ'ಯ ಖಾತೆದಾರರಿಗೆ ಪ್ರಮುಖ ಸುದ್ದಿಯೊಂದಿದೆ. ಪಿಂಚಣಿ ನಿಧಿ ನಿಯಂತ್ರಕ (PFRDA) ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಅಸ್ತಿತ್ವದಲ್ಲಿರುವ ಲಾಗಿನ್ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ. ಈ ಹೊಸ ನಿಯಮಗಳು 1 ಏಪ್ರಿಲ್…

Mangaluru News: ಲೋಕಸಭೆ ಚುನಾವಣೆ; ಮಂಗಳೂರು ಪೊಲೀಸರಿಂದ 19 ರೌಡಿಶೀಟರ್‌ಗಳ ಗಡಿಪಾರು

Mangaluru Police: ಲೋಕಸಭೆ ಚುನಾವಣೆ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣದಿಂದ ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ 19 ರೌಡಿ ಶೀಟರ್‌ಗಳ ವಿರುದ್ಧ ಗಡಿಪಾರು ಆದೇಶವನ್ನು ಅನುಪಮ್‌ ಅಗರವಾಲ್‌ ಮಾಡಿದ್ದಾರೆ. ಏಳು ಮಂದಿಯನ್ನು ಇತ್ತೀಚೆಗಷ್ಟೇ ಬೇರೆ ಬೇರೆ ಜಿಲ್ಲೆಗಳಿಗೆ ಗಡಿಪಾರು…