Dakshina Kannada: ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್, ಉಡುಪಿ-ಚಿಕ್ಕಮಗಳೂರು…
Dakshina Kannada: ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಯಾರನ್ನು ಕಾಂಗ್ರೆಸ್ ಪಕ್ಷ ಆಯ್ಕೆ ಮಾಡುತ್ತದೆ ಎಂಬ ಪ್ರಶ್ನೆಗೆ ಇದೀಗ ತೆರೆ ಬಿದ್ದಿದೆ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು…