Hanuman Chalisa: ಹನುಮಾನ್ ಚಾಲೀಸ ಹಾಡು ಹಾಕಿದ ಪ್ರಕರಣ; ಹಲ್ಲೆ ಮಾಡಿದ ಅಪ್ರಾಪ್ತ ಸೇರಿ 6 ಮಂದಿ ಬಂಧನ
Hanuman Chalisa: ಬೆಂಗಳೂರಿನ ನಗರ್ತಪೇಟೆಯ ಅಂಗಡಿಯಲ್ಲಿ ಹನುಮಾನ್ ಚಾಲೀಸ ಹಾಕಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಪ್ರಾಪ್ತ ಸೇರಿದಂತೆ ಆರು ಮಂದಿಯನ್ನು ಹಲಸೂರು ಗೇಟ್ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
ಇದನ್ನೂ ಓದಿ: Bengaluru: ಬೆಂಕಿ ಹಚ್ಚಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ…